Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸುವರ್ಣಸೌಧಕ್ಕೆ ಸರ್ಕಾರದ ನಿರ್ಲಕ್ಷ್ಯ? 13 ವರ್ಷಗಳಿಂದ ಸುಣ್ಣ-ಬಣ್ಣ ಕಂಡಿಲ್ಲ, ನವೀಕರಣಕ್ಕೆ ₹11 ಕೋಟಿ ಕೇಳಿದರೆ ಬಿಡುಗಡೆ ಆಗಿದ್ದು ಕೇವಲ ₹1 ಕೋಟಿ!

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗೆ ಧ್ವನಿಯಾಗಬೇಕಿದ್ದ ಸುವರ್ಣಸೌಧಕ್ಕೆ (Suvarna Soudha) ನ್ಯಾಯ ಕೊಡಿಸುವಲ್ಲಿ ಸರ್ಕಾರ ತಾತ್ಸರ ತೋರುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ. ಬೆಂಗಳೂರಿನ ವಿಧಾನಸೌಧ ಮೇಲಿರುವ ಪ್ರೀತಿ ಬೆಳಗಾವಿ ‌ಸುವರ್ಣಸೌಧ ಮೇಲೇಕಿಲ್ಲ ಎಂಬ ಮಾತು ಕೇಳಿಬರುತ್ತಿದೆ.‌

ದೇಶ - ವಿದೇಶ

ದೈಹಿಕ ಅನ್ಯೋನ್ಯತೆ ನಿರಾಕರಿಸಿದ್ದಕ್ಕೆ ವಿಷಪ್ರಾಶನ

ದೇಶದಲ್ಲಿ ಗಂಡಂದಿರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಕೊಲೆಗಳು, ಕೊಲೆಯತ್ನಗಳು, ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ. ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಅಂತಹ ಒಂದು ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸೆಕ್ಸ್ ಮಾಡದ

ಕರ್ನಾಟಕ

3 ದಿನ ನಾಲೆಗೆ ಬಿದ್ದಿದ್ದ ಕಾಡಾನೆ ಯಶಸ್ವಿ ರಕ್ಷಣೆ

ಮಂಡ್ಯ: ಶಿವನಸಮುದ್ರ ಬಳಿಯ ನಾಲೆಗೆ ಬಿದ್ದು ಪ್ರಾಣಾಪಾಯದಿಂದ ಒದ್ದಾಡುತ್ತಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಕೊನೆಗೂ ಕರ್ನಾಟಕ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಅರಣ್ಯಾಧಿಕಾರಿಗಳ ಸಾಹಸಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ ಮೂರು ದಿನಗಳ

ಕರ್ನಾಟಕ

ಮುರುಘಾಶ್ರೀ ಪೋಕ್ಸೋ ಕೇಸ್: ಎರಡು ವರ್ಷಗಳ ಸುದೀರ್ಘ ವಿಚಾರಣೆ ಅಂತ್ಯ; ನ.26 ರಂದು ತೀರ್ಪು ಪ್ರಕಟಿಸುವುದಾಗಿ ಚಿತ್ರದುರ್ಗ ನ್ಯಾಯಾಲಯ ಕಾಯ್ದಿರಿಸಿದೆ!

ಚಿತ್ರದುರ್ಗ: ಮುರುಘಾಶ್ರೀ (Murughashree) ವಿರುದ್ಧದ ಪೋಕ್ಸೋ ಪ್ರಕರಣದ (POCSO case) ತೀರ್ಪನ್ನು ನ.26ಕ್ಕೆ ನ್ಯಾಯಾಲಯ (Court) ಕಾಯ್ದಿರಿಸಿದೆ. ಚಿತ್ರದುರ್ಗದ (Chitradurga) 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಲ್ಲಿ ನಡೆದ ಮುರುಘಾಶ್ರೀ ಪ್ರಕರಣದ ವಿಚಾರಣೆಯು ಅಂತಿಮಘಟ್ಟಕ್ಕೆ

ಕರ್ನಾಟಕ

ಜೀವ ಉಳಿಸಿದ ಮೆಟ್ರೋ: ಆಸ್ಟರ್ ಆರ್‌ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ ಸಕಾಲದಲ್ಲಿ ಮಾನವ ಹೃದಯ ಯಶಸ್ವಿ ಸಾಗಣೆ!

