Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಉಪ್ಪಿನ ಪ್ಯಾಕೆಟ್‌ಗಳ ಮೇಲೂ ಬರಲಿದೆ “ಆರೋಗ್ಯಕ್ಕೆ ಹಾನಿಕರ” ಎಚ್ಚರಿಕೆ ಸ್ಟಿಕ್ಕರ್: ರಾಜ್ಯ ಸರಕಾರ ಮಹತ್ವದ ಚಿಂತನೆ

ಬೆಂಗಳೂರು: ಕರ್ನಾಟಕದಲ್ಲಿ ಉಪ್ಪಿನ ಪ್ಯಾಕೆಟ್‌ಗಳ ಮೇಲೆ “ಆರೋಗ್ಯಕ್ಕೆ ಹಾನಿಕರ” ಎಂಬ ಎಚ್ಚರಿಕೆ ಸ್ಟಿಕ್ಕರ್‌ಗಳನ್ನು ಕಡ್ಡಾಯಗೊಳಿಸಲು ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಡುತ್ತಿದೆ. ಮಧ್ಯದ ಬಾಟಲಿಗಳ ಮೇಲೆ ಇರುವಂತಹ ಎಚ್ಚರಿಕೆಗಳ ಮಾದರಿಯಲ್ಲೇ ಈ ಹೊಸ ನಿಯಮ

ಕರ್ನಾಟಕ

ಕಲಬೆರಕೆ ಎಣ್ಣೆ ಮಾರಾಟಕ್ಕೆ ಕಡಿವಾಣ: ಲೂಸ್ ಅಡುಗೆ ಎಣ್ಣೆ ಮಾರಾಟ ಸಂಪೂರ್ಣ ನಿಷೇಧಿಸಲು ಸರ್ಕಾರದ ಚಿಂತನೆ!

ಬೆಂಗಳೂರು: ಕಲಬೆರಕೆ ಅಡುಗೆ ಎಣ್ಣೆ ಮಾರಾಟದ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಸಮರ ಸಾರಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಲೂಸ್ ಅಡುಗೆ ಎಣ್ಣೆ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಲೂಸ್ ಎಣ್ಣೆಯಲ್ಲಿ

ಕರ್ನಾಟಕ

“ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆ; ಆ.13ರಿಂದ 27ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇದಾಜ್ಞೆ ಜಾರಿ!

ಬೆಂಗಳೂರು: ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ, ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಆ.13ರಿಂದ ಆ.27ರ ವರೆಗೆ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಜಾರಿ

ಕರ್ನಾಟಕ

ಶಾಲೆ-ಕಾಲೇಜುಗಳ ಸುತ್ತಮುತ್ತ ಜಂಕ್‌ಫುಡ್‌ ಮಾರಾಟ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ!

ಬೆಂಗಳೂರು: ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಾಥಮಿಕ ಹಂತದಿಂದ ಪಿಯುಸಿವರೆಗಿನ ಶಾಲಾ-ಕಾಲೇಜುಗಳ ಆವರಣದ ಸುತ್ತ 50 ಮೀಟರ್‌ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಸಕ್ಕರೆ ಹಾಗೂ ಉಪ್ಪಿನ ಅಂಶವಿರುವ(ಎಚ್‌ಎಫ್‌ಎಸ್‌ಎಸ್‌) ಯಾವುದೇ

ಕರ್ನಾಟಕ

‘ಖಾತೆ ಬದಲಾವಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು’: ಸಚಿವ ಕೃಷ್ಣ ಬೈರೇಗೌಡ ಮಹತ್ವದ ಹೇಳಿಕೆ!

ಬೆಂಗಳೂರು : ‘ಬೆಂಗಳೂರಿನ ಜನರ ಬಗ್ಗೆ ಅಪಾರ ನಿರೀಕ್ಷೆ ಇದೆ. ಜವಾಬ್ದಾರಿ ಬಗ್ಗೆ ಸ್ಪಷ್ಟತೆ ಇರಬೇಕು’ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.ಕಾಂಗ್ರೆಸ್ ಸರಕಾರದಲ್ಲಿ ಖಾತೆ ಹಂಚಿಕೆ ಸಂಬಂಧ ಹಿರಿಯ ನಾಯಕರಲ್ಲಿದ್ದ ಅಸಮಾಧಾನ ಶಮನ

ಕರ್ನಾಟಕ

ಬೆಂಗಳೂರು: ಖಾತೆ ಸಿಕ್ಕ ಒಂದೇ ಗಂಟೆಯಲ್ಲಿ ಯು.ಟಿ. ಖಾದರ್ ಭರ್ಜರಿ ಆ್ಯಕ್ಷನ್; ಜಯನಗರ ಆಸ್ಪತ್ರೆಗೆ ಮಧ್ಯರಾತ್ರಿ ದಿಢೀರ್ ವಿಸಿಟ್!

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್​ ಅಲರ್ಟ್​ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್

ಕರ್ನಾಟಕ

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಜಾರಿ!

ಬೆಂಗಳೂರು : ರಾಜ್ಯದಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಸಂಬಂಧ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.ಗುರುವಾರ ಈ ಸಂಬಂಧ ಸಾರಿಗೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್.

ಕರ್ನಾಟಕ

ಬೆಂಗಳೂರು: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಸಿಎಂ ರೇಸ್‌ನಲ್ಲಿ ಡಿಕೆಶಿ ಹೆಸರು ಮುಂಚೂಣಿಗೆ!

ಬೆಂಗಳೂರು: ಕಾಂಗ್ರೆಸ್ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯು ಇಂದು (ಮೇ 30) ಸಂಜೆ 4ಕ್ಕೆ ನಡೆಯಲಿದೆ.ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ

ಕರ್ನಾಟಕ

ಬೆಂಗಳೂರು: ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ; ಅವರ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಪ್ರತಿಕ್ರಿಯೆ ನೀಡಿದ್ದಾರೆ.ಸಿಎಂ

ಕರ್ನಾಟಕ ರಾಜಕೀಯ

ಹೊಸ ಪಡಿತರ ಚೀಟಿ ಆಕಾಂಕ್ಷಿಗಳಿಗೆ ಸಚಿವ ಕೆ.ಎಚ್. ಮುನಿಯಪ್ಪ ಗುಡ್‌ನ್ಯೂಸ್: ಮುಂದಿನ ಒಂದೂವರೆ ತಿಂಗಳೊಳಗೆ 2.95 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ

ಬೆಳಗಾವಿ : ಸುವರ್ಣ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, ಹೊಸ ಬಿಪಿಎಲ್ (BPL) ಕಾರ್ಡ್‌ಗಾಗಿ ಕಾಯುತ್ತಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಹೊಸ ಪಡಿತರ