Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹಕ್ಕಿ ಜ್ವರ ಭೀತಿ: ಕರ್ನಾಟಕ ಗಡಿಭಾಗಗಳಲ್ಲಿ ಹೈಅಲರ್ಟ್!

ಬೆಂಗಳೂರು:ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ

ಕರ್ನಾಟಕ ಮಂಗಳೂರು

ಜಲ ಜೀವನ ಮಿಷನ್: ಕೇಂದ್ರದ ಅನುದಾನ ಕಡಿತ – ಕರ್ನಾಟಕದ ಹಕ್ಕಿಗೆ ದ್ರೋಹ!

ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ

ಕರ್ನಾಟಕ ರಾಜಕೀಯ

ಚುನಾವಣಾ ಗೆಲುವಿಗೆ ಸಿದ್ದರಾಮಯ್ಯ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಸಿದ್ದರಾಮಯ್ಯ ಅವರು ನಮಗೆ ಬೇಕೆ ಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವ್ರು ನಮಗೆ ಬೇಕೆ ಬೇಕು. ಹಿಂದೆಯೂ

ಕರ್ನಾಟಕ ಮಂಗಳೂರು

ಪಾದಚಾರಿ ಮಾರ್ಗಕ್ಕೆ ತಡೆಯಾದ ಪ್ರಚಾರ ಫಲಕ: ನಾಗರಿಕರಿಂದ ತಕ್ಷಣದ ಕ್ರಮಕ್ಕೆ ಆಗ್ರಹ

ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಎದುರುಗಡೆ, ಪಾದಚಾರಿ ರಸ್ತೆಗೆ ಅಡ್ಡವಾಗಿ ಧಾರ್ಮಿಕ ಹಾಗೂ ಇಲಾಖೆಯ ಕಾರ್ಯಕ್ರಮದ ಪ್ರಚಾರ ಫಲಕವನ್ನು ಅಳವಡಿಸಲಾಗಿದೆ.‌ ಪಾದಚಾರಿಗಳು ನಡೆದು ಸಾಗಲು ತಡೆಯೊಡ್ಡಿದಂತಾಗಿದೆ. ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ

ಕರ್ನಾಟಕ ಕ್ರೀಡೆಗಳು

ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು ಅಕಾಲಿಕ ನಿಧನ

ಬೆಂಗಳೂರು : ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.ಇವರು ಮೂರೂವರೆ ದಶಕಗಳ ಹಿಂದೆ ಅಂತರ್ ರಾಷ್ಟ್ರೀಯ ಮಹಿಳಾ ಫುಟ್ಬಾಲ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಅಥ್ಲೆಟಿಕ್ಸ್‌

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ರಾಜ್ಯ ಸರ್ಕಾರದ ಅವ್ಯವಸ್ಥೆ ತೀವ್ರತೆ ! ಸಂವೇದನಶೀಲತೆ ಇಲ್ಲದ ಆಡಳಿತವಿದೆ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಕಾರ್ಕಳ : ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ಎಮ್ಮೆ ಚರ್ಮದ ಸರ್ಕಾರ. ಅದಕ್ಕೆ ಸಂವೇದನಾಶೀಲತೆ ಇಲ್ಲದೆ ಭಂಡತನ ತೋರಿಸುತ್ತಿದೆ. ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳನ್ನು ಹಾಗೂ 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು

ಅಪರಾಧ ಕರ್ನಾಟಕ ಕಾಸರಗೋಡು

ಅರ್ಚಕನೊಂದಿಗೆ ಸೆಕ್ಸ್ ಚ್ಯಾಟ್:10 ಲಕ್ಷ ರೂಪಾಯಿ ವಂಚನೆ,ಮಂಗಳೂರಿನ ಯಕ್ಷಗಾನ ಕಲಾವಿದನ ಬಂಧನ

ಕೇರಳದ ಅರ್ಚಕರೊಬ್ಬರನ್ನು ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊ0ಡು ಹಣಕ್ಕಾಗಿ ಬ್ಲಾಕ್ ಮೈಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು

ಅಪರಾಧ ಕರ್ನಾಟಕ

ಸರ್ಕಾರ ವೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ವಿರೋಧಿಸಿದ್ದು ಯಾಕೆ?

ಬೆಂಗಳೂರು : ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ರಾಜ್ಯದಲ್ಲಿ ಅನೇಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನಲೆ ರಾಜ್ಯ ಸರ್ಕಾರ ಇದಕ್ಕೆಲ್ಲಾ ಕಡಿವಾಣ ಹಾಕಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ದತೆ ನಡೆಸಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಎಂದು

ಕರ್ನಾಟಕ

ಭೂ ಕಬಳಿಕೆ ವಿರುದ್ಧ ಬೋಗಾದಿ ಗ್ರಾಮಸ್ಥರ ಗರ್ಜನೆ: ಮೈಸೂರಿನಲ್ಲಿ ಪ್ರಬಲ ಪ್ರತಿಭಟನೆ!

ಮೈಸೂರು: ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಅನಧಿಕೃತ ವ್ಯಕ್ತಿಗಳು ಕಾನೂನು ಬಾಹೀರವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೋಗಾದಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ನಡೆಸಿದರು.ಬೋಗಾದಿಯ ಹರಿಗಿರಿ ಸೇವಾ ಪ್ರತಿಷ್ಠಾನದ ಬಳಿ ಪ್ರತಿಭಟನೆ ನಡೆಸಿದ

ಅಪರಾಧ ಕರ್ನಾಟಕ

ಐಪಿಎಸ್‌ ಅಧಿಕಾರಿಯ ಗದ್ದೆಯಲ್ಲಿ ಅಕ್ರಮ ಮರಳು ರಾಶಿ! ವಕೀಲರಿಂದ ಗೃಹ ಸಚಿವರಿಗೆ ದೂರು

ಬೆಳಗಾವಿ : ಬೆಳಗಾವಿಯ ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ, ಐಪಿಎಸ್‌ ಅಧಿಕಾರಿ ರವೀಂದ್ರ ಗದಾಡಿ ಅವರ ತಂದೆ ಹೆಸರಿನಲ್ಲಿರುವ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಗ್ರಾಮದ ಬಳಿಯ ಗದ್ದೆಯಲ್ಲಿ ಅಪಾರ ಪ್ರಮಾಣದ ಮರಳು