Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

500 ರೂ.ಗಾಗಿ ಸ್ನೇಹಿತನ ತಾಯಿಯ ಎದುರೇ ಕೊಲೆ

ಬೆಳಗಾವಿ: 500 ರೂ.ಗಾಗಿ ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ,

ಅಪರಾಧ ಕರ್ನಾಟಕ

ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಕೊಲೆ ಪ್ರಕರಣ: ಅಳಿಯ ದಂತ ವೈದ್ಯನೇ ಮಾಡಿದ ಅಪರಾಧ ಬೆಳಕಿಗೆ

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ.

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು 10 ಕೆಜಿ ತೂಕದ ತಾಮ್ರಗಂಟೆ ಕಳ್ಳತನ: ಕಬಕದ ಸಂಶುದ್ದೀನ್ ಬಂಧನ

ಪುತ್ತೂರು: 10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಸಂಶುದ್ದೀನ್ @

ಅಪರಾಧ ಉಡುಪಿ

ಪೊಲೀಸರಿಗೆ ಡಿಕ್ಕಿ ಹೊಡೆದು ಪರಾರಿಯಾದ ದನ ಕಳ್ಳರು: ಒಬ್ಬನ ಬಂಧನ

ಉಡುಪಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪೊಲೀಸರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಇದರಲ್ಲಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹೆಜಮಾಡಿ ಟೋಲ್ ಸಮೀಪ ಆ.5ರಂದು ಬೆಳಗಿನ‌ ಜಾವ

ಅಪರಾಧ ಕರ್ನಾಟಕ

ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲೇ ಕೊ*ಲೆ- ಶವ ತುಂಡು ತುಂಡಾಗಿ ಎಸೆದ ದುಷ್ಕರ್ಮಿಗಳು

ತುಮಕೂರು: ಮಹಿಳೆಯ ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಸ್ವಕ್ಷೇತ್ರದಲ್ಲೇ ಈ ರೀತಿಯ ಭೀಕರ ಕೊಲೆ ನಡೆದಿರುವುದು ಕಾನೂನು ಸುವ್ಯವಸ್ಥೆಯನ್ನೇ

ಅಪರಾಧ ಕರ್ನಾಟಕ

ಕೊರಟಗೆರೆಯಲ್ಲಿ ಭೀಕರ ಕೊಲೆ: ರಸ್ತೆ ಬದಿಯಲ್ಲಿ ತುಂಡರಿಸಿದ ಶವದ ಭಾಗಗಳು ಪತ್ತೆ

ಕೊರಟಗೆರೆ : ಭೀಕರವಾಗಿ ಕೊಲೆ ಮಾಡಿ ಕೈ ಕಾಲು ರುಂಡ ಮುಂಡಾ ಗಳನ್ನ ಬೇರ್ಪಡಿಸಿ ಪ್ಲಾಸ್ಟಿಕ್ ಕೈಚೀಲದಲ್ಲಿ ಒಂದೊಂದು ಭಾಗವನ್ನು ಬೇರೆ ಬೇರೆ ಕಡೆ ರಸ್ತೆ ಬದಿಯಲ್ಲಿ ಎಸದು ಹೋಗಿರುವ ಅಮಾನವೀಯ ಘಟನೆಯೊಂದು ಕೊರಟಗೆರೆ

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ: ಪವಿತ್ರಾ ಗೌಡ ಜಾಮೀನು ರದ್ದು ಸಾಧ್ಯತೆ ದಟ್ಟವಾಗಿದೆಯೆ? ಸುಪ್ರೀಂಕೋರ್ಟ್‌ನ ವಿವಾದ ತೀವ್ರ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕುತೂಹಲಕಾರಿ ಘಟ್ಟ ತಲುಪಿದೆ. ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ: ಮನೆಗೆ ಹೋಗುತ್ತಿದ್ದ ಮಹಾದೇವಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಬೆಳಗಾವಿ: ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ತಡರಾತ್ರಿ ನಡೆದಿದೆಮಹಾದೇವಿ ಕರೆಣ್ಣನವರ(42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಿಂದ

ಕರ್ನಾಟಕ

ರೌಡಿಗಳ ಡ್ಯಾಗರ್ ದಾಳಿಗೆ ಅಮಾಯಕ ಪ್ರೇಮ್ ಬಲಿ, ಮೂವರ ಬಂಧನ

ಬೆಂಗಳೂರು: ಕುಡಿದ ಅಮಲಿನಲ್ಲಿದ್ದ ನಾಲ್ವರು ರೌಡಿಗಳು ಡ್ಯಾಗರ್ನಿಂದ ಇರಿದು ಅಮಾಯಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯ (Peenya) ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ವಿಶಾಲ್, ಬೆಂಗಳೂರಿನ

ಅಪರಾಧ ಕರ್ನಾಟಕ

ಬಳ್ಳಾರಿಯಲ್ಲಿ ಪುಂಡರ ಅಟ್ಟಹಾಸ: ಅಪ್ರಾಪ್ತೆಯ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬಳ್ಳಾರಿ : ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಸಮೀಪದ ಐಟಿಐ ಕಾಲೇಜು ಮೈದಾನದಲ್ಲಿ ದೊಡ್ಡಬಸವ (19) ಎಂಬ ಯುವಕನ ಮೇಲೆ 10 ಜನರ ಪುಂಡರ ಗ್ಯಾಂಗ್ ಸಿನಿಮೀಯ ಶೈಲಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