Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ದಲಿತ ಸಿಎಂ ಆಗಲೇಬೇಕು – ಜ್ಞಾನಪ್ರಕಾಶ ಸ್ವಾಮೀಜಿ ಆಗ್ರಹ.

ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತ‌ ಸಿಎಂ ಚರ್ಚೆ‌ ಬೆನ್ನಲ್ಲೇ‌, ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರು ದಲಿತ ಸಿಎಂ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ‌ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಕರ್ನಾಟಕ ರಾಜಕೀಯ

8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ

ದಕ್ಷಿಣ ಕನ್ನಡ ಮಂಗಳೂರು

MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಚರ್ಚೆ – ಸಂಸದ ಬ್ರಿಜೇಶ್ ಚೌಟರಿಂದ ತ್ವರಿತ ಕ್ರಮ

ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

SSLC ಪಾಸ್ ಆಗಲು 35 ಅಂಕ ಬೇಕೇ? 33 ಅಂಕ ಸಾಕೆ?

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ

ಅಪರಾಧ ಕರ್ನಾಟಕ

ಸರ್ಕಾರಿ ಉದ್ಯೋಗ ವಂಚನೆ: ಸಿಎಂ ಸಹಿ ನಕಲು ಮಾಡಿದ ಆರೋಪಿ ಬಂಧನ

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಗಳನ್ನು ನಕಲು ಮಾಡಿ ನಕಲಿ ನೇಮಕಾತಿ ಆದೇಶಗಳನ್ನು ಸೃಷ್ಟಿಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಾರ್ವಜನಿಕರನ್ನು ವಂಚಿಸಿ ಕೋಟ್ಯಂತರ ರು. ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ ಎಂದು

ಕರ್ನಾಟಕ

ಕುಂಭಮೇಳದಲ್ಲಿ ಹಿಂದೂ ಮಹಾ ಸಭಾದಿಂದ ಪಂಡಿತ್ ಗೋಡ್ಸೆ ಬಾವ ಚಿತ್ರಕ್ಕೆ ಪುಣ್ಯಸ್ನಾನ.ಹಿಂದೂ ರಾಷ್ಟ್ರದ ಸಂಕಲ್ಪ.ಕುಂಭಮೇಳದಲ್ಲಿ ಹಿಂದೂ ಮಹಾ ಸಭಾದಿಂದ ಪಂಡಿತ್ ಗೋಡ್ಸೆ ಬಾವ ಚಿತ್ರಕ್ಕೆ ಪುಣ್ಯಸ್ನಾನ.ಹಿಂದೂ ರಾಷ್ಟ್ರದ ಸಂಕಲ್ಪ.

ಹಿಂದೂ ಮಹಾ ಸಭಾದ ಅಂಗ ಘಟಕ ಹಿಂದೂ ಯುವಕ ಸಭಾದ ನಾಯಕರಾದ ಶ್ರೀ ಹೇಮಂತ್ ಗೌಡ ಹಾಗೂ ಶ್ರೀ ಅಭಿಷೇಕ್ ಗೌಡ ರವರ ನೇತೃತ್ವದಲ್ಲಿ ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪಂಡಿತ್ ನಾಥರಾಮ್ ಗೋಡ್ಸೆ ಅವರಿಗೆ

ದಕ್ಷಿಣ ಕನ್ನಡ ಮಂಗಳೂರು

ಇನ್ಮುಂದೆ ಬಸ್‌ನಲ್ಲಿ ಪುರುಷರಿಗೂ ಮೀಸಲು ಸೀಟು – ಹೊಸ ಆದೇಶ

ಮಂಗಳೂರು : ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುವ ಪುರುಷ ಪ್ರಯಾಣಿಕರಿಗೆ ಸೀಟು ಮೀಸಲಿಡಬೇಕು ಎಂಬ ಬೇಡಿಕೆಯನ್ನು ಕೆ ಎಸ್ ಆರ್ ಟಿ ಸಿ ಗೆ ಸಲ್ಲಿಸಲಾಗಿದೆ. ಅದಕ್ಕೆ ಸ್ಪಂದಿಸಿರುವ ಕೆ ಎಸ್ ಆರ್ ಟಿ ಸಿ

ಕರ್ನಾಟಕ ರಾಜಕೀಯ

ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯವಾಗುತ್ತಿದೆ: ವಿಜಯೇಂದ್ರ

ಬೆಂಗಳೂರು:ಪರಿಶಿಷ್ಟ ಜಾತಿ, ಪಂಗಡಗಳಿಗೆ ನಿರಂತರ ಅನ್ಯಾಯವಾಗುತ್ತಿದ್ದು, ನಾವು ಎಚ್ಚತ್ತುಕೊಳ್ಳದಿದ್ದರೆ ಮುಂದಿನ ಬಜೆಟ್‍ನಲ್ಲೂ ಇದೇ ಕೆಲಸವನ್ನು ಸರಕಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ

ಕರ್ನಾಟಕ ರಾಜಕೀಯ

ಮುಖ್ಯಮಂತ್ರಿಗಳಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿರೀಕ್ಷಿತವೇ? –ವಿಜಯೇಂದ್ರ ಪ್ರಶ್ನೆ

ಬೆಂಗಳೂರು, ಫೆ.20:ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಎಕ್ಸ್‌ನಲ್ಲಿ ಬರೆದು

ಕರ್ನಾಟಕ ರಾಜಕೀಯ

ಗೃಹಲಕ್ಷ್ಮಿ, ಅನ್ನಭಾಗ್ಯ ಸಂಬಳವಲ್ಲ – ಸಚಿವ ಜಾರ್ಜ್ ಹೇಳಿಕೆಗೆ ಸಾರ್ವಜನಿಕರ ಕಿಡಿ!

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ವಿವಾದ ಸೃಷ್ಟಿಸಿದ ಸಚಿವ ಜಾರ್ಜ್ ಹೇಳಿಕೆ ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಫಲಾನುಭವಿಗಳಿಗೆ ಸರಿಯಾಗಿ ಹಣ