Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆ: ಹೋಟೆಲ್ ಅಸೋಸಿಯೇಷನ್ ಅರ್ಜಿ ವಿಚಾರಣೆ

ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ (Menstrual leave) ನೀಡಿದ್ದ ಸರ್ಕಾರದ (State Govt) ಆದೇಶಕ್ಕೆ ಇದೀಗ ಹೈಕೋರ್ಟ್ (High Court) ಮಧ್ಯಂತರ ತಡೆ ನೀಡಿದೆ. ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ

ಕರ್ನಾಟಕ

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವು: ಗಳಲೆ ರೋಗವೇ ಕಾರಣ, ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಬೆಳಗಾವಿ: ಬ್ಯಾಕ್ಟಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿ ಸೀಮಿಯಾ)ದಿಂದ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ನನಗೂ ನೋವು ತಂದಿದೆ ಎಂದು ಸಚಿವ ಈಶ್ವರ ಖಂಡ್ರೆ (Eshwara Khandre) ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿಂದು

ಕರ್ನಾಟಕ

ಅನ್ನಭಾಗ್ಯ ಅಕ್ಕಿ ಅಕ್ರಮ: ರಾಜ್ಯಾದ್ಯಂತ 570 ಜನರ ಬಂಧನ, 29,603 ಕ್ವಿಂಟಾಲ್ ಅಕ್ಕಿ ವಶ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ತಿಳಿಸಿದ್ದಾರೆ. ಸುವರ್ಣಸೌಧದದ ವಿಧಾನ ಪರಿಷತ್‌ನಲ್ಲಿ

ಕರ್ನಾಟಕ

ತಾಳಗುಂದ ಕೊಳೆತ ಸ್ಥಿತಿಯಲ್ಲಿ ಚಿರತೆ ಮೃತದೇಹ ಪತ್ತೆ

ಶಿವಮೊಗ್ಗ: ನಿನ್ನೆಯ ಭಾನುವಾರದಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹಳ್ಳಿಯ ವೀರಭದ್ರೇಶ್ವರ ದೇವಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ತಾಳಗುಂದ ಗ್ರಾಮಸ್ಥರು ಶಿರಾಳಕೊಪ್ಪ ಆರ್ ಎಫ್ ಓ ಜಾವೆದ್ ಅವರಿಗೆ

ಕರ್ನಾಟಕ

 ರೈತರಿಗೆ ಸಿಹಿ ಸುದ್ದಿ: ಮೆಕ್ಕೆಜೋಳ ಖರೀದಿ ಮಿತಿ ಹೆಚ್ಚಳ, ಇನ್ನು 50 ಕ್ವಿಂಟಾಲ್‌ವರೆಗೆ ಮಾರಾಟಕ್ಕೆ ಅವಕಾಶ

ಬೆಂಗಳೂರು: ಮೆಕ್ಕೆಜೋಳ (Maize) ಖರೀದಿ ಪ್ರಮಾಣವನ್ನು 50 ಕ್ವಿಂಟಾಲ್‌ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಸರ್ಕಾರ ಹೆಚ್ಚಿಸಿದೆ. ಡಿ.2 ರಂದು

ಕರ್ನಾಟಕ

ಚಾಕು ಖರೀದಿ ಮಾಡಿ ಕತ್ತು ಕೊಯ್ದು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಕತ್ತು ಕೊಯ್ದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶ ಮೂಲದ ತಿಲಕ ಕುಮಾರ್ (32) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕರ್ನಾಟಕ

ಮತಾಂತರಕ್ಕೆ ಬೆದರಿಕೆ, ಲವ್-ಸೆಕ್ಸ್-ದೋಖಾ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ತದವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿ 9 ತಿಂಗಳಾದ್ರು

ಕರ್ನಾಟಕ

ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ವಲಯಕ್ಕೆ ಬೃಹತ್ ಯೋಜನೆ: 150 ಬಿಲಿಯನ್ ಡಾಲರ್ ವಹಿವಾಟಿಗೆ ‘ವಿಷನ್ ಡಾಕ್ಯುಮೆಂಟ್’ ತಯಾರಿಗೆ ಸಚಿವ ಎಂ.ಬಿ. ಪಾಟೀಲ್ ಸೂಚನೆ!

ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ (Mobile) ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ (Electronic Products) ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಹಾಗೂ ಹೂಡಿಕೆ ಸಾಧ್ಯವಾಗುವಂತೆ ವಿಷನ್

ಕರ್ನಾಟಕ

ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದು ಸಂಪುಟದಲ್ಲಿ ಚರ್ಚೆ: ‘ಈ ಕಾಯ್ದೆ ಬಿಜೆಪಿಯನ್ನು ಟಾರ್ಗೆಟ್ ಮಾಡಲು ತರುತ್ತಿಲ್ಲ’ ಎಂದ ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ದ್ವೇಷ ಭಾಷಣ ಮಸೂದೆ ಮಂಡನೆಗೆ (Hate Speech Bill) ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar), ಈ ಮಸೂದೆಯನ್ನ ಬಿಜೆಪಿ ಟಾರ್ಗೆಟ್‌ ಮಾಡೋದಕ್ಕೆ ತರ್ತಿಲ್ಲ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಕರೆದ ಸಂಸದರ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೈರು: ಕಾರಣ ಸಮೇತ ಪತ್ರ ಬರೆದು ಸ್ಪಷ್ಟನೆ

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.