Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವನಗೂರು ಗ್ರಾಮದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಟಿದ್ದ ವ್ಯಾನ್ ದುರಂತ; 3 ಜನರ ಸ್ಥಿತಿ ಚಿಂತಾಜನಕ

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ ನಲ್ಲಿ ಮದುವೆಗೆ ಹೊರಟಿದ್ದ ವ್ಯಾನ್ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವನಗೂರು ಗ್ರಾಮದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ವ್ಯಾನ್ ಹೊರಟಿತ್ತು. ರಾಜ್ಯ

ಉಡುಪಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನವೆಂಬರ್ 28 ರಂದು ಪ್ರಧಾನಿ ಮೋದಿ ಭೇಟಿ: ಪ್ರಧಾನಿಯಾದ ಬಳಿಕ ಇದೇ ಮೊದಲು!

ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ

ಕರ್ನಾಟಕ

ಲೈಬ್ರೆರಿಯನ್ ಆತ್ಮಹತ್ಯೆ ಪ್ರಕರಣ; ಕಿರುಕುಳ ಆರೋಪದ ಮೇಲೆ ಪಿಡಿಓ ಗೀತಾಮಣಿ ಅಮಾನತು

ನೆಲಮಂಗಲ: ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ (PDO) ಗೀತಾಮಣಿಯನ್ನು ಅಮಾನತು ಮಾಡಲಾಗಿದೆ. ನೆಲಮಂಗಲ (Nelamangala) ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್

ಅಪರಾಧ

ಬಂಡೀಪುರ ಸಫಾರಿ ಕೇಂದ್ರವೇ ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ರಾಶಿ ರಾಶಿ ಮದ್ಯದ ಬಾಟಲಿಗಳು ಪತ್ತೆ!

ಚಾಮರಾಜನಗರ: ಗಡಿನಾಡು ಚಾಮರಾಜನಗರಕ್ಕೆಹುಲಿಗಳ ನಾಡು ಎಂಬ ಬಿರುದು ಕೂಡ ಇದೆ. ಇಂತಹ ಬಂಡೀಪುರ ಸಫಾರಿಗೆ ಮೈ ಮನ ಸೋಲದವರೇ ಇಲ್ಲ. ರಾಜ್ಯ ಹೊರ ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಷ್ಟೇ ಯಾಕೆ, ಖುದ್ದು ಪ್ರಧಾನಿ ನರೇಂದ್ರ

ಕರ್ನಾಟಕ

ತಾಲ್ಲೂಕು ಕ್ರೀಡಾಂಗಣ ಗುತ್ತಿಗೆದಾರ ಆನಂದ್ ಹೆಗಡೆ ಸೂಸೈಡ್,

ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಗುತ್ತಿಗೆದಾರ  ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ

ಕರ್ನಾಟಕ

ಮದ್ಯದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ; ಕೂಲಿ ಕಾರ್ಮಿಕನ ಕೊಲೆ, ಆರೋಪಿ ಪರಾರಿ

ಬೆಂಗಳೂರು: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ.

ಕರ್ನಾಟಕ

ವಾಣಿವಿಲಾಸ ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ: ಹಗ್ಗದ ನೆರವಿನಿಂದ ಪಾರು!

ಚಿತ್ರದುರ್ಗ: ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನೋರ್ವ ಅದೃಷ್ಟವಶಾತ್ ಪಾರಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರಿನ (Hiriyur) ವಾಣಿವಿಲಾಸ ಜಲಾಶಯದ (Vani Vilas Dam) ಬಳಿ ನಡೆದಿದೆ. ಒಂದೇ ವರ್ಷದಲ್ಲಿ ಸತತ

ಕರ್ನಾಟಕ

ಹಂಪಿ ವಿರೂಪಾಕ್ಷ ದೇಗುಲಕ್ಕೆ ಮಳೆ ಸಂಕಟ: ಆವರಣದಲ್ಲಿ ಮೊಣಕಾಲುದ್ದ ನಿಂತ ನೀರು; ಪ್ರವಾಸಿಗರ ಪರದಾಟ

ಬಳ್ಳಾರಿ: ವಿಜಯನಗರ (Vijayanagar) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ (Hampi) ವಿರೂಪಾಕ್ಷ ದೇವಾಲಯದ (Virupaksha Temple) ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ. ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ

ಅಪರಾಧ ಕರ್ನಾಟಕ

ಬೆಂಗಳೂರು ಆಟೋದಲ್ಲಿ ಮಹಿಳೆ ಶವ ಪತ್ತೆ: ಸ್ನೇಹಿತನ ಜತೆ ಸಲುಗೆಗೆ ಕೊಲೆ, ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ತಿಲಕ್ ನಗರದ (Tilak Nagar) ಆಟೋ ಒಂದರಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ನೇಹಿತನೊಂದಿಗೆ ಸಲುಗೆಯಿಂದ ಇರುವುದನ್ನು ಕಂಡು ಮಹಿಳೆಯನ್ನು ಮುದ್ದೆ ತಿರುಗಿಸುವ ಕೋಲಿನಿಂದ ಹತ್ಯೆ

ದೇಶ - ವಿದೇಶ

74ರ ವೃದ್ಧನ ಕೈಹಿಡಿದ 24ರ ಯುವತಿ; ವಧುದಕ್ಷಿಣೆಯಾಗಿ 2 ಕೋಟಿ ರೂ. ಕೊಟ್ಟು ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ!

ಇಂಡೋನೇಷ್ಯಾ: ಪ್ರೀತಿ (Love) ಕುರುಡು. ಪ್ರೀತಿಗೆ ಜಾತಿ-ಧರ್ಮ, ವಯಸ್ಸು, ಅಂತಸ್ತು ಯಾವುದೂ ಅಡ್ಡಿಯಾಗುವುದಿಲ್ಲ ಅಂತಾರೆ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಇದೀಗ ಇಂತಹದ್ದೇ ವಿಚಿತ್ರ ಪ್ರಕರಣವೊಂದು