Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬಾಲ್ ವಿಚಾರಕ್ಕೆ ಜಗಳ – ಬಿಯರ್ ಬಾಟಲ್‌ನಿಂದ ಶಿಕ್ಷಕನಿಗೆ ಇರಿತ, ಆರೋಪಿ ಯುವಕ ಬಂಧನ

ಬಾಗಲಕೋಟೆ: ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್​ ಬಾಟಲ್​ನಿಂದ ಶಿಕ್ಷಕನಿಗೆ ಇರಿದ ಘಟನೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ರಾಮಪ್ಪ ಪೂಜಾರಿ (36) ಎಂಬುವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ

ಕರ್ನಾಟಕ

ಅತ್ಯಾಚಾರ ಎಸಗಿ ಮೂಕ-ಕಿವಿ ಕೇಳದ ಬಾಲಕಿ ಕೊಲೆ ಅತ್ಯಾಚಾರ ಆರೋಪ-ಆರೋಪಿಗಳ ಗಲ್ಲಿಗೇರಿಸಬೇಕೆಂದು ಕುಟುಂಬಸ್ಥರ ಆಗ್ರಹ

ರಾಮನಗರ: ರವಿವಾರ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14 ವರ್ಷ) ನಾಪತ್ತೆಯಾಗಿದ್ದರು. ಮರುದಿನ ಸೋಮವಾರ (ಮೇ.12) ರಂದು ಖುಷಿಯ ಶವ ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ

ಕರ್ನಾಟಕ

ಅಥಣಿಯಲ್ಲಿ ಅಪರಿಚಿತ ಬಾಲಕನ ಕೊಲೆ ಪ್ರಕರಣಕ್ಕೆ ತಿರುವು – 6 ಆರೋಪಿಗಳು ಬಂಧನ

ಬೆಳಗಾವಿ: ಅಥಣಿ ಪಟ್ಟಣದ ಹೊರವಲಯದ ಖಾಲಿ ನಿವೇಶನದಲ್ಲಿ ಮೇ 01 ರಂದು ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಬಾಲಕನ ಶವ ಸಿಕ್ಕಿತ್ತು. ಅನಾಥ ಶವ ಎಂದು ಪೊಲೀಸರು ಶವ ಸಂಸ್ಕಾರ ಮಾಡಿದ್ದರು. ಶವ ಸಂಸ್ಕಾರ ನಡೆದ ಎರಡು

Accident ಕರ್ನಾಟಕ

ಕೊಪ್ಪಳದ ಕಾರಟಗಿಯಲ್ಲಿ ಟಾಟಾ ಏಸ್ ಪಲ್ಟಿ – 31 ನರೇಗಾ ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಕೊಪ್ಪಳ: ಕಾರಟಗಿ ತಾಲೂಕಿನ ಬರಗೂರು ಕಮಾನ್ ಬಳಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ಮುಸ್ಟೂರು ಗ್ರಾಮ ಪಂಚಾಯತಿಯ 31 ನರೇಗಾ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 28 ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಬ್ಬಳ್ಳಿ ಮತ್ತು

ಕರ್ನಾಟಕ

ಹುಬ್ಬಳ್ಳಿಯ ಹೊಸ ಪ್ರಯೋಗ: ತ್ಯಾಜ್ಯ ಪ್ಲಾಸ್ಟಿಕ್‌ನಿಂದ ಕಡಿಮೆ ಖರ್ಚಿನಲ್ಲಿ ಉತ್ಕೃಷ್ಟ ರಸ್ತೆ ನಿರ್ಮಾಣ

ಹುಬ್ಬಳ್ಳಿ: ಕಸದಿಂದ ರಸ ಎಂಬ ಮಾತಿದೆ. ಈ ಮಾತನ್ನು ಮಾಡಿ ತೋರಿಸಿದ್ದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ . ಹೌದು ಮನೆಗಳಿಂದ ಸಂಗ್ರಹಿಸಿದ ಪ್ಲಾಸ್ಟಿಕ್​ ಅನ್ನು ಹೀಗೂ ಬಳಸಬಹುದು ಅನ್ನೋದನ್ನು ಪಾಲಿಕೆ ರಾಜ್ಯದಲ್ಲಿ ಮೊದಲ ಬಾರಿಗೆ ಮಾಡಿ ತೋರಿಸಿದೆ.

