Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೃಷಿ ಹೊಂಡದಲ್ಲಿ ಕರಗಿಹೋದ ಮೂರು ಜೀವಗಳು; ಈಜು ಕಲಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ಸಾವು!

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿಯ ಕೃಷಿ ಹೊಂಡದಲ್ಲಿ ನಡೆದ ದುರಂತದಲ್ಲಿ ತಂದೆ ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಕ್ಕಳಿಗೆ ಈಜು ಕಲಿಸಲು ಹೋಗಿದ್ದಾಗ ಕಾಲು ಜಾರಿ ಬಿದ್ದು ದಾರುಣ

ಕರ್ನಾಟಕ

ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ 7 ಜನ ದುರ್ಮರ*ಣ

ಕೊಪ್ಪಳ: ತಾಲೂಕಿನ ಮುನಿರಾಬಾದ್ ಬಳಿ ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 7 ಜನರು ದುರ್ಮಣ ಹೊಂದಿರುವ ಘಟನೆ  ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕರ್ನಾಟಕ

ಕೇಂದ್ರದ ಬೆಲೆ ಏರಿಕೆ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಂಡನೆ: ತಕ್ಷಣ ದರ ಇಳಿಸಲು ಆಗ್ರಹ

ಬೆಂಗಳೂರು : ಕೇಂದ್ರ ಸರಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಬೆಲೆಏರಿಕೆ ನಿರ್ಣಯ ಹಿಂಪಡೆಯಲು ಕೇಂದ್ರಕ್ಕೆ

ದೇಶ - ವಿದೇಶ

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ಶಾಕ್: ಮಧ್ಯಂತರ ಜಾಮೀನು ನಿರಾಕರಣೆ!

ಹೊಸದಿಲ್ಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇದೇ ವೇಳೆ, ಪ್ರಕರಣದ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ

ಕರ್ನಾಟಕ

ಹೊಸಪೇಟೆ: ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾದ 37 ಕಾರ್ಮಿಕರ ರಕ್ಷಣೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿಯಲ್ಲಿ ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರನ್ನು ರಕ್ಷಿಸಲಾಗಿದೆ.ಬೆಳಗಾವಿ ಜಿಲ್ಲೆಯ ಸ್ಪಂದನ ಎಂಬ ಎನ್‌ಜಿಓ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ

ಮಂಗಳೂರು

ರಿಯಲ್ ಎಸ್ಟೇಟ್ ಉದ್ಯಮಿಗಳ ಅಟ್ಟಹಾಸಕ್ಕೆ ಸ್ಯಾಫ್ರನ್ ಫ್ರಂಟ್ ಬ್ರೇಕ್: ದುರ್ಗಾನಗರದ ಚರಂಡಿ ಕಾಮಗಾರಿ ಮತ್ತೆ ಆರಂಭ!

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ದುರ್ಗಾನಗರ ವಾರ್ಡ್ ನಂಬರ್ 8ರಲ್ಲಿ ಕಳೆದ ಹಲವಾರು ವರ್ಷಗಳಿಂದ ಜನರನ್ನು ಹೈರಾಣಾಗಿಸುತ್ತಿದ್ದ ಕೃತಕ ನೆರೆಯ ಸಮಸ್ಯೆಗೆ ಕೊನೆಗೂ ಶಾಶ್ವತ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿವೆ. ರಿಯಲ್ ಎಸ್ಟೇಟ್ ಉದ್ಯಮಿಗಳು

ಕರ್ನಾಟಕ

ಉಳ್ಳಾಲ: ಇಸ್ರೇಲ್‌ಗೆ ಮರಳಲು ಸಿದ್ಧತೆ ನಡೆಸುತ್ತಿದ್ದ ಯುವಕ ಆತ್ಮಹ*ತ್ಯೆ; ಅನಾರೋಗ್ಯದಿಂದ ನೊಂದು ಸಾವಿಗೆ ಶರಣಾದ ಶಂಕೆ

ಉಳ್ಳಾಲ: ಉದ್ಯೋಗ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ. ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟವರು.

ಕರ್ನಾಟಕ

ಬಾವಿಯೊಳಗೆ ಸಿಲುಕಿದ್ದ ಮೂವರ ರಕ್ಷಣೆ; ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಅಪಾಯಕ್ಕೆ ಸಿಲುಕಿದ್ದ ಮೂವರನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ ಘಟನೆ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ. ಮೇ 10ರಂದು ನಡೆದ ಈ ಘಟನೆಯಲ್ಲಿ ರಾಜೇಶ್‌

ಕರ್ನಾಟಕ

ಗೋವಾ ಸಮುದ್ರದಲ್ಲಿ ಕಾರವಾರದ ಪರ್ಷಿಯನ್ ಬೋಟ್ ಮುಳುಗಡೆ: 22 ಮೀನುಗಾರರು ಕೂದಲೆಳೆ ಅಂತರದಲ್ಲಿ ಪಾರು

ಕಾರವಾರ: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ  ಪರ್ಷಿಯನ್ ಮಾದರಿಯ ಬೋಟ್ ಒಂದು ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು  ಇತರ ಮೀನುಗಾರಿಕಾ  ಬೋಟ್ ನವರು ರಕ್ಷಿಸುವ ಮೂಲಕ ಸಂಭವನೀಯ

ಕರ್ನಾಟಕ

ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ನ್ಯಾಮತಿ ಮೂಲದ ಯುವಕ ಸ್ಥಳದಲ್ಲೇ ಸಾ*ವು

ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ರವಿವಾರ ರಾತ್ರಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೇ ಜೋಗ