Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಳ್ಳತನ ಆರೋಪಕ್ಕೆ ನೊಂದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್ : ಕಳ್ಳತನದ ಆರೋಪವನ್ನು ಸಹಿಸಲಾಗದೆ 10 ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಚಲನ ಸೃಷ್ಟಿಸಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಪಾಮರ್ರು ಹೊರವಲಯದಲ್ಲಿರುವ ಯಡದಿಬ್ಬ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ. ಗ್ರಾಮದ

ದೇಶ - ವಿದೇಶ

ಮದುವೆಯಾದ 5 ಗಂಟೆಯಲ್ಲೇ ವಿಚ್ಛೇದನಕ್ಕೆ ಅರ್ಜಿ

ದೇವರಿಯಾ: ಮದುವೆ(Marriage)ಯಾಗಿ ಐದೇ ತಾಸಿನೊಳಗೆ ಈ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಉತ್ತರ ಪ್ರದೇಶದ ದೇವರಿಯಾ ಗ್ರಾಮದಲ್ಲಿ ನಡೆದಿದೆ. ಜೀವನದಲ್ಲಿ ಅತ್ಯಂತ ಸಂತೋಷದಾಯಕ ಮತ್ತು ಸ್ಮರಣೀಯ ದಿನವಾಗಬೇಕಿದ್ದ ಆ ದಿನ ದುಃಸ್ವಪ್ನವಾಗಿ ಪರಿಣಮಿಸಿತು.

ಕರ್ನಾಟಕ

ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವು

ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ

ಕರ್ನಾಟಕ

ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

ಸಿದ್ದಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯಲ್ಲಿ

ಕರ್ನಾಟಕ

ನಂದಿನಿ ಬೂತ್‌ಗಳಲ್ಲಿ ಇತರೆ ಉತ್ಪನ್ನ ಮಾರಾಟ ರದ್ದು

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಮೊಸರು ತುಪ್ಪ (Nandini Products) ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರುತಿಸಿಕೊಂಡಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿಯೂ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ನಂದಿನಿ ಮಳಿಗೆಗಳಲ್ಲಿ ನಂದಿನಿ ಉತ್ಪನಗಳ ಜೊತೆ ಬೇರೆ ಉತ್ಪನಗಳನ್ನೂ

ದೇಶ - ವಿದೇಶ

ಎರಡು ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ; 13 ಮಂದಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ಉತ್ತಂಗರೈ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ

ಕರ್ನಾಟಕ

42 ದಿನಗಳಲ್ಲಿ 22 ಹುಲಿಗಳ ಸೆರೆ; ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಫ್ ಮನವಿ

ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ (Forest) ನಾಡಿಗೆ ಬಂದಿದ್ದ 22 ಹುಲಿಗಳನ್ನು (Tiger) 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ. ಈ 22 ಹುಲಿಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು

ಕರ್ನಾಟಕ

ಬೆಂಗಳೂರಿಗೆ 5,700ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳ ಮಂಜೂರಾತಿ: ಸಂಸದ ತೇಜಸ್ವಿ ಸೂರ್ಯ ಸಂತಸ

ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬಸ್ಸುಗಳನ್ನು (Electric Bus) ಬೆಂಗಳೂರಿಗೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ

ಕರ್ನಾಟಕ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನ; ಯಂತ್ರ ಎಸೆದು ಪರಾರಿ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು (ATM Machine) ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಡಿ. 2ರ ನಸುಕಿನ ಜಾವ 3 ಗಂಟೆಯ ವೇಳೆಗೆ

ಕರ್ನಾಟಕ

ಸೂರಜ್ ರೇವಣ್ಣಗೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ‘ಬಿ ರಿಪೋರ್ಟ್’ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಸಂಕಷ್ಟ ಎದುರಾಗಿದೆ. ಎಸ್‌ಐಟಿ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ CIDಯ