Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವರುಣನ ಅಬ್ಬರಕ್ಕೆ ರಾಜ್ಯದಲ್ಲಿ 7 ಸಾವು: ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು: ರಾಜ್ಯದ ಹಲವಡೆ ತಡರಾತ್ರಿ ವರುಣನ ಅಬ್ಬರ ಜೋರಾಗಿತ್ತು. ಧಾರಾಕಾರ ಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು.. ಇನ್ನೂ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ. ಹೌದು.

ಕರ್ನಾಟಕ

ಹಾನಗಲ್ ತಾಲೂಕಿನ ಕೆರೆಯಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನ ಮಾಲತೇಶ ಕುರುಬರ(19), ಬಸವರಾಜ್(38) ಎಂದು ಗುರುತಿಸಲಾಗಿದೆ.  ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ

ಕರ್ನಾಟಕ

ದಾವಣಗೆರೆ ಟೋಲ್ ಗೇಟ್ ಬಳಿ ಲಾರಿ ಲಾರಿ ಹರಿದು: ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು

ದಾವಣಗೆರೆ: ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ಸ್‌ಟೇಬಲ್‌ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.ರಾಮಪ್ಪ ಪೂಜಾರ್(27) ಮೃತ ಡಿಎಆರ್ ಕಾನ್ಸ್‌ಟೇಬಲ್‌. ಹೆಬ್ಬಾಳು ಟೋಲ್ ಗೇಟ್ ಬಳಿ  ಪೊಲೀಸರು

ಅಪರಾಧ ಕರ್ನಾಟಕ ದೇಶ - ವಿದೇಶ

ಕರ್ನಲ್ ಸೋಫಿಯಾ ಖುರೇಷಿಯ ಮನೆ ಕುರಿತ ಫೇಕ್ ಪೋಸ್ಟ್: ಪೋಲಿಸ್ ಇಲಾಖೆ ಮುನ್ನೆಚ್ಚರಿಕೆ

ಬೆಳಗಾವಿ : ಭಾರತೀಯ ಸೇನೆಯ ಸಿಂಹಿಣಿ ಕರ್ನಲ್ ಸೋಫಿಯಾ ಖುರೇಷಿ ಅವರ ಬೆಳಗಾವಿಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ಮಾವನ ಮನೆಯನ್ನು ಆರ್‌ಎಸ್‌ಎಸ್ ಕಾರ್ಯಕರ್ತರು ದ್ವಂಸಗೊಳಿಸಿದ್ದಾರೆ ಎಂಬ ಸುಳ್ಳು ಸುದ್ದಿಯೊಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್

ಕರ್ನಾಟಕ

ಡಿಜೆ ಸೌಂಡ್‌ನಿಂದ ಹೃದಯಾಘಾತ? – ಯುವಕರಲ್ಲಿ ಏರಿದ ಹೃದಯ ಸಮಸ್ಯೆಗಳ ಹಿಂದಿನ ಆತಂಕಕಾರಿ ಯಥಾರ್ಥ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣ ಪ್ರಾಯದ ಯುವಕರಲ್ಲಿ ಹೃದಯಾಘಾತ ಕಾಣಿಸಿಕೊಳ್ಳುವುದು ಹೆಚ್ಚಾಗಿ ಕಂಡು ಬರುತ್ತಿದೆ. ಮೊನ್ನೆಯಷ್ಟೇ ಇಡೀ ಕರ್ನಾಟಕವನ್ನೇ ನಗಿಸಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಸಾವು ಎಲ್ಲರಿಗೂ ದೊಡ್ಡ ಆಘಾತವನ್ನ ತಂದುಕೊಟ್ಟಿದೆ. ಕೇವಲ 34ನೇ

ಅಪರಾಧ ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ಆನೆಗಳಿಗೆ ತೊಂದರೆ ನೀಡಿದ ಯುವಕನಿಗೆ ₹25,000 ದಂಡ

ತಿರುವನಂತಪುರಂ: ಬಂಡೀಪುರದ ಅರಣ್ಯ ಒಳಗೆ ಅಕ್ರಮವಾಗಿ ಪ್ರವೇಶಿಸಿ, ಪ್ರಾಣಿಗಳಿಗಳನ್ನು ಪ್ರಚೋದಿಸಿ, ತೊಂದರೆ ನೀಡಿದ ಯುವಕನೊಬ್ಬನಿಗೆ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ₹25 ಸಾವಿರ ದಂಡ ವಿಧಿಸಿ, ಲಿಖಿತ ಕ್ಷಮಾಪಣೆ ಪತ್ರ ಬರೆಯಿಸಿಕೊಂಡಿದ್ದಾರೆ. ಏ.13ರಂದು ಈ ಘಟನೆ

ಕರ್ನಾಟಕ ದೇಶ - ವಿದೇಶ

2025–26ರಲ್ಲಿ ಎಂಜಿನಿಯರಿಂಗ್ ಶಿಕ್ಷಣ ದುಬಾರಿ – ಖಾಸಗಿ ಕಾಲೇಜುಗಳ ಶುಲ್ಕ ಏರಿಕೆ

ಬೆಂಗಳೂರು: ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಎಂಜಿನಿಯರಿಂಗ್ ಕೋರ್ಸ್​​ಗಳು ಮತ್ತಷ್ಟು ದುಬಾರಿ ಆಗುವ ಕಾಲ ಸನ್ನಿಹಿತವಾಗಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶೇ 20ರಷ್ಟು ಶುಲ್ಕ ಹೆಚ್ಚಿಸುವಂತೆ ಸರಕಾರವನ್ನು ಆಗ್ರಹಿಸಿದ್ದವು. ಅಂತಿಮವಾಗಿ ಶೇ 7.5ರಷ್ಟು ಶುಲ್ಕ ಏರಿಕೆ ಮಾಡಲು ಸರಕಾರ ಒಪ್ಪಿಗೆ

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ಹತ್ಯೆ ಬಳಿಕ ಕೊಡಗಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮುಗ್ದ ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ಅಲ್ಲಿನ ಪ್ರವಾಸೋದ್ಯಮದ ಮೇಲೆ ಹೊಡೆತ ಬಿದ್ದಿತ್ತು. ಕೊನೆಗೆ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿ ಅನೇಕ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಈ

ಕರ್ನಾಟಕ

ಸಿಡಿಲು ಬಡಿದು ಹಾವೇರಿಯಲ್ಲಿ ಇಬ್ಬರ ಸಾವು

ಹಾವೇರಿ: ಸಿಡಿಲು ಬಡಿದು ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹಾನಗಲ್ ತಾಲೂಕಿನ ಕೊಂಡೊಜಿ ಗ್ರಾಮದ ಮರಿಯವ್ವ ನಾಯ್ಕರ್ ಮೃತರು. ಮೂಲತಃ ಗದಗ ಜಿಲ್ಲೆ ಬಸಾಪುರ ಗ್ರಾಮದ ನಿವಾಸಿಯಾದ ಮರಿಯವ್ವ ಕಳೆದ

ಕರ್ನಾಟಕ

ಕಾವೇರಿ ನದಿಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ಯುವಕರು ನೀರುಪಾಲು: ಮಡಿಕೇರಿಯಲ್ಲಿ ದುರಂತ

ಮಡಿಕೇರಿ: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಚೇರಂಬಾಣೆ ಮೂಲದ ಗಿರೀಶ್ (16)