Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದ ವ್ಯಕ್ತಿ; ಜಾಗ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಾಗದ ಸರ್ವೆ ಮಾಡುವಾಗ ವ್ಯಕ್ತಿಯೊಬ್ಬ ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದು ಸರ್ವೇಗೆ ಹೋದವರ ಮೇಲೆ ಹಲ್ಲೆ ನಡೆಸಿರುವುದು ಕೊಪ್ಪ (Koppa) ತಾಲೂಕಿನ ಚಿಕ್ಕನಗುಂಡಿಯಲ್ಲಿ ನಡೆದಿದೆ. ಗ್ರಾಮದ ಸುರೇಶ್ ಹಾಗೂ ಅವರ ಅಣ್ಣ-ತಮ್ಮಂದಿರ

ಕರ್ನಾಟಕ

‘ಸ್ಥಾನಮಾನ ಬೇಕು ಅಂತ ದೆಹಲಿಗೆ ಹೋಗಿಲ್ಲ, ಮುಂದೆಯೂ ಹೋಗುವುದಿಲ್ಲ’: ಸಚಿವ ಸ್ಥಾನಾಕಾಂಕ್ಷಿಗಳಿಗೆ ರಾಮಲಿಂಗಾರೆಡ್ಡಿ ಪರೋಕ್ಷ ಟಾಂಗ್

ಬೆಂಗಳೂರು: ನಾನು ಸಚಿವ ಸ್ಥಾನ ಬೇಕು ಅಂತ ಹಿಂದೆಯೂ ದೆಹಲಿಗೆ ಹೋಗಿಲ್ಲ. ಮುಂದೆಯೂ ಹೋಗೋದಿಲ್ಲ ಅಂತ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಡಿಸಿಎಂ ಡಿಕೆಶಿವಕುಮಾರ್ ದೆಹಲಿ ಪ್ರವಾಸ ಮತ್ತು ಸಚಿವ

ಕರ್ನಾಟಕ

‘ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ’: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲ

ಬೆಂಗಳೂರು: ಆರ್‌ಎಸ್‌ಎಸ್ (RSS) ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೇ ಆರ್‌ಎಸ್‌ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ

ಅಪ್ರಾಪ್ತ ಸಹೋದರಿಯನ್ನು ಗರ್ಭಿಣಿ ಮಾಡಿದ ಸಹೋದರ; ಪೋಕ್ಸೋ ಕಾಯ್ದೆ ಅಡಿ ಬಂಧನ

ಕೊಪ್ಪಳ: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭವತಿಯಾಗಿದ್ದ ಬಾಲಕಿ ವಾರದ ಹಿಂದೆ

ಕರ್ನಾಟಕ

ಕುಡಿದ ಚಾಲಕರಿಗೆ ಸಹಾಯ ಮಾಡಿದ ಆರೋಪ: BMTC ಡೆಪೋ ಮ್ಯಾನೇಜರ್ ಸೇರಿದಂತೆ 10 ಸಿಬ್ಬಂದಿ ಅಮಾನತು.

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ಹೀಗಿದ್ದರೂ ಬೆಂಗಳೂರಲ್ಲಿ ಡಿಪೋ ಮ್ಯಾನೇರಜ್ ಒಬ್ಬ ಚಾಲಕರು ಕುಡಿದು ಬಂದರೂ ಲಂಚ ಪಡೆದು ಡ್ಯೂಟಿ ನೀಡಿದಂತ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಬಿಎಂಟಿಸಿ

ಕರ್ನಾಟಕ

ಭೀಕರ ದುರಂತ: 100 ಅಡಿ ಎತ್ತರದ ಓವರ್‌ಹೆಡ್ ಟ್ಯಾಂಕ್‌ನಿಂದ ಬಿದ್ದು ಕಾರ್ಮಿಕ ಆಕಾಶ್ ಸಾವು!

