Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಜೂಜುಕೋರ ಸಾವು; ಮೂವರು ಕಾನ್‌ಸ್ಟೆಬಲ್‌ಗಳ ಅಮಾನತು

ಶಹಜಹಾನ್ಪುರ: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ ತಿಳಿಸಿದ್ದಾರೆ. ಐವರು ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರೆ,

ಕರ್ನಾಟಕ

“ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದು ತಪ್ಪು; ಮಗನಿಂದ ತಪ್ಪಾಗಿದ್ದರೆ ಕ್ಷಮೆ ಕೇಳಿಸುತ್ತೇನೆ” – ವಿಜೂಗೌಡ ಪಾಟೀಲ್

ಬೆಂಗಳೂರು: ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನನ್ನ ಮಗನಿಂದ ತಪ್ಪಾಗಿದ್ದರೆ ಕ್ಷಮೆ ಕೇಳಿಸುತ್ತೇನೆ ಎಂದು ಬಿಜೆಪಿ (BJP) ಮುಖಂಡ ವಿಜೂಗೌಡ ಪಾಟೀಲ್ (Vijugouda Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯಿರುವ ಟೋಲ್

ಕರ್ನಾಟಕ

ಟೋಲ್ ಹಣ ಕೇಳಿದ್ದಕ್ಕೆ ಬಿಜೆಪಿ ಮುಖಂಡ ವಿಜೂಗೌಡ ಪಾಟೀಲ್ ಪುತ್ರನಿಂದ ಸಿಬ್ಬಂದಿ ಮೇಲೆ ಹಲ್ಲೆ

ವಿಜಯಪುರ: ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ (BJP) ಮುಖಂಡ ವಿಜೂಗೌಡ ಪಾಟೀಲ್ (Vijugouda Patil) ಪುತ್ರ ಹಲ್ಲೆ ನಡೆಸಿರುವ ಘಟನೆ ವಿಜಯಪುರ-ಕಲಬುರಗಿ ಟೋಲ್‌ನಲ್ಲಿ ನಡೆದಿದೆ. ಬಿಜೆಪಿ ಮುಖಂಡ ವಿಜೂಗೌಡ ಪಾಟೀಲ್ ಅವರ

ಕರ್ನಾಟಕ

ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಉತ್ತರಕನ್ನಡ : ರಾಜ್ಯದಲ್ಲಿ ಡಕೋಟಾ ಬಸ್ ಗಳು ಸಂಚರಿಸುತ್ತಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಸಚಿವರ ಸೂಚನೆ ಬಳಿಕವು ಇಲಾಖೆ ಮೈ ಮರೆತಿದೆ. ಇದೀಗ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೇಶ - ವಿದೇಶ

ಅಪ್ರಾಪ್ತ ಚಲಾಯಿಸುತ್ತಿದ್ದ ಕಾರು ಡಿಕ್ಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೂರು ವರ್ಷದ ಬಾಲಕಿ

ಗಾಂಧಿನಗರ: ಅಹಮದಾಬಾದ್‌ನ (Ahmedabad) ನೋಬಲ್‌ನಗರದಲ್ಲಿ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು (Car) ಮೂರು ವರ್ಷದ ಬಾಲಕಿಗೆ (Accident) ಡಿಕ್ಕಿಯಾಗಿದೆ. ‌ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿದ್ದು, ಬಾಲಕಿಗೆ ಕಾರಿನ ಮುಂಭಾಗ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾಳೆ. ಅದೃಷ್ಟವಶಾತ್‌

ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ‘ಕೆಎಟಿ’ ತಡೆ; ‘ರಾಜಕೀಯ ಪ್ರೇರಿತ’ ಎಂದು ಆದೇಶ

ಬೆಂಗಳೂರು/ರಾಯಚೂರು: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಲಿಂಗಸೂಗೂರು (Lingasuguru) ಪಿಡಿಒ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕೆಎಟಿ (KAT)  ತಡೆ ನೀಡಿದೆ. ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ

