Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಧರ್ಮಸ್ಥಳ: ಪೊಸೊಳಿಕೆಯಲ್ಲಿ ಬೆಂಕಿ ಅವಘಡ; ಸಂಪೂರ್ಣ ಸುಟ್ಟು ಕರಕಲಾದ ಎರಡು ರಬ್ಬರ್ ಸ್ಮೋಕ್ ಹೌಸ್ ಕಟ್ಟಡಗಳು

ಬೆಳ್ತಂಗಡಿ: ಎರಡು ರಬ್ಬರ್ ಸ್ಮೋಕ್ ಹೌಸ್ ಕಟ್ಟಡವು ಬೆಂಕಿ ಅವಘಡದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 5-6 ಲಕ್ಷ ರೂಪಾಯಿವರೆಗೆ ನಷ್ಟ ಉಂಟಾದ ಘಟನೆ ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಎಂಬಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಸ್ಥಳೀಯ

ದೇಶ - ವಿದೇಶ

ಶಾಲೆಯ ಮೂರನೇ ಮಹಡಿಯಿಂದ ಹಾರಿ 11ನೇ ತರಗತಿ ವಿದ್ಯಾರ್ಥಿನಿ ಸಾ*ವು.

ಗುರ್ಗಾಂವ್: ಫರಿದಾಬಾದ್‌ನ ದಬುವಾ ಕಾಲೋನಿಯ ಘಾಜಿಪುರ ರಸ್ತೆಯಲ್ಲಿರುವ ಖಾಸಗಿ ಶಾಲೆಯ ಮೂರನೇ ಮಹಡಿಯಿಂದ 11 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹಾರಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ

ಕರ್ನಾಟಕ ಮಂಗಳೂರು

ಬಜ್ಪೆ: ಕರಂಬಾರು ಬಳಿ ಕುಸಿದ ಕಿರುಸೇತುವೆ; ಮಂಗಳೂರು-ಕಟೀಲು ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್!

ಬಜ್ಪೆ : ಮಂಗಳೂರು-ಕಟೀಲು ಮುಖ್ಯರಸ್ತೆಯ ಕರಂಬಾರು ಬಳಿ ಮಳೆನೀರು ಹರಿದುಹೋಗಲು ನಿರ್ಮಿಸಲಾಗಿದ್ದ ಕಿರುಸೇತುವೆಯ ಒಂದು ಭಾಗ ದಿಢೀರ್‌ ಕುಸಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗದ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಕಟೀಲು ಕಡೆಯಿಂದ ಮಂಗಳೂರು

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ: ಪಣಕಜೆ ಮಸೀದಿ ಬಳಿ ಟೆಂಪೋಗೆ ಬೈಕ್ ಡಿಕ್ಕಿ; ಉಜಿರೆಯ ಕಾಂಗ್ರೆಸ್ ಕಾರ್ಯಕರ್ತ ರಿನ್ಸ್ ಶಿಬಿ ಸಾ*ವು!

ಬೆಳ್ತಂಗಡಿ : ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ

ಕರ್ನಾಟಕ

ಬೆಂಗಳೂರು: ನೇಪಾಳ ಹಾಗೂ ಟಿಬೆಟ್ ಗಡಿ ಪ್ರವಾಹದಲ್ಲಿ ಸಿಲುಕಿದ್ದ 17 ಕನ್ನಡಿಗ ಚಾರಣಿಗರು ಸುರಕ್ಷಿತ ವಾಪಸಾತಿ!

ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಡುವೆ ಸಿಲುಕಿದ್ದ ಕರ್ನಾಟಕದ 17 ಚಾರಣಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ. ಮಂಗಳವಾರ ತಡರಾತ್ರಿ ಕಠ್ಮಂಡುವಿನಿಂದ ನಿಯಮಿತ ವಿಮಾನದ ಮೂಲಕ

ಅಪರಾಧ ದೇಶ - ವಿದೇಶ

ಮಲೇರಿಯಾ ಮಾತ್ರೆ ಸೇವಿಸಿ 7 ವರ್ಷದ ಬಾಲಕಿ ಸಾ*ವು, 50ಕ್ಕೂ ಹೆಚ್ಚು ಜನ ಅಸ್ವಸ್ಥ!

