Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗನ ಪ್ರತ್ಯಕ್ಷ: ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತ

ಬೆಳ್ತಂಗಡಿ:  ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ  ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಯಿತು. ಸೋಮವಾರ ಬೆಳಗ್ಗೆ ಚಾರ್ಮಾಡಿ ಘಾಟ್ ರಸ್ತೆಯ 10ನೇ ತಿರುವಿನಲ್ಲಿ ಒಂಟಿ ಸಲಗ

ಕರ್ನಾಟಕ

ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ: ಅರಸಿನಮಕ್ಕಿ ಸಹಕಾರ ಸಂಘದ ಉದ್ಯೋಗಿ ಸಾ*ವು

ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಅರಸಿನಮಕ್ಕಿ ನಿವಾಸಿ,

ದೇಶ - ವಿದೇಶ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ₹167.89 ಕೋಟಿ ಆದಾಯ: ಸತತ 14ನೇ ವರ್ಷವೂ ರಾಜ್ಯದ ನಂಬರ್ 1 ಶ್ರೀಮಂತ ದೇಗುಲ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲವು 2025-26ನೇ ಸಾಲಿನಲ್ಲೂ ರಾಜ್ಯದ ಅತಿ ಹೆಚ್ಚು ಆದಾಯ ಗಳಿಸುವ ದೇವಾಲಯ ಎಂಬ ಹೆಗ್ಗಳಿಕೆಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಈ ಮೂಲಕ ಸತತ

ದೇಶ - ವಿದೇಶ

ಹೋರ್ಡಿಂಗ್ ಕಿತ್ತಾಟದಲ್ಲಿ ಶೂಟೌಟ್; ಯುವ ಮೋರ್ಚಾ ಸದಸ್ಯನಿಗೆ ಗುಂಡೇಟು!

ಶನಿವಾರ ರಾತ್ರಿ ಲಕ್ನೋದಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತನ ಮೇಲೆ ಮತ್ತೊಬ್ಬ ಪಕ್ಷದ ಸದಸ್ಯರು ಗುಂಡು ಹಾರಿಸಿ ಗಾಯಗೊಳಿಸಿದ್ದು, ಬಜಾರ್‌ಖಲಾ ಪೊಲೀಸ್ ಠಾಣೆ ವ್ಯಾಪ್ತಿಯ ಮೆಹಂದಿಗಂಜ್ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.ಗಾಯಗೊಂಡ ವ್ಯಕ್ತಿಯನ್ನು ಶ್ಯಾಮ್

ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ 10 ವರ್ಷದ ಬಾಲಕನ ಬಲಿ

ಚಾಮರಾಜನಗರ : ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಸಮೀಪದ ನಾಗಮಲೆ ಹಾದಿಯಲ್ಲಿ ರವಿವಾರ ಬೆಳಗ್ಗೆ ಚಿರತೆಯೊಂದು ದಾಳಿ ನಡೆಸಿ 10 ವರ್ಷದ ಬಾಲಕನನ್ನು ಬಲಿಪಡೆದಿದೆ. ಬೆಂಗಳೂರು ಮೂಲದ ಹರ್ಷಿತ್ (10) ಮೃತಪಟ್ಟ ಬಾಲಕ. ಹನೂರು

ಕರ್ನಾಟಕ

ಕೋಲಾರದಲ್ಲಿ ಭೀಕರ ದುರಂತ: ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

ಕೋಲಾರ : ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.ಮಾಹಿತಿಯ ಪ್ರಕಾರ ಗಾರೆ ಕೆಲಸಕ್ಕೆಂದು

ಕರ್ನಾಟಕ

ಬೆಂಗಳೂರಿನ ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ಉಸಿರುಗಟ್ಟಿ ಒಬ್ಬನ ಸಾ*ವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು: ಬೆಂಗಳೂರಿನ (Bengaluru) ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು

ದೇಶ - ವಿದೇಶ

ನಾನು ವಿಐಪಿ ಅಲ್ಲ, ಕಾಮನ್ ಮ್ಯಾನ್: ಟ್ರಾಫಿಕ್ ನಿಲ್ಲಿಸದಂತೆ ಭದ್ರತಾ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ‘ವಿಐಪಿ ಸಂಸ್ಕೃತಿ’ಯನ್ನು ಕೊನೆಗೊಳಿಸುವ ನಿರ್ಧಾರವು ಭಾರತದ ರಾಜಕೀಯ ಭೂದೃಶ್ಯದಾದ್ಯಂತ ಪ್ರತಿಧ್ವನಿಸಿದೆ. ಸಂಚಾರವನ್ನು ನಿರ್ವಹಿಸಲು ಮತ್ತು ಸಾಮಾನ್ಯ ಜನರಿಗೆ ತೊಂದರೆ ನೀಡದಂತೆ ಆಡಳಿತಕ್ಕೆ ಇದು ಒಂದು

ಕರ್ನಾಟಕ

ಅಕ್ರಮ ಮರಳು ದಾಸ್ತಾನು ಮೇಲೆ ಪೊಲೀಸರ ದಾಳಿ: 2 ಟನ್ ಮರಳು ವಶ.

ಉಪ್ಪಿನಂಗಡಿ: ಕರಾಯ ಗ್ರಾಮದ ಹುಣಸೇಕಟ್ಟೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ದಾಖಲಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅನನ್ಯ ಶ್ರೀವಾಸ್ತವ್ ಗಸ್ತು ನಿರತರಾಗಿದ್ದ ವೇಳೆ

ಕರ್ನಾಟಕ

ರಾಜ್ಯಾದ್ಯಂತ ಚುರುಕುಗೊಂಡ ಪೂರ್ವ ಮುಂಗಾರು: ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್

ಬೆಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ ತಂಪು ನೀಡಿದ್ದಾನೆ. ಏಪ್ರಿಲ್‌ನಲ್ಲಿ ಸಾರ್ವಕಾಲಿಕ ದಾಖಲೆಯ ತಾಪಮಾನ ಕಂಡಿದ್ದ ಕರ್ನಾಟಕದಲ್ಲಿ ಈಗ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ.