Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಿಜೆಪಿ ಮುಖಂಡ ಸುಭಾಷ್ ಹೆಗ್ಡೆ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪ

ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ದೂರು ದಾಖಲು.ಪದ್ಮನಾಭ ಅವರು ತಮ್ಮ ಜಾಗದಲ್ಲಿದ್ದ ನಾಗಬನವನ್ನ ಅಭಿವೃದ್ಧಿಪಡಿಸಿ ಅದಕ್ಕೆ ಸುತ್ತಲೂ ಕಾಂಪೌಂಡ್

ಕರ್ನಾಟಕ ರಾಜಕೀಯ

ಹನಿಟ್ರ್ಯಾಪ್ ಸಂಚು: ಪ್ರಭಾವಿ ರಾಜಕೀಯ ಸಚಿವರ ಟಾರ್ಗೆಟ್

ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್‌ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದ ಪಡಸಾಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ತುಮಕೂರು ಭಾಗದ ಸಚಿವರನ್ನು ಮಟ್ಟ ಹಾಕಲು ಮತ್ತೊಬ್ಬ ಪ್ರಭಾವಿ ನಾಯಕರೊಬ್ಬರು, ಹನಿಟ್ರ್ಯಾಪ್‌ ಬಲೆಗೆ

ಅಪರಾಧ ಕರ್ನಾಟಕ

ಮಚ್ಚಾ” ಕರೆದದ್ದೇಕೆ? ಎಂದು ಯುವಕನಿಗೆ ಚಾಕು ಇರಿತ

ಬೆಂಗಳೂರು: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ ಮಾಡಿದ

Accident ದಕ್ಷಿಣ ಕನ್ನಡ ಮಂಗಳೂರು

ಅಪಘಾತದಲ್ಲಿ ಗಾಯಗೊಂಡ ಯುವ ವಕೀಲ ಪ್ರಥಮ್ ಬಂಗೇರ ವಿಧಿವಶ – ಕುಟುಂಬದಿಂದ ಅಂಗಾಂಗ ದಾನ

ಬಂಟ್ವಾಳ: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರ

ಕರ್ನಾಟಕ ರಾಜಕೀಯ

ಸಿಎಂ ಸಿದ್ದರಾಮಯ್ಯ: ರಾಜ್ಯಕ್ಕೆ ಅನುದಾನವಲ್ಲ, ಕೇವಲ ಸಾಲ

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ(CM)

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರ್ನಾಟಕದಲ್ಲಿ ಬಿರುಬಿಸಿಲು – ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಸೂರ್ಯ ಜನರ ನೆತ್ತಿ ಸುಡುತ್ತಿದ್ದಾನೆ. ಅಬ್ಬಬ್ಬಾ ಎಂಥಾ ಸೆಕೆ ಅಂತ ಜನರು ಗೊಣಗುತ್ತಿದ್ದಾರೆ. ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದನಾಲ್ಕು

ಕರ್ನಾಟಕ

ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರು ವರ್ಗಾವಣೆ

ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಸ್ವಾಮೀಜಿಯೊಬ್ಬರು ಕಾಲಿನಲ್ಲಿ ಕುಳಿತಿದ್ದಾಗ ಟ್ರಾಫಿಕ್ ಪೊಲೀಸ್ ಸೇರಿದಂತೆ ಇತರೆ ಐವರು ನಾಗರೀಕ ಪೊಲೀಸ್ ಪೇದೆಗಳು ಸಮವಸ್ತ್ರದಲ್ಲಿಯೇ ಕಾಲಿಗೆ ಬಿದ್ದು ಶೀರ್ವಾದ ಪಡೆದಿರುತ್ತಾರೆ. ಜೊತೆಗೆ, ಪೊಲೀಸರು ಸ್ವಾಮೀಜಿಯಿಂದ

ಕರ್ನಾಟಕ ರಾಜಕೀಯ

ಕರ್ನಾಟಕಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಪಾರದರ್ಶಕ ಆಡಳಿತಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ.

ಕರ್ನಾಟಕ ರಾಜಕೀಯ

ಖಾನಾಪುರ ಇನ್ಸ್‌ಪೆಕ್ಟರ್ ಮಂಜುನಾಥ ನಾಯ್ಕ ಅಮಾನತು ರದ್ದು – ಕೆಎಟಿ ಮಹತ್ವದ ತೀರ್ಪು

ಖಾನಾಪುರ : ಸಚಿವೆ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ನಡುವಿನ ಕಿತ್ತಾಟದಲ್ಲಿ ಬಲಿಪಶುವಾಗಿ ಕರ್ತವ್ಯಲೋಪ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದ ಖಾನಾಪುರ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ನಾಯ್ಕ ಅವರ ಅಮಾನತು

ಕರ್ನಾಟಕ

ಕಾರವಾರದಲ್ಲಿ ರಾಜ್ಯದ ಅತಿ ಹೆಚ್ಚು ತಾಪಮಾನ – 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಉಷ್ಣಾಂಶ.

ಕಲಬುರಗಿ : ರಾಜ್ಯದಲ್ಲಿ ಅತಿ ವೇಗವಾಗಿ ತಾಪಮಾನ ಏರಿಕೆಯಾಗುತ್ತಿದ್ದು, ರಾಯಚೂರು, ಮಂಗಳೂರು ನಂತರ ಬುಧವಾರ ಕಾರವಾರ ತಾಲೂಕಿನ ಸಾವಂತವಾಡದಲ್ಲಿ 42.9ಡಿಗ್ರಿ ಸೆಲ್ಸಿಯಸ್ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ 10 ವರ್ಷಗಳಲ್ಲಿ ಉತ್ತರ