Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದರ್‌ನಲ್ಲಿ ಭೀಕರ ದರೋಡೆ: ಚಲಿಸುತ್ತಿದ್ದ ಕಾರು ಪಂಚರ್ ಮಾಡಿ 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ದರೋಡೆಕೋರರು!

ಬೀದರ್: ಬೆಂಗಳೂರು (Bengaluru) ದರೋಡೆ ಪ್ರಕರಣ ಬೆನ್ನಲ್ಲೇ ಬೀದರ್‌ನಲ್ಲಿ (Bidar) ದರೋಡೆಯೊಂದು ನಡೆದಿದೆ. ಚಲಿಸುತ್ತಿದ್ದ ಕಾರನ್ನು ಪಂಚರ್ ಮಾಡಿ, 23 ಲಕ್ಷಕ್ಕೂ ಅಧಿಕ ಚಿನ್ನಾಭರಣ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಹೈದ್ರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ನ.20)

ಕರ್ನಾಟಕ

ಸಿಎಂಗೆ ಕರೆಂಟ್ ಕಟ್ ಸಮಸ್ಯೆ: ಡಿಸೆಂಬರ್‌ನಲ್ಲಿ ಗೃಹ ಪ್ರವೇಶಕ್ಕೆ ಸಿದ್ಧರಾಗಿರುವ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ಹೊಸ ಮನೆಗೆ ಇನ್ನೂ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ!

ಮೈಸೂರು: ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ (Mysuru) ಮನೆ ಗೃಹ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಿದ್ಧರಾಗಿದ್ದಾರೆ. ಆದರೆ, ಸಿಎಂ ಮನೆಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ. ಮೈಸೂರಿನ‌ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ ಮನೆಯನ್ನು ಸಿಎಂ

ಕರ್ನಾಟಕ

7 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪನಾಯ್ಕ್‌ ಸೇರಿ ಇಬ್ಬರು ಬಂಧನ!

ಬೆಂಗಳೂರು: ಸಿಲಿಕಾನ್‌ ಸಿಟಿ ಅಂದ್ರೆ ಸಿಂಪಲ್ ಸಿಟಿ ಅಲ್ಲ.. ಸದಾ ಜನಜಂಗುಳಿಯಿಂದ ಕೂಡಿರುವ ಪ್ರದೇಶ. ವಾಹನಗಳು ಕೂಡ ಕಂಟಿನ್ಯೂ ಮೂವಿಂಗ್‌ನಲ್ಲೇ ಇರುವ ಬ್ಯುಸಿ ನಗರ. ಹೀಗಿದ್ದೂ ಡೈರಿ ಸರ್ಕಲ್‌ನಲ್ಲಿ ಮಟ-ಮಟ ಮಧ್ಯಾಹ್ನವೇ ದೊಡ್ಡ ದರೋಡೆಯೊಂದು ನಡೆದು

ಕರ್ನಾಟಕ

ಜಗಳದ ದುರಂತ: ದಾವಣಗೆರೆಯಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಯುವತಿ ಪ್ರಿಯಾ (21) ಸ್ಥಳದಲ್ಲೇ ಸಾವು, ಯುವಕ ಯೋಗೇಶ್ ಗಂಭೀರ ಗಾಯ!

ದಾವಣಗೆರೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ (Bike) ಡಿಕ್ಕಿಯಾದ (Accident) ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ (Davanagere) ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ. ಮೃತ

ಅಪರಾಧ ಕರ್ನಾಟಕ

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ; ರೆಡಿಯಾಲಜಿಸ್ಟ್ ಜಯಕುಮಾರ್ ಅನ್ನು ಬಂಧಿಸಿದ ಆನೇಕಲ್ ಪೊಲೀಸರು!

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ಅನ್ನು ಆನೇಕಲ್ ಪೊಲೀಸರು (Anekal Police) ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ

ದೇಶ - ವಿದೇಶ

ಪತಿಯ ಮದುವೆ ನಿಲ್ಲಿಸಿದ ಮೊದಲ ಪತ್ನಿ

ಉತ್ತರ ಪ್ರದೇಶ: ಎರಡನೇ ಮದುವೆಯಾಗಲು (Second marriage drama) ಮುಂದಾಗಿದ್ದ ಗಂಡನಿಗೆ ಮೊದಲ ಪತ್ನಿ ಸರಿಯಾಗಿ ಗ್ರಹಚಾರ ಬಿಡಿಸಿರುವ ಘಟನೆ ಉತ್ತರಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಪತಿಯ ಎರಡನೇ ಮದುವೆಗೆ ಮೊದಲನೇ ಪತ್ನಿ ಪೊಲೀಸ್ ಜತೆಗೆ ಮಂಟಪಕ್ಕೆ

ಉಡುಪಿ

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನ!

ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ

ಕರ್ನಾಟಕ

ಬಾರ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇಗುಲ ಧ್ವಂಸ

ದೇವನಹಳ್ಳಿ: ಬಾರ್​ ಮಾಡಲು ಅಡ್ಡಿಯಾದ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿ ತಂದು ಕಿಡಿಗೇಡಿಗಳು ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ‌ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಬಾರ್​​ಗೆ

ಕರ್ನಾಟಕ

ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡುಗಳನ್ನು ಹರಿಯಬಿಡುತ್ತಿದ್ದ ಯೂಟ್ಯೂಬರ್‌ (jewinson) ಮೇಲೆ ಕೇಸ್ ದಾಖಲು!

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ರಕ್ಷಿತಾ ಶೆಟ್ಟಿ (Rakshita Shetty), ನಿವೇದಿತಾ ಗೌಡ (Niveditha Gowda), ಸೋನು ಗೌಡ (Sonu Srinivas Gowda)ಸೇರಿದಂತೆ ಅನೇಕರ ವಿರುದ್ಧ ಅಶ್ಲೀಲವಾಗಿ ಹಾಡು ಬರೆದು ಹರಿಯ ಬಿಡುತ್ತಿದ್ದ ಭೂಪನ ಮೇಲೆ

ಉಡುಪಿ

ರಂಗಸ್ಥಳದಲ್ಲೇ ಕೊನೆಯುಸಿರು: ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು.