Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಳ್ಳಾರಿ: ಹಳೆ ಪ್ರಿಯಕರನ ಬ್ಲ್ಯಾಕ್‌ಮೇಲ್ ಕಾಟಕ್ಕೆ ಬೆಸತ್ತು ಐಟಿ ಉದ್ಯೋಗಿ ಯುವತಿ ಆತ್ಮಹ*ತ್ಯೆ!

ಬಳ್ಳಾರಿ: ಬಳ್ಳಾರಿ ನಗರದ ಕೌಲ್ ಬಜಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ನಡೆದ ತ್ರಿಕೋನ ಪ್ರೇಮ ಪ್ರಕರಣದಲ್ಲಿ ಯುವತಿಯೊಬ್ಬರು ಹಳೆ ಲವರ್ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ನಡೆದಿದೆ. ಕೌಲ್ ಬಜಾರ್ ಏರಿಯಾದ ಫಿರ್ದೋಸ್

ದೇಶ - ವಿದೇಶ

ವಿದ್ಯುತ್ ಕಂಬ ಮುರಿದು ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸಾ*ವು

ಹಾರ್ದೋಯ್: ಉತ್ತರ ಪ್ರದೇಶದ ಹಾರ್ದೋಯ್ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನಕ್ಕೆ ಓವರ್‌ಹೆಡ್ ವಿದ್ಯುತ್ ತಂತಿ ಸಿಲುಕಿ ವಿದ್ಯುತ್ ಕಂಬ ಬಿದ್ದು 14 ವರ್ಷದ 9 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಆಗಸ್ಟ್

ದೇಶ - ವಿದೇಶ

ಹೈಕೋರ್ಟ್ ತರಾಟೆ: ನ್ಯಾಯಾಲಯದ ಕ್ಯಾಂಟೀನ್‌ಗಳ ಮೇಲೆಯೇ ತುಕಾರಾಮ್ ಮುಂಢೆ ದಿಢೀರ್ ದಾಳಿ.

ಖಾಸಗಿ ತಿನಿಸುಗಳ ಮೇಲಿನ “ಆಯ್ದ” ದಾಳಿಗಳಿಗಾಗಿ ಐಎಎಸ್ ಅಧಿಕಾರಿ ತುಕಾರಾಮ್ ಮುಂಢೆ ಅವರನ್ನು ಬಾಂಬೆ ಹೈಕೋರ್ಟ್ ಟೀಕಿಸಿದ ಒಂದು ದಿನದ ನಂತರ, ಮಹಾರಾಷ್ಟ್ರ ಎಫ್‌ಡಿಎ ಮುಖ್ಯಸ್ಥರು ನ್ಯಾಯಾಲಯದ ಸ್ವಂತ ಕ್ಯಾಂಟೀನ್‌ಗಳನ್ನು ಪರಿಶೀಲಿಸಿದರು, ಎಫ್‌ಎಸ್‌ಎಸ್‌ಎಐ ಪರವಾನಗಿಗಳಿಲ್ಲದೆ

ದೇಶ - ವಿದೇಶ

ಶಾಲೆಯಲ್ಲೇ ಶಿಕ್ಷಕಿ ಧಾರುಣ ಕೊ*ಲೆ, ಹಂತಕ ಅಮಿತ್ ಅರೆಸ್ಟ್.

ಫರಿದಾಬಾದ್ (ಹರಿಯಾಣ):ಫರಿದಾಬಾದ್‌ನ ಖಾಸಗಿ ಶಾಲೆಯಲ್ಲಿ ಒಂದು ಶಾಂತವಾದ ಬೆಳಿಗ್ಗೆ, ಮುಖವಾಡ ಧರಿಸಿದ ವ್ಯಕ್ತಿಯೊಬ್ಬ ಗೇಟ್ ಮೂಲಕ ನಡೆದು ಬಂದು, ಶಿಕ್ಷಕಿಯ ಹೆಸರನ್ನು ಕೇಳಿ, ಅವಳು ಅವನನ್ನು ಭೇಟಿಯಾಗಲು ಹೊರಗೆ ಹೋದ ಕ್ಷಣ ಅವಳ ಮೇಲೆ

ದೇಶ - ವಿದೇಶ

ಜೀವಂತ ಪತ್ನಿಗೆ ಪಿಂಡದಾನ ಮಾಡಿದ ವಿಕೃತ ಪತಿ

ಫಿರೋಜಾಬಾದ್: ಯುವಕನೊಬ್ಬ ತನ್ನ ಜೀವಂತ ಪತ್ನಿಯ ಅಂತ್ಯಕ್ರಿಯೆಯನ್ನು ಯಮುನಾ ನದಿಯಲ್ಲಿ ನೆರವೇರಿಸಿದ್ದಾನೆ. ಆ ಸಮಾರಂಭದ ವೀಡಿಯೊವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪೋಸ್ಟ್ ಮಾಡಿದ್ದಾನೆ. ತನ್ನ ಪತ್ನಿಯ ಫೋಟೋ ಮೇಲೆ “ಲೇಟ್” ಎಂದು ಬರೆದಿದ್ದಾನೆ. ತನ್ನ

ಮಂಗಳೂರು

ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ: ಎಡಕುಮೇರಿ-ಸಿರಿಬಾಗಿಲು ನಡುವಿನ ಭೂಕುಸಿತದ ಹಳಿ ದುರಸ್ತಿ ಪೂರ್ಣ!

ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಸೋಮವಾರ ರಾತ್ರಿ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದ ಸಂಭವಿಸಿದ್ದ ಭೂಕುಸಿತದ ಪರಿಣಾಮ ಮಣ್ಣು

ಕರ್ನಾಟಕ

ಹಾಸನ: ಬೇಲೂರು ತಾಲೂಕಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದರು.

ದೇಶ - ವಿದೇಶ

ಹೆದ್ದಾರಿ ಮೇಲ್ಸೇತುವೆ ಮೇಲೆ ಭೀಕರ ಅಪಘಾತ; 3 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಐವರು ಸಾ*ವು!

ಮಧುರೈ : ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲೂರು ಸಮೀಪದ ತುಂಬೈಪಟ್ಟಿ ಚತುಷ್ಪಥ ರಸ್ತೆ ಮೇಲ್ಸೇತುವೆ ಮೇಲೆ ಸೋಮವಾರ (ಆಗಸ್ಟ್ 3) ಕಾರು ನಿಯಂತ್ರಣ ತಪ್ಪಿ ಮೀಡಿಯನ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿ

ಕರ್ನಾಟಕ

ಶಿವಮೊಗ್ಗ: ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ 80 ವರ್ಷದ ನಿವೃತ್ತ ಇಂಜಿನಿಯರ್ ಸಾ*ವು!

ಶಿವಮೊಗ್: ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್. ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್‌ನಲ್ಲಿ ಮೇಲೆ ತೆರಳಲು

ದೇಶ - ವಿದೇಶ

ಹಾಸನ: ಮೊಬೈಲ್ ಕೊಡಿಸಲಿಲ್ಲ ಎಂದು ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು!

ಹಾಸನ: ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ತಂದೆ ಮೊಬೈಲ್ ಕೊಡಿಸಲಿಲ್ಲ ಅಂತ 13 ವರ್ಷದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೀತಂ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ.