Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮುಕಳೆಪ್ಪನ ಮದುವೆ ಕಥೆ: ಹೈಕೋರ್ಟ್ ಮೊರೆ ಹೋದ ಪತ್ನಿಯ ತಾಯಿ

ಧಾರವಾಡ: ಕಾಮಿಡಿ ಯೂಟ್ಯೂಬರ್ ಮುಕಳೆಪ್ಪನ ಮದುವೆ ಕಥೆ (Mukaleppa Marriage Story) ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಇಷ್ಟು ದಿನ ಮುಕಳೆಪ್ಪನ ಮದುವೆ ವಿಚಾರವಾಗಿ ಪೊಲೀಸ್ ಠಾಣೆ ಮೇಟ್ಟಿಲೇರುತಿದ್ದ ಮುಕಳೆಪ್ಪ ಪತ್ನಿಯ ತಾಯಿ ಶಿವಕ್ಕ ಈಗ

ಕರ್ನಾಟಕ

ಬಳ್ಳಾರಿ: ಲಕ್ಷಾಂತರ ಮೌಲ್ಯದ ಭತ್ತದ ಹುಲ್ಲಿನ ಬಣವೆ ಸುಟ್ಟು ಕರಕಲು

ಬಳ್ಳಾರಿ: ಆಕಸ್ಮಿಕ ಬೆಂಕಿ (Fire) ತಗುಲಿ ಲಕ್ಷಾಂತರ ಮೌಲ್ಯದ ಭತ್ತದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ (Ballari) ಜಿಲ್ಲೆ ಕುರುಗೋಡ ತಾಲೂಕಿನ ಓರ್ವಾಯಿ ಗ್ರಾಮದಲ್ಲಿ ನಡೆದಿದೆ. ರೈತ ದೊಡ್ಡಬಸಪ್ಪ ಎನ್ನುವವರಿಗೆ ಸೇರಿದ ಭತ್ತದ

ಕರ್ನಾಟಕ

ಹಾವೇರಿಯಲ್ಲಿ ಚಿರತೆ ಪ್ರತ್ಯಕ್ಷ

ಹಾವೇರಿ : ಎಷ್ಟು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಚಿರತೆ ಹುಲಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಜನರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದರು ಇದೀಗ ಹಾವೇರಿಯಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ

ಕರ್ನಾಟಕ

ಕರುನಾಡ ಜೀವ ನದಿ ಕಾವೇರಿ ಕಲುಷಿತ; ರೆಸಾರ್ಟ್‌, ಕಾಫಿ ಪಲ್ಪರ್‌ ತ್ಯಾಜ್ಯದಿಂದ ನದಿಗೆ ಕಂಟಕ

ಮಡಿಕೇರಿ: ಕರುನಾಡ ಜೀವನದಿ ಎಂದೇ ಜನಮಾನಸದಲ್ಲಿ ಬೇರೂರಿರುವ, ತಮಿಳುನಾಡಿನ ರೈತರಿಗೂ ಸಂಜೀವಿನಿಯಾಗಿರುವ ಕಾವೇರಿ ನದಿಗೆ (Cauvery River) ಒಡಲಲ್ಲೇ ಕಂಟಕ ಎದುರಾಗಿದೆ. ಕೊಡಗು (Kodagu) ಜಿಲ್ಲೆಯ ತಲಕಾವೇರಿಯಲ್ಲಿ (Talacauvery) ಜನಿಸೋ ಈ ಜೀವದಾತೆ ಕರುನಾಡ

ಕರ್ನಾಟಕ

ರಾಜ್ಯದಲ್ಲಿ ಡಿಸೆಂಬರ್‌ಗೂ ಮುನ್ನವೇ ಚಳಿ ಅಬ್ಬರ ಜೋರು; ಬೆಂಗಳೂರಿನಲ್ಲಿ ಮಲೆನಾಡು ವಾತಾವರಣ

ಬೆಂಗಳೂರು: ಡಿಸೆಂಬರ್‌ಗೂ ಮುನ್ನವೇ ರಾಜ್ಯದಲ್ಲಿ ಚಳಿ (Cool Weather) ಅಬ್ಬರ ಜೋರಾಗಿದ್ದು, ಬೆಂಗಳೂರಿನಲ್ಲಿ (Bengaluru) ಮಂಜು ಆವರಿಸಿ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಜನವರಿ ವೇಳೆಗೆ ರಾಜ್ಯವ್ಯಾಪಿ ಚಳಿ ಅಬ್ಬರ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ

ಕರ್ನಾಟಕ

ಹಲಸೂರು ದೇವಸ್ಥಾನದಲ್ಲಿ ಮದುವೆ ನಿಷೇಧ: ಸಿಎಂ ಕಚೇರಿಗೆ ಪತ್ರ ಬರೆದ ವರ; ಕಾರಣ ಕೇಳಿದ ಅಧಿಕಾರಿಗಳು

ಬೆಂಗಳೂರು: ನಗರದ ಹಲಸೂರು ದೇಗುಲದಲ್ಲಿ ಮದುವೆಗೆ ಅನುಮತಿ ನೀಡುತ್ತಿಲ್ಲ ಎಂದು ವರನೋರ್ವ ಸಿಎಂ ಕಚೇರಿಗೆ ಪತ್ರ ಬರೆದಿದ್ದಾರೆ. ಸಿಎಂಗೆ ಬರೆದ ಪತ್ರದಲ್ಲಿ, ವರನೋರ್ವ ಹಲಸೂರು ದೇವಸ್ಥಾನದಲ್ಲಿ ಮದುವೆಯಾಗಲು ಅನುಮತಿ ನೀಡುತ್ತಿಲ್ಲ ಎಂದಿದ್ದಾರೆ. ಈ ಸಂಬಂಧ ಸಿಎಂ

ಕರ್ನಾಟಕ

ಮೊದಲ ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು

ಚಿತ್ರದುರ್ಗ: ಮುರುಘಾ ಮಠದ (Murugha Mutt) ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ (Murugha Shree) ನಿರ್ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.

ಕರ್ನಾಟಕ

ಟಿಪ್ಪು ಜಯಂತಿ ರಿಬ್ಬನ್ ಹರಿದು ಹಾಕಿದಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ

ಬಾಗಲಕೋಟೆ: ಟಿಪ್ಪು ಜಯಂತಿಗೆ (Tipu Jayanti) ಹಾಕಿದ್ದ ಹಸಿರು ರಿಬ್ಬನ್ ಹರಿದು ಹಾಕಿದ್ದಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ರಬಕವಿ ಬನಹಟ್ಟಿ (Rabkavi Banhatti) ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಪ್ರತಿ ವರ್ಷ

ಕರ್ನಾಟಕ

ಕಲಬುರಗಿ ಅಪಘಾತ ಐಎಎಸ್ ಅಧಿಕಾರಿ ಸ್ನೇಹಿತ ಈರಣ್ಣ ಶಿರಸಂಗಿ ನಿಧನ

ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಮಹಾಂತೇಶ್ ಬೀಳಗಿ ಸ್ನೇಹಿತ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕರ್ನಾಟಕ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್; ಓರ್ವ ವಿದ್ಯಾರ್ಥಿ ಸಾವು

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಒಂದರ ಮೇಲೆ ಮೂವರು ವಿದ್ಯಾರ್ಥಿಗಳು ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