ಹೈದರಾಬಾದ್:ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿ ಮಲೇರಿಯಾ ವಿರುದ್ಧ ಹೋರಾಡಲು ಕ್ಲೋರೋಕ್ವಿನ್ ಮಾತ್ರೆಗಳನ್ನು ವಿತರಿಸಿದ ನಂತರ ಏಳು ವರ್ಷದ ಬಾಲಕಿ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ. ಇತರ ಐವತ್ತೆರಡು ಜನರು ಆಸ್ಪತ್ರೆ ಮತ್ತು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ

ಕರ್ನಾಟಕ

ಕೊಡಗು: ತಡವಾಗಿ ಮನೆಗೆ ಬಂದಿದ್ದಕ್ಕೆ ತಾಯಿ ಗದರಿದ್ದಕ್ಕೆ ಮನನೊಂದ ಮಗಳು ಕೆರೆಗೆಜಿಗಿದು ಸಾ*ವು!

ಕೊಡಗು: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ಅಮ್ಮ-ಮಗಳ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾಗಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 45 ವರ್ಷದ ಪ್ರೇಮಾ ಹಾಗೂ ಅವರ 14 ವರ್ಷದ ಮಗಳು

ದೇಶ - ವಿದೇಶ

ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಬೈಕ್ ಸವಾರನ ಜೀವ ಉಳಿಸಿದ ನವವಿವಾಹಿತರು!

ಹಿಮಾಚಲ ಪ್ರದೇಶದ ಚಂಬಾದಲ್ಲಿ ಹಠಾತ್ ಪ್ರವಾಹದಲ್ಲಿ ಸಿಲುಕಿದ್ದ ಬೈಕ್‌ ಸವಾರನನ್ನು ಕುಟುಂಬವೊಂದು ಸುರಕ್ಷಿತವಾಗಿ ಎಳೆದುಕೊಂಡು ರಕ್ಷಣೆ ನೀಡಿತು. ಬಲವಾದ ಪ್ರವಾಹವನ್ನು ಲೆಕ್ಕಿಸದೆ ಕುಟುಂಬವೊಂದು ಅವರನ್ನು ರಕ್ಷಿಸಿತು. ಸಂಜೆ ತಡವಾಗಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ

ಕರ್ನಾಟಕ

ಗದಗ: ಮಣ್ಣು ತುಂಬಿದ ಟಿಪ್ಪರ್‌ಗೆ ಬೈಕ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದಾರುಣ ಸಾ*ವು!

ಗದಗ: ಮಣ್ಣು ತುಂಬಿದ ಟಿಪ್ಪರ್‌ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ (Bike Accident) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಇಟಗಿ (Gadag) ಕ್ರಾಸ್ ಬಳಿ ನಡೆದಿದೆ. 65 ವರ್ಷದ ಶರಣಪ್ಪ

ದೇಶ - ವಿದೇಶ

ಗುಡ್ಡ ಕುಸಿದು ಮನೆಯ ಮೇಲೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರ*ಣ!

ಬಾಗೇಶ್ವರ: ಅಮ್ಮೋರಾದ ಹವಾಲ್‌ಬಾಗ್‌ನ ಉದ್ಯುಡಾ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯ ನಡುವೆ ಬೆಟ್ಟದ ಇಳಿಜಾರಿನಿಂದ ಅವಶೇಷಗಳು ಮನೆಯ ಮೇಲೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.ಮೃತರನ್ನು ರಾಜೇಂದ್ರ ರಾಮ್ ಅವರ ಪತ್ನಿ ಪ್ರೇಮಾ