ಹಾಸನ: ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೊಳೆನರಸೀಪುರದ (Holenarasipur) ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಆಕಾಶ್ (31) ಎಂದು ಗುರುತಿಸಲಾಗಿದೆ. ಓವರ್ ಹೆಡ್

ಕರ್ನಾಟಕ

ನಿರ್ಮಾಣ ಹಂತದ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ: ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಗ್ರಾಮದಲ್ಲಿ ಘಟನೆ

ದಾವಣಗೆರೆ: ನಿರ್ಮಾಣ ಹಂತದ ಕಟ್ಟಡವೊಂದರ ತೊಟ್ಟಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಚನ್ನಗಿರಿ (Channagiri) ತಾಲೂಕಿನ ಸಂತೆಬೆನ್ನೂರು (Santhebennur) ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಅವಾಜ್ ಖಾನ್ (6) ಎಂದು ಗುರುತಿಸಲಾಗಿದೆ. ಬಾಲಕ ಸಂತೆಬೆನ್ನೂರು ಗ್ರಾಮದ

ದೇಶ - ವಿದೇಶ

ಕ್ರಿಕೆಟ್ ಆಡುತ್ತಿದ್ದಾಗಲೇ ಮೈದಾನದಲ್ಲೇ ಕುಸಿದು ಬಿದ್ದು 30 ವರ್ಷದ ಎಲ್‌ಐಸಿ ಅಧಿಕಾರಿ ನಿಧನ!

ಝಾನ್ಸಿ : ಉತ್ತರ ಪ್ರದೇಶದ ಝಾನ್ಸಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕನೊಬ್ಬ ಹಠಾತ್ತನೆ ಸಾವನ್ನಪ್ಪಿದ ಆಘಾತಕಾರಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಮೃತನನ್ನು ಸುಮಾರು 30 ವರ್ಷ ವಯಸ್ಸಿನ ರವೀಂದ್ರ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಅವರು

ಕರ್ನಾಟಕ

ಕಬ್ಬು ದರಕ್ಕಾಗಿ ರೈತರ ಪಟ್ಟು: ಬೆಳಗಾವಿಯಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಜೊತೆಗಿನ ಮಾತುಕತೆ ವಿಫಲ; ಮಾತುಕತೆ ಮುರಿದುಬಿದ್ದು ಶುಕ್ರವಾರಕ್ಕೆ ಡೆಡ್‌ಲೈನ್!

ಬೆಳಗಾವಿ: ಕಬ್ಬು ಬೆಲೆ ನಿಗದಿಗಾಗಿ‌ ಬೆಳಗಾವಿಯ (Belagavi) ಗುರ್ಲಾಪೂರದಲ್ಲಿ ನಡೆಯುತ್ತಿರುವ ಪ್ರತಿಭಟನಾನಿರತ ರೈತ‌ (Farmers) ಮುಖಂಡರೊಂದಿಗಿನ ಸಚಿವ‌ ಎಚ್ ಕೆ ಪಾಟೀಲ್‌ (Sugarcane Farmers) ಮಾತುಕತೆ ‌ಮುರಿದುಬಿದ್ದಿದೆ. ಸರ್ಕಾರ ಹಾಗೂ ರೈತರ ‌ಜೊತೆಗೆ ಸರಿಸುಮಾರು ಒಂದೂವರೆ

ಕರ್ನಾಟಕ

ಕ್ರೆಡಿಟ್ ಸಹಕಾರಿ ಸಂಘದಲ್ಲಿ ಇಪಿಎಫ್‌ಒ (EPFO) ಸಿಬ್ಬಂದಿ ಕೈವಾಡ! ಪೊಲೀಸರಿಂದ ಆರೋಪಿಗಳಿಗೆ ಶಾಕ್.

ಬೆಂಗಳೂರು : ಬೆಂಗಳೂರಲ್ಲಿ ರಾಜಾರಾಮ್‌ ಮೋಹನರಾಯ್‌ ರಸ್ತೆಯಲ್ಲಿರುವ EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯಾಯಾಲಯದಿಂದ