Contact Information
The Saffron Productions
3rd Floor Kudvas Granduer
Surathkal Mangalore 575014
- September 26, 2026
KarnatakaNews
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ₹53.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ನಾಲ್ವರ ಬಂಧನ!
- By Sauram Tv
- . November 7, 2025
ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ವಿದೇಶದಿಂದ ರಾಜ್ಯಕ್ಕೆ ಕಳ್ಳ ಮಾರ್ಗದಲ್ಲಿ ಹರಿದು ಬರುತ್ತಿದ್ದ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ
ನಂಬಲುಸಾಧ್ಯ! ಇರುವೆಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿದ ಮಹಿಳೆ.
- By Sauram Tv
- . November 7, 2025
ಹೈದರಾಬಾದ್: ಸಾಮಾನ್ಯವಾಗಿ ಹಾವು, ಜಿರಲೆ, ಇಲಿ, ಚೇಳುಗಳನ್ನು ಕಂಡರೆ ಹೆಣ್ಣುಮಕ್ಕಳು ಹೆದರುವುದು ಸಹಜ ಆದರೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಾರೆಂದರೆ ನಂಬಲಸಾಧ್ಯ. ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ. ಈ ಘಟನೆ ನವೆಂಬರ್ 04ರಂದು ನಡೆದಿದೆ. ಮಹಿಳೆ 2022ರಲ್ಲಿ ವಿವಾಹವಾಗಿದ್ದರು. ಮೂರು ಮಕ್ಕಳಿದ್ದಾರೆ. ಆಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪೊಲೀಸರು ಹೇಳಿರುವ ಪ್ರಕಾರ, ಆಕೆಗೆ ಬಾಲ್ಯದಿಂದಲೂ ಇರುವೆಗಳ ಭಯ ಇತ್ತು. ಈ ಹಿಂದೆ ತನ್ನ ಊರು ಮಂಚೇರಿಯಲ್ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯ ದಿನ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು. ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು. ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ ಈ ತಪ್ಪು ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಸರಗೂರಿನಲ್ಲಿ ಜಮೀನಿಗೆ ತೆರಳಿದ್ದ ರೈತನ ಮೇಲೆ ವ್ಯಾಘ್ರ ದಾಳಿ; ಸ್ಥಳದಲ್ಲೇ ಸಾವು.
- By Sauram Tv
- . November 7, 2025
ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು
ಕ್ಲಿನಿಕ್‌ನಲ್ಲಿ ಇಂಜೆಕ್ಷನ್ ಪಡೆದ ಯುವಕ ಮೃತ್ಯು; ವೈದ್ಯರ ನಿರ್ಲಕ್ಷ್ಯದ ಆರೋಪ.
- By Sauram Tv
- . November 7, 2025
ಮಡಿಕೇರಿ: ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು,
ಮಂಗಳೂರು: ಮದರಸದಿಂದ ಮನೆಗೆ ಬರುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ; ಕೈ, ಕೆನ್ನೆಗೆ ಗಂಭೀರ ಗಾಯ
- By Sauram Tv
- . November 7, 2025
ಮಂಗಳೂರು: ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್
₹123 ಕೋಟಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಗೆ DRI ಸಜ್ಜು
- By Sauram Tv
- . November 7, 2025
ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದೆ. ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123
ಶಾಕಿಂಗ್: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ರಾಯಚೂರು ಮಸ್ಕಿ ತಾಲ್ಲೂಕಿನಲ್ಲಿ ಪೋಕ್ಸೋ ಪ್ರಕರಣ ದಾಖಲು, 25ರ ಯುವಕ ಬಂಧನ
- By Sauram Tv
- . November 7, 2025
ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು (Student Pregnant), ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ (Raichur) ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆ ಬಳಿಕ ಪೋಕ್ಸೋ ಕೇಸ್ (POSCO Case) ದಾಖಲಿಸಿಕೊಂಡ ಪೊಲೀಸರು
ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ ಪತಿ: ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ದಾರುಣ ಘಟನೆ
- By Sauram Tv
- . November 7, 2025
ಬೆಂಗಳೂರು: ಶೀಲ ಶಂಕಿಸಿ ಪತಿಯೇ (Husband) ಪತ್ನಿಯನ್ನು (Wife) ಹತ್ಯೆಗೈದಿರುವುದು ಅಮೃತಹಳ್ಳಿಯ (Amruthahalli) ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ.
ಕಬ್ಬು ಬೆಳೆಗಾರರ ಸಮಸ್ಯೆಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ: ಹೋರಾಟ ಶಮನಕ್ಕೆ ನೆರವು ಕೋರಿ ಪ್ರಧಾನಿ ಮೋದಿಗೆ ತುರ್ತು ಪತ್ರ
- By Sauram Tv
- . November 7, 2025
ಬೆಂಗಳೂರು: ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ (Farmer Protest) ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದ್ರೂ ಸಮಸ್ಯೆ
ದಾರಿ ತಪ್ಪಿ ಕಾಡು ಸೇರಿದ 75 ವರ್ಷದ ವೈದ್ಯ ವೆಂಕಟೇಗೌಡ: ನಾಲ್ಕು ದಿನಗಳ ಬಳಿಕ ಶ್ವಾನ ದಳದಿಂದ ಯಶಸ್ವಿ ರಕ್ಷಣೆ
- By Sauram Tv
- . November 7, 2025
ಚಿಕ್ಕಮಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೈದ್ಯ (Doctor) ದಾರಿ ತಪ್ಪಿ ನಾಲ್ಕು ದಿನಗಳ ಕಾಲ ಕಾಡಲ್ಲೇ ಕಾಲ ಕಳೆದಿರುವುದು ಕೊಪ್ಪ (Koppa) ತಾಲೂಕಿನ ಕಾಡಂಚಿನ ಗುಣವಂತೆ ಗ್ರಾಮದ ಬಳಿ ನಡೆದಿದೆ. ಇವರನ್ನು ಪೊಲೀಸ್ ಇಲಾಖೆಯ ಶ್ವಾನ ದಳ