Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿಗೆ 5,700ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳ ಮಂಜೂರಾತಿ: ಸಂಸದ ತೇಜಸ್ವಿ ಸೂರ್ಯ ಸಂತಸ

ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬಸ್ಸುಗಳನ್ನು (Electric Bus) ಬೆಂಗಳೂರಿಗೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ

ಕರ್ನಾಟಕ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನ; ಯಂತ್ರ ಎಸೆದು ಪರಾರಿ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು (ATM Machine) ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಡಿ. 2ರ ನಸುಕಿನ ಜಾವ 3 ಗಂಟೆಯ ವೇಳೆಗೆ

ಕರ್ನಾಟಕ

ಸೂರಜ್ ರೇವಣ್ಣಗೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ‘ಬಿ ರಿಪೋರ್ಟ್’ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಸಂಕಷ್ಟ ಎದುರಾಗಿದೆ. ಎಸ್‌ಐಟಿ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ CIDಯ

ಕರ್ನಾಟಕ

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ: ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಪ್ರಮುಖರ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ (Smart Meter Tender Scam) ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ (KJ George) ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ (Karnataka

ಕರ್ನಾಟಕ

ರಾಮನಗರ: ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹೆಡ್ ಕಾನ್ಸ್‌ಟೇಬಲ್ ಕೆರೆಯಲ್ಲಿ ಶವವಾಗಿ ಪತ್ತೆ

ರಾಮನಗರ: ಹೆಡ್ ಕಾನ್ಸ್‌ಟೇಬಲ್ (Head Constable) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ. ಲಕ್ಷ್ಮಣ್ (51) ಮೃತ ಹೆಡ್ ಕಾನ್ಸ್‌ಟೇಬಲ್. ಲಕ್ಷ್ಮಣ್ ಚನ್ನಪಟ್ಟಣ (Channapatna) ಸಂಚಾರಿ ಪೊಲೀಸ್ ಠಾಣೆಯಲ್ಲಿ

ಕರ್ನಾಟಕ

ವಿಜಯ್ ಗುರೂಜಿಯಿಂದ ಟೆಕ್ಕಿಗೆ ₹48 ಲಕ್ಷ ವಂಚನೆ

ಬೆಂಗಳೂರು : ಬೆಂಗಳೂರು ಟೆಕ್ಕಿ ತೇಜಸ್‌ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಔಷಧಿಯಿಂದ ಕಿಡ್ನಿ

ಕರ್ನಾಟಕ

ಬೆಂಗಳೂರು: ಚಂಡಮಾರುತದ ಎಫೆಕ್ಟ್‌ನಿಂದ ತರಕಾರಿ ಬೆಲೆ ಗಗನಕ್ಕೆ; ನುಗ್ಗೆಕಾಯಿ ಕೆ.ಜಿ.ಗೆ ₹510!

ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರಿಸುತ್ತಿದ್ದು, ತರಕಾರಿಗಳ ಮೇಲೆಯೂ ಚಂಡಮಾರುತದ ಎಫೆಕ್ಟ್ (Cyclone Effect) ಬೀರಿದೆ. ಇದರಿಂದ ಇಳುವರಿ ಕಡಿಮೆಯಾಗಿದ್ದು, ತರಕಾರಿಗಳ ಬೆಲೆ ಗಗನಕ್ಕೇರಿದೆ. ಹೌದು, ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದ್ರೇ, ನುಗ್ಗೆಕಾಯಿ ಬೆಲೆ

ಕರ್ನಾಟಕ

ಕೊಪ್ಪಳ: ಹನುಮ ಮಾಲೆ ವಿಸರ್ಜನೆಗೆ ಅಂಜನಾದ್ರಿ ಸಿದ್ಧ; 1 ಲಕ್ಷ ಭಕ್ತರ ನಿರೀಕ್ಷೆ, ಆದರೆ ಕಾರ್ಖಾನೆಗಳ ಅನುದಾನದಿಂದ ವಿವಾದ

ಕೊಪ್ಪಳ: ಹನುಮ ಹುಟ್ಟಿದ ನಾಡಲ್ಲಿ ಹನುಮಮಾಲೆ ವಿಸರ್ಜನೆ ನಡೆಯಲಿದ್ದು, ಅಂಜನಾದ್ರಿ ಬೆಟ್ಟ (Anjanadre Hills) ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಾಳೆ (ಡಿ.3) ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮವಿದ್ದು, ಈಗಾಗಲೇ ಸಾವಿರಾರು ಭಕ್ತರು ಹರಿದು ಬರುತ್ತಿದ್ದಾರೆ. ಜಿಲ್ಲಾಡಳಿತವು ಈಗಾಗಲೇ

ಕರ್ನಾಟಕ

ಕೆಫೆಯಲ್ಲಿ ನೀಡಿದ ಊಟದಲ್ಲಿ ಹುಳ ಪತ್ತೆ

ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ, ರಾಘವೇಂದ್ರ

ಕರ್ನಾಟಕ

ಚಾಲಕರ ಪೈಪೋಟಿಯಿಂದ ಟಿಟಿ ವಾಹನ ಪಲ್ಟಿ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗ ಚಾಲನೆಯಿಂದ ರಸ್ತೆ ಮಧ್ಯೆಯೇ ಟಿಟಿ ವಾಹನ ಪಲ್ಟಿಯಾಗಿದೆ. ರಾಯಸಂದ್ರ ಬಳಿ ತಿರುವಿನಲ್ಲಿ ಮೂರು ಬಾರಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ಬೆಂಗಳೂರು