Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ಮೀನುಗಳು: ತಜ್ಞರಿಂದ ಎಚ್ಚರಿಕೆ

ಮಾಂಸಾಹಾರ ಸೇವನೆ ಮಾಡುವವರು ಮೀನು ತಿನ್ನುವುದನ್ನು ಹೆಚ್ಚಾಗಿ ಇಷ್ಟಪಡುತ್ತಾರೆ. ಫಿಶ್ ಕರಿ, ಫ್ರೈ, ಗ್ರಿಲ್ ಮತ್ತು ಫಿಶ್ ಬಿರಿಯಾನಿ ಹೀಗೆ ವಿವಿಧ ರೀತಿಯಲ್ಲಿ ಖಾದ್ಯ ತಯಾರಿಸಿ ಸೇವನೆ ಮಾಡುತ್ತಾರೆ. ಇವು ನಾಲಿಗೆಗೆ ರುಚಿ ನೀಡುವುದರ ಜೊತೆ

ಕರಾವಳಿ ದಕ್ಷಿಣ ಕನ್ನಡ

ಸುಬ್ರಹ್ಮಣ್ಯದಲ್ಲಿ ಶವ ಪತ್ತೆ: ನಾಪತ್ತೆಯಾಗಿದ್ದ ಹಾಸನ ಮಹಿಳೆ ಎಂದು ದೃಢೀಕರಣ

ಸುಬ್ರಹ್ಮಣ್ಯ: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ.ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ

ಅಪರಾಧ ಕರ್ನಾಟಕ

ಪರಿಸರದ ಪಾಠ ಹೇಳುವ ಶಾಲೆ, ಮರ ಕಡಿಯುವ ನಿಜಸ್ಥಿತಿ: ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ..ಇಂತಹ ಅಗತ್ಯ ಪಾಠಗಳನ್ನು ಶಿಕ್ಷಕರು ಪಠ್ಯದ ಜೊತೆಗೆ ಹೇಳಿಕೊಡುತ್ತಾರೆ. ಕೆಲವರು ಶಾಲಾ ಕಾಲೇಜುಗಳ ಆವರಣ ಸೇರಿದಂತೆ ಶಾಲಾ ಕಾಂಪೌಂಡ್ ಗಳ ಮೇಲೆ ಈ ಬಗೆಗಿನ ಘೋಷವಾಕ್ಯಗಳಿರುತ್ತದೆ. ಆದರೆ ಕೆಲವೊಮ್ಮೆ ಈ

ಕರ್ನಾಟಕ ದೇಶ - ವಿದೇಶ

ತುಮಕೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ, ಭದ್ರತೆ ಬಿಗಿ

ತುಮಕೂರು:ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ತುಮಕೂರಿನಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ. ತುಮಕೂರು ರೈಲ್ವೆ ನಿಲ್ದಾಣದಲ್ಲಿ ಶನಿವಾರ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ

ಕರ್ನಾಟಕ

ಗದಗದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ

ಗದಗ : ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಬೀದಿ ನಾಯಿಗಳ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ.ಗದಗದ ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಪ್ರೇಮವ್ವ ಚೋಳಿನ (52) ಎಂದು

ಕರ್ನಾಟಕ

‘ಶಕ್ತಿ ಯೋಜನೆ’ ದುರ್ವಿನಿಯೋಗಕ್ಕೆ ಕೆಎಸ್‌ಆರ್‌ಟಿಸಿ ತೀವ್ರ ಕ್ರಮ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯ ಭಾಗವಾಗಿ, ಕರ್ನಾಟಕದಾದ್ಯಂತ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅರ್ಹರಾಗಿದ್ದಾರೆ. ಈ ಯೋಜನೆ ಜಾರಿಗೆ ಬಂದಾಗಿನಿಂದ, ರಾಜ್ಯ ಸರ್ಕಾರ ನಡೆಸುವ ಬಸ್‌ಗಳಲ್ಲಿ

ಕರ್ನಾಟಕ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ: ಮೇ 15ರಿಂದ ಹೊಸ ನಗರ ಆಡಳಿತ ವ್ಯವಸ್ಥೆ ಜಾರಿಗೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ..ರಾಜ್ಯ ಸರ್ಕಾರದ ಮಹತ್ವದ ಮಸೂದೆ. ಈ ಮಸೂದೆಯನ್ನು ಜಾರಿಗೆ ತರುವ ದಿನಾಂಕ ಕೊನೆಗೂ ನಿಗದಿಯಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರು ನಿಗದಿತ

ದಕ್ಷಿಣ ಕನ್ನಡ ಮಂಗಳೂರು

ನೆಲ್ಯಾಡಿಯಲ್ಲಿ ಶರತ್ ಮೇಲೆ ಅಂಗಳದಲ್ಲೇ ಚಾಕು ಇರಿದು ಹತ್ಯೆ

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ

ಕರ್ನಾಟಕ

ದುರಸ್ತಿ ಕಾರ್ಯದ ವೇಳೆಯಲ್ಲಿ ಸಂಚಾರಿ ಠಾಣಾಧಿಕಾರಿಯಿಂದ ಸುರಕ್ಷತಾ ಮೇಲ್ವಿಚಾರಕರಿಗೆ ಹಲ್ಲೆ ಆರೋಪ

ಮಂಗಳೂರು: ತೊಕ್ಕೊಟ್ಟು ಬಳಿಯ ಆಡಂಕುದ್ರುವಿನ ಗ್ಲೋಬಲ್ ಮಾರುಕಟ್ಟೆ ಪ್ರದೇಶದ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಒಂದು ಭಾಗದ ರಸ್ತೆಯನ್ನು ರಾತ್ರಿ 8ರ ವೇಳೆಗೆ ದುರಸ್ತಿ ನಡೆಸುವ ಉಡುಪಿ ಟೋಲ್ ವೇ ಪ್ರೈವೇಟ್ ಲಿ. ಸಂಸ್ಥೆಯ ಗುತ್ತಿಗೆ

ಕರ್ನಾಟಕ

ಭದ್ರತಾ ಕಾರಣಗಳಿಂದ ಹಾರಂಗಿ ಜಲಾಶಯಕ್ಕೆ ಬಿಗಿ ಭದ್ರತೆ; ಪ್ರವಾಸಿಗರ ಪ್ರವೇಶ ನಿರ್ಬಂಧ

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ, ಡ್ಯಾಂಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