Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಕ್ತಿ ಮತ್ತು ಸಂಸ್ಕೃತಿಯ ಹಬ್ಬ: ನವರಾತ್ರಿ ವಿಶೇಷ

ನವರಾತ್ರಿ ಹಬ್ಬವು ಭಾರತದಲ್ಲಿ ಭಕ್ತಿ, ಸಂಸ್ಕೃತಿ ಮತ್ತು ಸಮೃದ್ಧಿಯ ಸಂಕೇತವಾಗಿ ಪ್ರತಿವರ್ಷ ಆಚರಿಸಲಾಗುತ್ತದೆ. ಈ ಹಬ್ಬವು ದೇವಿ ದುರ್ಗೆಯ ನವ ರೂಪಗಳಿಗೆ ಸಮರ್ಪಿತವಾಗಿದೆ ಮತ್ತು ಮನೆ-ಮನೆಗಳಲ್ಲಿ ಶಾಂತಿ, ಸಂತೋಷ ಮತ್ತು ಆರೋಗ್ಯ ತರಲು ನಂಬಲಾಗುತ್ತದೆ.

ದಕ್ಷಿಣ ಕನ್ನಡ

ಕಲ್ಲಂದಡ್ಕದಲ್ಲಿ ದುರಂತ: ಕಲ್ಲು ಕೊರೆ ಹೊಂಡದಲ್ಲಿ ಮುಳುಗಿ 10ನೇ ತರಗತಿ ವಿದ್ಯಾರ್ಥಿ ಸಾವು

ವಿಟ್ಲ : ಕಲ್ಲುಕೊರೆ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ಸಾವನಪ್ಪಿದ ಘಟನೆ ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ

ಕರ್ನಾಟಕ

ಗೋಬಿ, ಐಸ್‌ಕ್ರೀಂ ಗಾಗಿ ಸಿನಿಮಾ ರೇಂಜ್ ಗೆ ಕಥೆ ಕಟ್ಟಿದ 5ನೇ ತರಗತಿ ಬಾಲಕ

ಚಾಮರಾಜನಗರ: ತಿಳುವಳಿಕೆ ಬರುವವರೆಗೆ ಮಕ್ಕಳು ಹಠ ಮಾಡುವುದು ಸಾಮಾನ್ಯ. ತಮಗೆ ಏನಾದರೂ ಬೇಕಾದಲ್ಲಿ ಅತ್ತು ಕರೆದು ಕೊನೆಗೆ ಪೋಷಕರಿಂದ ಪಡೆದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಪೋರ ಮಾಡಿರುವ ಕಿತಾಪತಿ ಕೇಳಿದರೆ ನಿಜಕ್ಕೂ ಶಾಕ್​ ಆಗುತ್ತೀರಿ.

ಅಪರಾಧ ಕರ್ನಾಟಕ

ವೈದ್ಯರ ನಿರ್ಲಕ್ಷ್ಯದಿಂದ ಎದೆಎತ್ತರಕ್ಕೆ ಬೆಳೆದ ಮಗನ ಸಾವು-ಎರಡು ಮಕ್ಕಳ ಕಳೆದುಕೊಂಡ ತಾಯಿ

ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯ ನಿವಾಸಿಯಾಗಿದ್ದ 30 ವರ್ಷದ ಶಿವಕುಮಾರ್ ಎಂಬಾತ ಇಂದು ಸಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮಂಗಳೂರು

ವೆನ್ಲಾಕ್ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಘೋಷಿಸುವ ಬೇಡಿಕೆ ಸದ್ಯಕ್ಕೆ ತಿರಸ್ಕರಿಸಿದ ಸರ್ಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಘೋಷಿಸುವ ಹಲವು ವರ್ಷಗಳ ಬೇಡಿಕೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ ಪ್ರತೀ ವರ್ಷ ಸುಮಾರು 30,000 ಮಂದಿ ರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕರ್ನಾಟಕ

ಬೆಂಗಳೂರ ಮೀರಿಸಿ ಬೆಟ್ಟಿಂಗ್ ಗೆ ರಾಜಧಾನಿಯಾದ ಹುಬ್ಬಳ್ಳಿ-ಧಾರವಾಡ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ

ಕರ್ನಾಟಕ

ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಈ ಸರ್ಕಾರಿ ಶಾಲೆಯ ಸ್ಥಿತಿಯೇ ಬೇರೆ

ಗದಗ: ಸರ್ಕಾರಿ ಶಾಲೆ (government school)ಅಂದರೆ ಸಾಕು ಮೂಗು ಮುರಿಯುವ ಜನರೇ ಜಾಸ್ತಿ. ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೇ ಬೀಗ ಹಾಕುವ ಹಂತಕ್ಕೆ ತಲುಪಿವೆ. ಆದರೆ ಈ ಶಾಲೆಯಲ್ಲಿ ಭರಪೂರ ವಿದ್ಯಾರ್ಥಿಗಳ (students) ಸಂಖ್ಯೆ

ಕರ್ನಾಟಕ

ಶಾಸಕ ವಿರೇಂದ್ರ ಪಪ್ಪಿಯ ಅಕೌಂಟ್‌ನಿಂದ ಮತ್ತೆ 55 ಕೋಟಿ ರೂಪಾಯಿ ಜಪ್ತಿ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.