ಬೆಂಗಳೂರು: ನಮ್ಮ ಮೆಟ್ರೋ ಮೂಲಕ ಯಶಸ್ವಿಯಾಗಿ ಮಾನವ ಹೃದಯವನ್ನು ಸಾಗಣೆ ಮಾಡಲಾಗಿದೆ. ಆಸ್ಟರ್‌ ಆರ್‌ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ ಸಕಾಲದಲ್ಲಿ ಹೃದಯ ಸಾಗಿಸಲಾಯಿತು. ವೈದ್ಯಕೀಯ ತಂಡವು 7:32 ಗಂಟೆಗೆ ರೈಲು ಹತ್ತಿ 7:39 ಕ್ಕೆ ಬೊಮ್ಮಸಂದ್ರ

ಕರ್ನಾಟಕ

ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಅಲೆಯ ಎಚ್ಚರಿಕೆ: ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ನ. 20ರವರೆಗೆ ತಾಪಮಾನ 4°C ನಿಂದ 6°C ವರೆಗೆ ಕುಸಿತ!

ಕಲಬುರಗಿ: ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಜಿಲ್ಲೆಯಾದ್ಯಂತ (Kalaburagi) ಇದೇ ನವೆಂಬರ್ 20ರ ವರೆಗೆ 4 ದಿನಗಳ ಕಾಲ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ (4°C ನಿಂದ 6°C) ಕಡಿಮೆ ಇರುವ ಸಾಧ್ಯತೆಯಿದ್ದು, ಇದು ತೀವ್ರ

ಅಪರಾಧ ದಕ್ಷಿಣ ಕನ್ನಡ

ಮೂಡುಬಿದಿರೆ ಠಾಣೆಯಲ್ಲಿ ಪೊಲೀಸರ ದೌರ್ಜನ್ಯ

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನ ಪೊಲೀಸ್ ಠಾಣೆಯಲ್ಲಿ, ವಿಚಾರಣೆಯ ವೇಳೆ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೂಡುಬಿದರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಈ ಒಂದು

ಕರ್ನಾಟಕ

ಶಾಲಾ ಬಸ್ ನಿಯಮ ಉಲ್ಲಂಘನೆ: ಡಿಎಲ್ ರದ್ದು ಎಚ್ಚರಿಕೆ

ಬೆಂಗಳೂರು: ಕುಡಿದು ಶಾಲಾ ಬಸ್‌ಗಳನ್ನು ಓಡಿಸಿದರೆ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡೋದಾಗಿ ಸಾರಿಗೆ ಇಲಾಖೆ ಆದೇಶಿಸಿದೆ. ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಲ್ಪಟ್ಟ ಡಿಎಲ್‌ಗಳನ್ನು ಆರ್‌ಟಿಒ ಅಧಿಕಾರಿಗಳು ಅಮಾನತು ಮಾಡಲಿದ್ದಾರೆ. ಅಲ್ಲದೆ, ಶಾಲಾ/ಕಾಲೇಜು ವಾಹನಗಳ ಅರ್ಹತಾ ಪತ್ರ

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟ: 27 ದಿನಗಳಲ್ಲಿ ₹2.70 ಕೋಟಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನ ಹುಂಡಿಯಲ್ಲಿ 2.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ 27 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಕಾಣಿಕೆ ಹಣದ ಎಣಿಕೆ ನಡೆದು, ನಗದು ಜೊತೆಗೆ 43 ಗ್ರಾಂ ಚಿನ್ನ

ಕರ್ನಾಟಕ

ಚಿಕ್ಕಮಗಳೂರು: ಪಿಯು ಕಾಲೇಜಿನಲ್ಲಿ ಹೆಜ್ಜೇನು ದಾಳಿ; 25 ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ನಗರದ (Chikkamagaluru) ಪಿಯುಸಿ ಕಾಲೇಜೊಂದರ 25 ವಿದ್ಯಾರ್ಥಿಗಳ (Students) ಮೇಲೆ ಹೆಜ್ಜೇನು (Honey Bee Attack) ದಾಳಿ ನಡೆಸಿದೆ. ಅದರಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