Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಎಟಿಎಂಗೆ ಹಾಕಬೇಕಿದ್ದ 3.4 ಕೋಟಿ ರೂ. ಗುಳುಂ; ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು

ಹಾಸನ : ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ (ATM Fraud) ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ

ಕರ್ನಾಟಕ

ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು: 21 ಎಕರೆ ಸರ್ಕಾರಿ ಜಮೀನು ಕಬಳಿಕೆ ಆರೋಪ; ಬಿಜೆಪಿ ಆಕ್ರೋಶ!

ಕೋಲಾರ: ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ತಮ್ಮ ಹುಟ್ಟೂರಾದ ಕೋಲಾರ ತಾಲೂಕಿನ ನರಸಪುರ ಹೋಬಳಿಯ ಗರುಡನಪಾಳ್ಯದಲ್ಲಿ ಸುಮಾರು 21 ಎಕರೆ ಸರ್ಕಾರಿ ಖರಾಬು ಜಮೀನನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಲೋಕಾಯುಕ್ತಕ್ಕೆ ಅಧಿಕೃತ

ಕರ್ನಾಟಕ

ಚಿತ್ರಮಂದಿರದ ಮಹಿಳಾ ಶೌಚಾಲಯದಲ್ಲಿ ಗುಪ್ತ ಕ್ಯಾಮರಾ: ಯುವತಿಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಸಿಬ್ಬಂದಿ ಬಂಧನ!

ಬೆಂಗಳೂರು: ಬೆಂಗಳೂರಿನ ಮಡಿವಾಳದ ವಿ.ಪಿ. ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳಾ ಟೆಕ್ಕಿ ಮತ್ತು ಅವರ ಸ್ನೇಹಿತೆಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ರವಿವಾರ ರಾತ್ರಿ “ನೂವು ನಾಕು ನಚ್ಚಾವು” ಸಿನಿಮಾ

Accident

ಮಾಚೋಹಳ್ಳಿ ಬಳಿ ಭೀಕರ ಅಪಘಾತ: ಬೊಲೆರೋ – ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಚನ್ನರಾಯಪಟ್ಟಣ ಮೂಲದ ಗಗನ್ (27) ಮತ್ತು ದರ್ಶನ್ (26) ಮೃತಪಟ್ಟ ದುರ್ದೈವಿಗಳು.

Accident

ಬೈಲಹೊಂಗಲ: ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಕಬ್ಬಿನ ಟ್ರ್ಯಾಕ್ಟರ್; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಸಾಯಿಮಂದಿರದ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಅತಿಯಾದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ

ಕರ್ನಾಟಕ

ಬಂಕಾಪುರದಲ್ಲಿ ಬೀದಿ ನಾಯಿಗಳ ಅಟ್ಟಹಾಸ: ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಭೀಕರ ದಾಳಿ; ಪುರಸಭೆ ವಿರುದ್ಧ ಜನಾಕ್ರೋಶ!

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ನಾಯಿಗಳು ಭೀಕರವಾಗಿ ದಾಳಿ ನಡೆಸಿರುವ ಘಟನೆ ಸಂಭವಿಸಿದೆ. ಈ

ಅಪರಾಧ

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ; ರೊಚ್ಚಿಗೆದ್ದ ಭಜರಂಗದಳ ಹಾಗೂ ಮಾಲಾಧಾರಿಗಳಿಂದ ಶಾಲೆಗೆ ಮುತ್ತಿಗೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಅಯ್ಯಪ್ಪ ಮಾಲೆ ಧರಿಸುವ ವಿಚಾರವು ಇದೀಗ ಭಾರಿ ಸಂಘರ್ಷಕ್ಕೆ ಕಾರಣವಾಗಿದ್ದು, ನಗರದ ಸಂತ ಜೋಸೆಫ್ ಶಾಲೆಯಲ್ಲಿ ಮಾಲೆ ಧರಿಸಿದ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ

ಕರ್ನಾಟಕ

ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಗ್ನಿ ಅವಘಡ: ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ ಭಸ್ಮ, ಚಾಲಕನ ದೈವದತ್ತ ಸಮಯಪ್ರಜ್ಞೆಯಿಂದ ಪಾರಾದ 40 ಪ್ರಯಾಣಿಕರು

ಮೈಸೂರು: ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೈಸೂರಿನಿಂದ ಕೇರಳದ ಕಡೆಗೆ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೇರಳ ರಾಜ್ಯ ರಸ್ತೆ

ರಾಜಕೀಯ

💰 ‘5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ’: ಗೃಹಲಕ್ಷ್ಮಿ ಯೋಜನೆಯ ಭ್ರಷ್ಟಾಚಾರದ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿರುವ 5 ಸಾವಿರ ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ ಎಂಬ ವಿರೋಧ ಪಕ್ಷಗಳ ಗಂಭೀರ ಆರೋಪಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕ ರಾಜಕೀಯ

ಹೊಸ ಪಡಿತರ ಚೀಟಿ ಆಕಾಂಕ್ಷಿಗಳಿಗೆ ಸಚಿವ ಕೆ.ಎಚ್. ಮುನಿಯಪ್ಪ ಗುಡ್‌ನ್ಯೂಸ್: ಮುಂದಿನ ಒಂದೂವರೆ ತಿಂಗಳೊಳಗೆ 2.95 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ

ಬೆಳಗಾವಿ : ಸುವರ್ಣ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, ಹೊಸ ಬಿಪಿಎಲ್ (BPL) ಕಾರ್ಡ್‌ಗಾಗಿ ಕಾಯುತ್ತಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಹೊಸ ಪಡಿತರ