ಕರ್ನಾಟಕ ದೇಶ - ವಿದೇಶ

ಆಪರೇಷನ್ ಸಿಂದೂರದ ಹೀರೋ – ಬೆಂಗಳೂರಿನ ಬಿಇಎಲ್ ನಿರ್ಮಿತ ಆಕಾಶತೀರ್ ಶ್ಲಾಘನೆಗೆ ಪಾತ್ರ

ಬೆಂಗಳೂರು: ಆಪರೇಷನ್ ಸಿಂದೂರದಲ್ಲಿ ಭಾರತದ ದೈತ್ಯ ಮಿಲಿಟರಿ ಶಕ್ತಿ ಎಲ್ಲರ ಕಣ್ಕುಕ್ಕಿದೆ. ವಿದೇಶಗಳಿಂದ ಆಮದು ಮಾಡಿಕೊಳ್ಳಲಾದ ಡಿಫೆನ್ಸ್ ಸಿಸ್ಟಂ, ಫೈಟರ್ ಜೆಟ್​​ಗಳಿಂದ ಹಿಡಿದು ದೇಶೀಯವಾಗಿ ಅಭಿವೃದ್ಧಿಯಾದ ಡ್ರೋನ್, ಮಿಸೈಲ್ ಇತ್ಯಾದಿವರೆಗೂ ಭಾರತ ಬಳಸಿದ ಶಸ್ತ್ರಾಸ್ತ್ರಗಳ ಬಗ್ಗೆ

Accident ಕರ್ನಾಟಕ

ಹರಿಹರ ತಾಲ್ಲೂಕಿನಲ್ಲಿ ದುರಂತ – ಕಾರು ಡಿಕ್ಕಿಗೆ ಇಬ್ಬರು ಯುವತಿಯರ ಬಲಿ

ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಟ್ರಾಫಿಕ್ ಅವ್ಯವಸ್ಥೆ – ಸ್ಮಾರ್ಟ್ ಸಿಟಿಯಲ್ಲಾ ಈ ಸ್ಥಿತಿ?

ಮಂಗಳೂರು: ಸೆಂಟ್ರಲ್ ರೈಲ್ವೇ ನಿಲ್ದಾಣದ ಪೂರ್ವ ಭಾಗದಲ್ಲಿ ಅತ್ತಾವರ ಕಡೆಗೆ ಸಂಚರಿಸುವ ರಸ್ತೆಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುವ ಮಂಗಳೂರಿನಲ್ಲಿ ಇನ್ನೂ ಸರಿಯಾದ

ಕರ್ನಾಟಕ ಮನರಂಜನೆ

ರಾಕೇಶ್ ಪೂಜಾರಿಯ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿಯ ಅವಗಣನೆ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಉಡುಪಿ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತಿಮ ಕಾರ್ಯ ಹುಟ್ಟೂರು ಉಡುಪಿಯಲ್ಲಿ ನಡೆದಿತ್ತು ರಾಕೇಶ್ ಪೂಜಾರಿ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ನಟಿಸಿದ್ದರು, ಹತ್ತಿರದಲ್ಲೇ ಇದ್ದರೂ

ದೇಶ - ವಿದೇಶ

ಗದಗ: ಹೊಳೆ ದಾಟಲು ಹೋಗಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

ಗದಗ: ಹೊಳೆಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಬೆನಕೊಪ್ಪ ಗ್ರಾಮದಲ್ಲಿ ನಡೆದಿದೆ.ಹಿರೇಕೊಪ್ಪ ಗ್ರಾಮದ ಶರಣಪ್ಪ ಹಡಗಲಿ(39) ಮೃತ ದುರ್ದೈವಿ. ಮಂಗಳವಾರ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದ್ದು,