Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಯೋಗೀಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೊಂದು ಆಘಾತ, ಜಾಮೀನು ಅರ್ಜಿ ವಜಾ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ್‌ (Yogeeshgouda Goudar) ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೆ ಆಘಾತವಾಗಿದೆ. ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ವಜಾ ಮಾಡಿದೆ.

ಕರ್ನಾಟಕ

“ಒಂದೇ ಒಂದು ಸರ್ಕಾರಿ ಶಾಲೆಯನ್ನೂ ಮುಚ್ಚುವುದಿಲ್ಲ”: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: ಒಂದೇ ಒಂದು ಸರ್ಕಾರಿ ಶಾಲೆಯನು ಮುಚ್ಚೋದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಪುನರುಚ್ಚರಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ

ಕರ್ನಾಟಕ

ಬಿಮ್ಸ್ ಆಸ್ಪತ್ರೆ ವಿವಾದ: ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆಗಿಲ್ಲ – ಸಚಿವ ಶರಣು ಪ್ರಕಾಶ್ ಪಾಟೀಲ್ ಸ್ಪಷ್ಟನೆ

ಬೆಳಗಾವಿ/ಬೆಂಗಳೂರು: ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ಬಿಮ್ಸ್ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಅಂತ ಸಚಿವ ಶರಣು ಪ್ರಕಾಶ್ ಪಾಟೀಲ್ (Sharan Prakash Patil) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ‌ಕಲಾಪದಲ್ಲಿ ಕಾಂಗ್ರೆಸ್ ‌ಸದಸ್ಯ ನಾಗರಾಜ್ ಯಾದವ್ ಪ್ರಶ್ನೆ

ಕರ್ನಾಟಕ

ಜೈಲರ್‌, ಮೂವರು ಸಿಬ್ಬಂದಿಯ ಮೇಲೆ ಕೈದಿಗಳಿಂದಲೇ ಹಲ್ಲೆ

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಕಾರಣಕ್ಕೆ ಜೈಲರ್ ಹಾಗೂ ಮೂವರು ಸಿಬ್ಬಂದಿಯ ಮೇಲೆ ಇಬ್ಬರು ವಿಚಾರಣಾಧೀನ ಕೈದಿಗಳು ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ

ಅಪರಾಧ ಕರ್ನಾಟಕ

ದತ್ತ ಜಯಂತಿ ಬ್ಯಾನರ್ ವಿಚಾರ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆ

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ

ಕರ್ನಾಟಕ

ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!

ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ

ಕರ್ನಾಟಕ

ತಾಯಿ ಆತ್ಮಹತ್ಯೆ ತಿಳಿದು ಮಗನೂ ನೇಣಿಗೆ ಶರಣು

ಶಿವಮೊಗ್ಗ: ಜಿಲ್ಲೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆಯೊಂದು ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ(57) ಹಾಗೂ ಪುತ್ರ

ಕರ್ನಾಟಕ

ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ

ದಾವಣಗೆರೆ: ರಾಜ್ಯದಲ್ಲಿ ನಾಯಿ ದಾಳಿಗೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯಲ್ಲಿ ರಾಟ್ ವೀಲರ್ ನಾಯಿ ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್ ವೀಲರ್ ನಾಯಿಗಳ ದಾಳಿಯಿಂದ

ಕರ್ನಾಟಕ

ಮನೆ ಮೇಲೆ ಉರುಳಿಬಿದ್ದ ಬೃಹತ್ ಕ್ರೇನ್

ಮೂಡುಬಿದಿರೆ: ಬೃಹತ್ ಕ್ರೇನ್ ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮವಾಗಿ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ. ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ

ಕರ್ನಾಟಕ

ಬೆಂಗಳೂರಿನಲ್ಲಿ ನವವಿವಾಹಿತೆ ಆತ್ಮಹತ್ಯೆ: ಪ್ರೀತಿಸಿ ಮದುವೆಯಾದ ಮೂರೇ ತಿಂಗಳಿಗೆ ನೇಣಿಗೆ ಶರಣಾದ ಅಮೂಲ್ಯ (23)

ಬೆಂಗಳೂರು: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ ಅಮೂಲ್ಯ (23) ಗಂಡ ಅಭಿಷೇಕ್‌ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ.