Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಅಪಘಾತ – ಓಮ್ನಿ ಕಾರು-ಬಸ್ ಡಿಕ್ಕಿಯಲ್ಲಿ ಯುವ ಫೋಟೋಗ್ರಾಫರ್ ಸಾವು

ಕೋಲಾರ :ಕೆಎಸ್ ಆರ್ ಟಿಸಿ ಬಸ್ ಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ನಗರದ ಗಾಂಧಿ‌ನಗರದ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಗ್ರಾಮದ ಚೇತನ

ಮಂಗಳೂರು

ಮಂಗಳೂರು ವಿಮಾನ ಅಪಘಾತಕ್ಕೆ 15 ವರ್ಷ: ಸ್ಮಾರಕದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳೂರು:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಭೀಕರ ವಿಮಾನ ಅಪಘಾತಕ್ಕೆ 15 ನೇ ವರ್ಷ ತುಂಬಿದೆ. ಇದರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗುರುವಾರ ಮೇ( ೨೨) ಇಂದು ಮಡಿದವರಿಗೆ ಗೌರವ ಸಲ್ಲಿಸಲಾಯಿತು.

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಹವಾಮಾನದ ಪರಿಸ್ಥಿತಿಯನ್ನು ಅನುಸರಿಸಿ, ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ

ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ

ಕರ್ನಾಟಕ

ಐಷಾರಾಮಿ ಜೀವನ ತ್ಯಜಿಸಿದ ಉದ್ಯಮಿ: ಪತ್ನಿ-ಮಕ್ಕಳನ್ನು ಬಿಟ್ಟು ಜೈನ ದೀಕ್ಷೆ

ಯಾದಗಿರಿ: ಇತ್ತೀಚೆಗೆ ನಗರದ ಜೈನ್ ಬಡಾವಣೆಯ ನಿವಾಸಿ ನಿಖಿತಾ ಎಂಬ ಯುವತಿ ಕೇವಲ ತನ್ನ 26ನೇ ವಯಸ್ಸಿಗೆ ಜೈನ ಮುನಿ ಆಗಿದ್ದರು. ಕೋಟ್ಯಾಧೀಶ್ವರರ ಮನೆಯಲ್ಲಿ ಬಾಯಿಯಲ್ಲಿ ಬಂಗಾರದ ಚಮಟ ಇಟ್ಟುಕೊಂಡು ಹುಟ್ಟಿ, ಬೆಳೆದಿದ್ದ ಯುವತಿ ಐಷಾರಾಮಿ ಜೀವನವನ್ನು

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರವಾಗಿ ಗಾಯ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45)

ಅಪರಾಧ ಕರ್ನಾಟಕ

ಕಾಮಿಡಿ ಕಿಲಾಡಿ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ: ಎಫ್‌ಐಆರ್ ದಾಖಲು

ಕಾಮಿಡಿ ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ

ಕರ್ನಾಟಕ

ಬೆಂಗಳೂರು ಹೃದಯಾಘಾತದಿಂದ ಅರಕಲಗೂಡು ಯುವಕನ ದುರ್ಮರಣ

ಬೆಂಗಳೂರು/ಹಾಸನ: ಕ್ಯಾಬ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್‌ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ ಅನಸೂಯ

ಕರ್ನಾಟಕ

ತಮನ್ನಾ ಭಾಟಿಯಾ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ: ಕನ್ನಡ ನಟಿಯರಿಗೆ ಅವಕಾಶವಿಲ್ಲವೆಂದು ಚರ್ಚೆ

ಬೆಂಗಳೂರು: ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಈ ಬ್ರ‍್ಯಾಂಡ್‌ಗೆ ಪ್ರಚಾರ ರಾಯಭಾರಿ ಆಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು

ಕರ್ನಾಟಕ

ಅರಮನೆ ಮೈದಾನ ಭೂಮಿ ವಿವಾದ: ಮೈಸೂರು ರಾಜಮನೆತನಕ್ಕೆ ₹3,400 ಕೋಟಿಯ ಟಿಡಿಆರ್ ನೀಡಲು ಸುಪ್ರೀಂ ಆದೇಶ

ನವದೆಹಲಿ: ಅರಮನೆ ಮೈದಾನ ಭೂಮಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3,400 ಕೋಟಿಯ ಟಿಡಿಆರ್ ಅನ್ನು ಮೈಸೂರು ರಾಜಮನೆತನಕ್ಕೆ ನೀಡಲು ಸುಪ್ರೀಂ ಕೋರ್ಟ್

ಕರ್ನಾಟಕ

19 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ಸಂಧ್ಯಾ ಸಾವು: ಹೊಳೆನರಸೀಪುರದಲ್ಲಿ ದುರ್ಘಟನೆ

ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಸಂಧ್ಯಾ