ಕರ್ನಾಟಕ

ಅಲಂಕಾರಿಕ ಗಿಡ ಎಂದು ಹೇಳಿ ಮನೆಯ ಮುಂದೆಯೇ 5 ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ

ಮಂಡ್ಯ: ಅಲಂಕಾರಿಕ ಗಿಡ ಎಂದು ಜನರನ್ನು ನಂಬಿಸಿ ಮನೆಯ ಮುಂದೆಯೇ ಐದು ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದಲ್ಲಿ‌ ಜರುಗಿದೆ. ಶ್ರೀನಿವಾಸ ಅಗ್ರಹಾರದ ಸುರೇಶ್

ಕರ್ನಾಟಕ

ಶವ ಸಾಗಾಟಕ್ಕೂ ಲಂಚ, ಮರಣೋತ್ತರ ಪರೀಕ್ಷೆಗೂ ಲಂಚ: ಪುತ್ರಿಯ ಸಾವಿನ ಸಂಕಟದ ಮಧ್ಯೆ ಲಂಚಾವತಾರ ಕಂಡು ಪೋಷಕರು ಶಾಕ್!

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಯಾವುದೇ ಸರಕಾರಿ ಕೆಲಸ ಆಗಬೇಕೆಂದರೆ ಪಿಯೂನ್ ಹಿಡಿದುಕೊಂಡು, ದೊಡ್ಡ ದೊಡ್ಡ ಸರ್ಕಾರಿ ಅಧಿಕಾರಿಗಳವರೆಗೂ ಲಂಚ ನೀಡದೆ ಯಾವುದೇ ಕೆಲಸ ಆಗುವುದಿಲ್ಲ. ಇದಕ್ಕೆ ನಿರ್ದರ್ಶನ ಎಂಬಂತೆ ಬೆಂಗಳೂರಿನಲ್ಲಿ

ಕರ್ನಾಟಕ

ವಿದ್ಯುತ್ ಬಿಲ್ ಗಾಗಿ ಅಂಧರಿಗೆ ದೌರ್ಜನ್ಯ: ಮುಖ್ಯಮಂತ್ರಿಗಳ ತವರು ಜಿಲ್ಲೆ ನಂಜನಗೂಡಿನಲ್ಲಿ ಚೆಸ್ಕಾಂ ಸಿಬ್ಬಂದಿ ವಿರುದ್ಧ ಆಕ್ರೋಶ.

ಮೈಸೂರು : ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾ ವರ್ತನೆ ತೋರಿದ್ದು, ಕರೆಂಟ್ ಬಿಲ್ ಕಟ್ಟಿಲ್ಲವೆಂದು ವೃದ್ದೆಯನ್ನು ಅಧಿಕಾರಿಗಳು ತಳ್ಳಾಡಿರುವ ಘಟನೆ ವರದಿಯಾಗಿದೆ. 80 ವರ್ಷದ ಅಂಧ ವೃದ್ದೆ ಮಹದೇವಮ್ಮ ಮೇಲೆ

ದೇಶ - ವಿದೇಶ

ಮೇಘಾಲಯ ಹನಿಮೂನ್ ಮಿಸ್ಟರಿ: ಕರ್ನಾಟಕದ ದಂಪತಿ ನಾಪತ್ತೆ, ಹಲವು ದಿನಗಳಿಂದ ಪತ್ತೆಯಿಲ್ಲ!

ನವದೆಹಲಿ: ಮೇಘಾಲಯದ ನ್ಯಾಯಾಲಯವು ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿ ವಿರುದ್ಧ ಕೊಲೆ ಆರೋಪಗಳನ್ನು ಪಟ್ಟಿ ಮಾಡಿದೆ. ಶಿಲ್ಲಾಂಗ್ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಡಿ.ಆರ್.ಖಾರ್ಲಿಹ್ ಅವರು