Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸೀಟು ಹಿಡಿಯುವ ಆತುರ ತಂದೊಡ್ಡಿತು ವಿಪತ್ತು: ಚಲಿಸುವ ಬಸ್‌ನ ಕಿಟಕಿಗೆ ಬ್ಯಾಗ್ ಇಡಲು ಹೋಗಿ ಭೀಕರ ಅಪಘಾ*ತ!

ತುಮಕೂರು: ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಅತಿ ಆತುರದ ನಿರ್ಧಾರವೊಂದು ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಬಸ್ ಪ್ಲಾಟ್‌ಫಾರ್ಮ್‌ಗೆ ಬರುವ ಮೊದಲೇ ಕಿಟಕಿಯ ಮೂಲಕ ಸೀಟ್ ಹಿಡಿಯಲು ಹೋದ ವಿದ್ಯಾರ್ಥಿನಿ, ಬಸ್‌ನ ಹಿಂದಿನ

ಕರ್ನಾಟಕ

ಪ್ರಪೋಸ್ ಮಾಡಿ ಚಾಕಲೇಟ್ ನೀಡಿದ ಅಬ್ದುಲ್‌ಗೆ ಧರ್ಮದೇಟು: ಪರಮೇಶ್ವರ ಒಡೆತನದ ಕಾಲೇಜಿನಲ್ಲಿ ಹೈಡ್ರಾಮಾ

ಬೆಂಗಳೂರು: ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆೊಂದು ದೊಡ್ಡ ಗಲಾಟೆಗೆ ಕಾರಣವಾಗಿದ್ದು, ಕ್ಯಾಂಪಸ್‌ದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ

ಕರ್ನಾಟಕ

ಕೊಪ್ಪಳ: ಮದುವೆ ಮಂಟಪದಿಂದ ವಧು ನಾಪತ್ತೆ; ಆಘಾತ ತಾಳಲಾರದೆ ಹೃದಯಾಘಾತದಿಂದ ಮಾವ ಸಾ*ವು

ಕೊಪ್ಪಳ: ಮದುವೆ ಎಂಬುದು ಎರಡು ಕುಟುಂಬಗಳ ನಡುವೆ ಹೊಸ ಸಂಬಂಧ ಬೆಸೆಯುವ ಸೇತುವೆ. ಬಲಗಾಲಿಟ್ಟು ಪತಿ ಮನೆಗೆ ಬರುವವಳು ತಮ್ಮ ಮನೆಯನ್ನು ಬೆಳಗಿಸುತ್ತಾಳೆ. ವಂಶೋದ್ಧಾರಕ್ಕೆ ಆಕೆ ಕಾರಣವಾಗುತ್ತಾಳೆ ಎಂಬ ಭಾವನೆ ನಮ್ಮಲ್ಲಿದೆ. ಆದರೆ ಇತ್ತೀಚಿಗೆ ಇವುಗಳಿಗೆ ವಿರುದ್ಧ

ಕರ್ನಾಟಕ

ನಟ ಕಿಶೋರ್ ಕಿಡಿ: ‘ಕೊರೊನಾ ಕಾಲದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ’; ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ

ಬೆಂಗಳೂರು : ಸರಕಾರದ ನಿರ್ಧಾರಗಳು ಹಾಗೂ ಸಾಮಾಜಿಕ ವಿಭಜನೆ ಕುರಿತು ಬಹುಭಾಷಾ ನಟ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಒಟ್ಟಿಗೆ ಒಂದು ರಾಷ್ಟ್ರದಂತೆ

ಅಪರಾಧ ಕರ್ನಾಟಕ

ವೈದ್ಯರ ಎಡವಟ್ಟು: ಹಲ್ಲು ಕೀಳಿಸಲು ಹೋದ ಮಹಿಳೆ ಸಾ*ವು; ಚುಚ್ಚುಮದ್ದು ನೀಡಿದ ಬೆನ್ನಲ್ಲೇ ದುರಂತ!

ಹಲ್ಲು ಕೀಳಿಸಲು ಹೋದ ಮಹಿಳೆಯೊಬ್ಬರು ವೈದ್ಯರ ಎಡವಟ್ಟಿನಿಂದಾಗಿ ಕ್ಲಿನಿಕ್‌ನಲ್ಲೇ ಪ್ರಾಣ ಬಿಟ್ಟಂತಹ ಆಘಾತಕಾರಿ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. 35 ವರ್ಷದ ಮಹಿಳೆ ಬಿಜಂತಿ ದೇವಿಯವರಿಗೆ ಕೆಲ ದಿನಗಳಿಂದ ಹಲ್ಲು ನೋವು ಕಾಣಿಸಿಕೊಂಡಿದ್ದು, ಇದಕ್ಕೊಂದು ಮುಕ್ತಿ

ಕರ್ನಾಟಕ

ಬೀದರ್: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹ*ತ್ಯೆ

ಬೀದ‌ರ್ : ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ ಅನಿಷ್ಕಾರ್ ಚೌಹಾಣ್ (21) ಆತ್ಮಹತ್ಯೆ

ಕರ್ನಾಟಕ

ಬೀದರ್‌ನಲ್ಲಿ ಪಾನಿಪೂರಿ ವ್ಯಾಪಾರಕ್ಕೆ ಗ್ಯಾಸ್ ಬಿಸಿ: ಸಿಲಿಂಡರ್ ಸಿಗದೆ ಕಂಗಾಲಾದ ಬೀದಿಬದಿ ವ್ಯಾಪಾರಿಗಳು!

ಬೀದರ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೊಡ್ಡ ಉದ್ಯಮಗಳು ಸೇರಿದಂತೆ ಬೀದಿಬದಿಯ ವ್ಯಾಪಾರಿಗಳಿಗೂ ಸಮಸ್ಯೆ ಎದುರಾಗಿದೆ. ಅದರಂತೆ ಪಾನಿಪೂರಿ ವ್ಯಾಪಾರಕ್ಕೂ ಗ್ಯಾಸ್ ಸಿಲಿಂಡರ್ (Gas Cylinder) ಎಫೆಕ್ಟ್ ತಟ್ಟಿದೆ.ಗಡಿ ಜಿಲ್ಲೆ ಬೀದರ್‌ನ ಪಾನಿಪೂರಿ ವ್ಯಾಪಾರಕ್ಕೂ ಎಲ್‌ಪಿಜಿ ಗ್ಯಾಸ್

ದೇಶ - ವಿದೇಶ

ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹ*ತ್ಯೆ; ಸಾವಿಗೂ ಮುನ್ನ ವೀಡಿಯೋ ರೆಕಾರ್ಡ್

ಪಾವಗಡ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನಯ್ಯ (60) ಅವರು ಶುಕ್ರವಾರ ರಾತ್ರಿ ಪಟ್ಟಣದ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅವರು

ಕರ್ನಾಟಕ

ರಾಜ್ಯದಲ್ಲಿ ವರುಣನ ಅಬ್ಬರ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು  ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ

ತುಮಕೂರು: ಮಂಗನ ಚೇಷ್ಟೆಗೆ ಬಲಿಯಾದ ಕಾರ್ ಶೋರೂಂ ಸುಪರ್ ವೈಸರ್; ಜೇನುನೊಣಗಳ ದಾಳಿಗೆ ವ್ಯಕ್ತಿ ಸಾ*ವು

ತುಮಕೂರು/ ರಾಯಚೂರು: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು