Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಬಳಿ ಯುವಕನಿಗೆ ನಾಲ್ವರು ದುಷ್ಕರ್ಮಿಗಳಿಂದ ಚೂರಿ ಇರಿತ

ಬಂಟ್ವಾಳ:ಯುವಕನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್

ದೇಶ - ವಿದೇಶ

ಚಿಕ್ಕಬಳ್ಳಾಪುರದಲ್ಲಿ ಅಂತರ್‌ಧರ್ಮ ಪ್ರೇಮವಿವಾಹ: ಧರ್ಮದ ಅಡ್ಡಿಯನ್ನು ಮೀರಿ ಸಪ್ತಪದಿ ತುಳಿದ ನಜ್ಮಾ ಮತ್ತು ಹರೀಶ್

ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪ್ರೇಮ ವಿವಾಹವಾಗಿತ್ತು. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ

ಕರ್ನಾಟಕ

ಕುರಾನ್ ಸುಟ್ಟಿರುವ ಆರೋಪಕ್ಕೆ ಬೆಳಗಾವಿಯಲ್ಲಿ ಭಾರಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಬೆಳಗಾವಿ: ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್​ಗೆ ಬೆಂಕಿ ಹಚ್ಚಿದ್ದನ್ನು ಖಂಡಿಸಿ ಮುಸ್ಲಿಮರು ಶುಕ್ರವಾರ (ಮೇ.16) ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್​ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು

ದಕ್ಷಿಣ ಕನ್ನಡ ಮಂಗಳೂರು

35 ಅಡಿ ಆಳದ ಬಾವಿಯಲ್ಲಿ ಸಿಲುಕಿದ ವ್ಯಕ್ತಿಯ ಪ್ರಾಣ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

ಕಾರ್ಕಳ : ಸಾಣೂರು ಕ್ಯಾಶ್ಯೂ ಬಳಿಯ ಹಿತ್ತಲಿನ ಬೃಹತ್ ಗಾತ್ರದ ಬಾವಿಗೆ  ಇಳಿದಿದ್ದ ವ್ಯಕ್ತಿಯೋರ್ವರನ್ನು ಕಾರ್ಕಳ ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ.35 ಅಡಿ ಆಳ ಹಾಗೂ 20 ಅಡಿ ಅಗಲದ ಬಾವಿಗೆ ಹರೀಶ್ ಆಚಾರ್ಯ(55) ಶುಕ್ರವಾರ ಬೆಳಿಗ್ಗೆ 11.55

ಅಪರಾಧ ಕರ್ನಾಟಕ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಿಜಿಸ್ಟರ್ ಹುದ್ದೆ ಕೊಡಿಸುವ ನೆಪದಲ್ಲಿ ನಿವೃತ್ತ ಪ್ರೊಫೆಸರ್ಗೆ ₹35 ಲಕ್ಷ ವಂಚನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಹುದ್ದೆ ಕೊಡಿಸುವುದಾಗಿ ನಿವೃತ್ತ ಪ್ರೊಫೆಸರ್​​ಗೆ ಸಿಂಡಿಕೇಟ್ ಸದಸ್ಯನಿಂದ ಬರೋಬ್ಬರಿ 35 ಲಕ್ಷ ರೂ ವಂಚನೆ ಮಾಡಿರುವಂತಹ ಘಟನೆ ನಡೆದಿದೆ. ಪರಿಸರ‌ ವಿಜ್ಞಾನ ವಿಭಾಗದ ನಿವೃತ್ತ ಪ್ರೊಫೆಸರ್​ ಸೋಮಶೇಖರ್​​ ಎಂಬುವವರಿಗೆ ರವಿಕುಮಾರ್ ಎಂಬಾತನಿಂದ ವಂಚನೆ

ಕರ್ನಾಟಕ

ತುಮಕೂರು ಗೃಹರಕ್ಷಕ ದಳ ಕಮಾಂಡೆಂಟ್ ರಾಜೇಂದ್ರನ್ ಮೇಲೆ ಲೈಂಗಿಕ ಕಿರುಕುಳ ಆರೋಪ – ಐವರು ಮಹಿಳಾ ಸಿಬ್ಬಂದಿಯಿಂದ ದೂರು

ತುಮಕೂರು: ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಐವರು ಮಹಿಳಾ ಸಿಬ್ಬಂದಿಯಿಂದ ಡಿಸಿ, ಮಹಿಳಾ

ಅಪರಾಧ ಕರ್ನಾಟಕ

ಕೋಟ್ಯಂತರದ ಅಕ್ರಮ ಆಸ್ತಿ ಬಯಲು – ರಾಜ್ಯಾದ್ಯಂತ 35 ಕಡೆ ಲೋಕಾಯುಕ್ತದ ಭರ್ಜರಿ ದಾಳಿ

ಬೆಂಗಳೂರು: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತಪೊಲೀಸರು, ಗುರುವಾರ ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ. ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು ಹಣದಾಸೆಗೆ ಲಂಚಕ್ಕೆ

ಕರ್ನಾಟಕ

ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ – 327 ಕೋಟಿ ರೂ. ಯೋಜನೆಗೆ ಶೀಘ್ರ ಚಾಲನೆ

ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್‌ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಕರ್ನಾಟಕ

ಯಾದಗಿರಿ ಜಿಲ್ಲೆಯಲ್ಲಿ ಬಾವಿಗೆ ಬಿದ್ದು ಇಬ್ಬರು ಯುವತಿಯರ ದುರ್ಮರಣ – ಬಟ್ಟೆ ತೊಳೆಯುವ ವೇಳೆ ಅವಘಡ

ಯಾದಗಿರಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಯಾದಗಿರಿಯ (Yadgir) ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಇಬ್ಬರು ಬಟ್ಟೆ ತೊಳೆಯಲು

ಉಡುಪಿ ದಕ್ಷಿಣ ಕನ್ನಡ ಮಂಗಳೂರು

‘ಕುಡುಕ ತಂದೆ ಚಿತ್ರ ಹಿಂಸೆ ನೀಡಿದ’ – ಚೈತ್ರಾ ಕುಂದಾಪುರ ತಂದೆಗೆ ತಿರುಗೇಟು

ಕುಂದಾಪುರ: ಇತ್ತೀಚೆಗಷ್ಟೇ ಅದ್ದೂರಿಯಾಗಿ ಮದುವೆಯಾಗಿದ್ದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ವಿರುದ್ದ ಇದೀಗ ಅವರ ತಂದೆಯೇ ಆರೋಪಗಳ ಸುರಿಮಳೆ ಮಾಡಿದ್ದಾರೆ. ಇದೀಗ ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರು ತಿರುಗೇಟು ನೀಡಿದ್ದು, ಕುಡುಕ ತಂದೆಯ