Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ: ಚಿಕನ್ ಮಾರಾಟ ಕುಸಿತ, ಜನರು ಪರ್ಯಾಯ ಮಾಂಸದತ್ತ ಮುಖ

ಚಿಕ್ಕಬಳ್ಳಾಪುರ/ಕೋಲಾರ/ಬಳ್ಳಾರಿ: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎಲ್ಲೆಡೆ ಮನೆ ಮಾಡಿದೆ. ಜನ ಚಿಕನ್ ತಿನ್ನೋಕೆ ಯೋಚನೆ ಮಾಡುವಂತಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡ ವರದಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮಗಳು ಮುಂದುವರೆದಿದೆ.

Accident ಕರ್ನಾಟಕ ದಕ್ಷಿಣ ಕನ್ನಡ

ಪುತ್ತೂರು ಬಳಿ ಕೆಎಸ್ಆರ್‌ಟಿಸಿ ಬಸ್‌ಗೆ ಆಟೋ ಡಿಕ್ಕಿ ; ಪ್ರಯಾಣಿಕರಿಬ್ಬರು ಸಾವು, ಚಾಲಕನ ಸ್ಥಿತಿ ಗಂಭೀರ.

ಪುತ್ತೂರು : ಕೆಎಸ್ಆರ್‌ಟಿಸಿ ಬಸ್‌ಗೆ ಆಟೋ ರಿಕ್ಷಾವೊಂದು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ದೇಶ - ವಿದೇಶ ರಾಜಕೀಯ

ವಿಧಾನಸೌಧದಲ್ಲಿ ಪ್ರತಿ ವರ್ಷ ಪುಸ್ತಕ ಮೇಳ – ಸಿಎಂ ಭರವಸೆ

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಇನ್ನು ಮುಂದೆ ಪ್ರತಿ ವರ್ಷ ಪುಸ್ತಕ ಮೇಳವನ್ನು ಆಯೋಜಿಸಲು ಸರ್ಕಾರದಿಂದ ಅಗತ್ಯ ಸಹಕಾರ ಮತ್ತು ಧನಸಹಾಯವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಸೌಧದಿಂದ ಇದೇ ಮೊದಲ

Accident ದಕ್ಷಿಣ ಕನ್ನಡ ಮಂಗಳೂರು

ಚಾರ್ಮಾಡಿ ಘಾಟ್​ ಕೆಎಸ್‌ಆರ್‌ಟಿಸಿ ಬಸ್‌ ಸ್ಟೇರಿಂಗ್ ಕಟ್

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ.

ಕರ್ನಾಟಕ ರಾಜಕೀಯ

ನಾನು ಬಿಜೆಪಿ ಹತ್ತಿರವಾಗುತ್ತಿರುವುದೆಲ್ಲ ಸುಳ್ಳು – ಡಿಕೆಶಿ

ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. ಆದರೂ, ನನ್ನ ವೈಯಕ್ತಿಕ ನಂಬಿಕೆ ನಾನು

ಅಪರಾಧ ಕರ್ನಾಟಕ

ಕೊಪ್ಪಳ: ಬಸ್ ದರ ಹೆಚ್ಚಳ ಕುರಿತು ವಿವಾದವಾದಲ್ಲಿ ಕುಡಿದ ಪ್ರಯಾಣಿಕನಿಂದ ನಿರ್ವಾಹಕನ ಮೇಲೆ ಹಲ್ಲೆ

ಸರ್ಕಾರಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಅಥವಾ ಕಡಿಮೆ ಸರ್ಕಾರ ಮಾಡುತ್ತದೆ. ಸರ್ಕಾರ ನಿಗದಿ ಮಾಡಿದ ದರದ ಟಿಕೆಟ್ ನೀಡುವುದು ನಿರ್ವಾಹಕರ ಕೆಲಸ. ಆದರೆ, ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ “ಯಾರನ್ನು ಕೇಳಿ ಬಸ್ ದರ

ಕರ್ನಾಟಕ ರಾಜಕೀಯ

ಸಿಎಂ ವಿರುದ್ಧ ಮುಡಾ ಹಗರಣ: ಹಾಲಿ ಸಂಸದ ಕುಮಾರ್ ನಾಯಕ್ ಮತ್ತು ಅಧಿಕಾರಿಗಳ ಮೇಲಿನ ಲೋಕಾಯುಕ್ತ ವರದಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ, ಅಂದಿನ ಮೈಸೂರು ಜಿಲ್ಲಾಧಿಕಾರಿ, ಈಗಿನ ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಜಿ.ಕುಮಾರ ನಾಯಕ ಅವರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ

ಕರ್ನಾಟಕ

ಅಸುರಕ್ಷಿತ ಔಷಧ ಮಾರಾಟ ನಿಷೇಧಿಸಲು ಗುಂಡೂರಾವ್ ಕೇಂದ್ರಕ್ಕೆ ಮನವಿ

ಬೆಂಗಳೂರು : ಅಸುರಕ್ಷಿತ ಎನಿಸಿದ ಹಾಗೂ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿರುವ ಕಂಪನಿಗಳ ಔಷಧ ಮಾರಾಟವನ್ನು ಕರ್ನಾಟಕ ಸೇರಿದಂತೆ ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಅಪರಾಧ ಕರ್ನಾಟಕ

ಮರಾಠಿ ಪುಂಡರ ಹಲ್ಲೆಗೆ ಪ್ರತಿಭಟನೆ: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಆಕ್ರೋಶ

ಬೆಳಗಾವಿ : ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಬಸ್‌ ನಿರ್ವಾಹಕನ ಮೇಲೆ ನಡೆದ ಹಲ್ಲೆ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ರಾಜ್ಯದ ಬಸ್‌ಗಳಿಗೆ ಮಸಿ ಬಳಿದು, ಚಾಲಕನಿಗೆ ತಿಲಕ ಇಟ್ಟು, ಬಲವಂತವಾಗಿ ಜೈ ಕರ್ನಾಟಕ ಘೋಷಣೆ ಕೂಗಿಸಿದ ಮರಾಠಿ

ಕರ್ನಾಟಕ

ಶಿವಸೇನೆ ಕಾರ್ಯಕರ್ತರು ಕರ್ನಾಟಕ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕೇಸರಿ ಬಳಿದಿದ್ದಾರೆ.

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಮಧ್ಯಪ್ರವೇಶ ಮಾಡದೆ ಇರುವುದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