Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭದ್ರಾ ಅರಣ್ಯದಲ್ಲಿ ಹುಲಿ ಸಾವು

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ಹುಲಿಯ ಕಳೇಬ ಪತ್ತೆಯಾಗಿದೆ. ಜ.6ರಂದು ಬೆಳಗ್ಗೆ ಹುಲಿ ಗಣತಿಗೆ ತೆರಳಿದ್ದ ಸಿಬ್ಬಂದಿ ಹುಲಿಯ

ಕರ್ನಾಟಕ

ತುಮಕೂರಿನಲ್ಲಿ ಘೋರ ದುರಂತ: ಇಬ್ಬರು ಮಕ್ಕಳೊಂದಿಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ!

ತುಮಕೂರು: ಮಕ್ಕಳ ಜೊತೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು (Tumakuru) ತಾಲ್ಲೂಕಿನ ಹಿರೇಹಳ್ಳಿಯ ಸಿಂಗನಹಳ್ಳಿ ಕಾಲೊನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ತನ್ನ ಮಕ್ಕಳ ಜೊತೆ ಸಂಪಿಗೆ ಬಿದ್ದು ಆತ್ಮಹತ್ಯೆ ಶರಣಾರದವರು. ಶಿವಗಂಗೆ ಮೂಲದ

ಕರ್ನಾಟಕ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ನಾಲ್ವರು ಅಡಿಕೆ ಕಾರ್ಮಿಕರ ಸಾವು!

ಚಿತ್ರದುರ್ಗ: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ

ಕರ್ನಾಟಕ

KEA ಅಪ್‌ಡೇಟ್: ಪಶು ವೈದ್ಯಕೀಯ ಸೀಟುಗಳ ಹಂಚಿಕೆ ಪೂರ್ಣ; ಕಲ್ಯಾಣ ಕರ್ನಾಟಕ ನೇಮಕಾತಿ ಅಂಕಪಟ್ಟಿ ಪ್ರಕಟ!

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಬಾಕಿ ಉಳಿದಿದ್ದ ಒಟ್ಟು 24 ಪಶು ವೈದ್ಯಕೀಯ ಸೀಟುಗಳ ಹಂಚಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಂಗಳವಾರ (ಜ.6) ನಡೆಸಿತು. ಕೋರ್ಸ್ ಶುಲ್ಕದ ಡಿ.ಡಿ. ಸಮೇತ 251 ಮಂದಿ ಇಂದಿನ ಕೌನ್ಸೆಲಿಂಗ್‌ನಲ್ಲಿ

ಕರ್ನಾಟಕ

ಕರಾವಳಿ ಸೃಷ್ಟಿಕರ್ತನಿಗೇ ಇಲ್ಲದ ರಕ್ಷಣೆ: ಪಾಳು ಬಿದ್ದ ಥೀಮ್ ಪಾರ್ಕ್, ಕಳ್ಳರ ಪಾಲಾದ ತಾಮ್ರದ ಹೊದಿಕೆ!

ಉಡುಪಿ: ಪರಶುರಾಮ ಥೀಮ್ ಪಾರ್ಕ್ (Parashurama Theme Park) ಮತ್ತೆ ಸುದ್ದಿಯಲ್ಲಿದೆ. ಪ್ರತಿಮೆಯ ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಯೋಜನಾ ಸ್ಥಳವನ್ನು ಮುಚ್ಚಲಾಗಿದೆ. ರಾಜಕೀಯ ಕಚ್ಚಾಟದ ಲಾಭ ಪಡೆದಿರುವ ದುಷ್ಕರ್ಮಿಗಳು, ಪರಶುರಾಮ ಸನ್ನಿಧಾನದ ಮೇಲ್ಚಾವಣಿಯಿಂದ

ಕರ್ನಾಟಕ

ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಮೈಸೂರು : ಮೈಸೂರು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಆತಂಕದ ವಾರಾವರಣ ನಿರ್ಮಾಣಗೊಂಡು ಕೋರ್ಟ್ ಕಲಾಪಗಳಿಗೆ ಅಡಚಣೆ ಉಂಟಾದ ಪ್ರಸಂಗ ಜರುಗಿದೆ. ಇಂದು ಬೆಳಗ್ಗೆ ಬಾಂಬ್ ಕರೆ

ಕರ್ನಾಟಕ

ಪವಿತ್ರಗೌಡಗೆ ಮನೆ ಊಟ ನೀಡಲು ಜೈಲಾಧಿಕಾರಿಗಳ ನಕಾರ; ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿಗೆ ಕಾರಾಗೃಹ ಇಲಾಖೆ ಸಿದ್ಧತೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ (Pavithra Gowda) ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ. ಜೈಲಿನಲ್ಲಿ (Jail) ವಿಚಾರಣಾಧೀನ ಕೈದಿಗಳಿಗೆ

ಕರ್ನಾಟಕ

ಚಳಿಯ ಅಬ್ಬರಕ್ಕೆ ಹೈನುಗಾರರು ಕಂಗಾಲು: ದರ ಏರಿಸಿದರೂ ಹಸುಗಳ ‘ಮೇವು’ ಮುನಿಸಿನಿಂದ ಕ್ಯಾನ್ ತುಂಬುತ್ತಿಲ್ಲ ಹಾಲು!

ಚಿಕ್ಕಬಳ್ಳಾಪುರ: ಜಿಲ್ಲೆಯ (Chikkaballapur) ಬಹುತೇಕ ರೈತರು ಹೈನೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಹಸುಗಳನ್ನೆ ಮಕ್ಕಳಂತೆ ಸಾಕಿ ಸಲುಹಿ, ಅವುಗಳು ನೀಡುವ ಹಾಲನ್ನು ಮಾರಿ ಜೀವನ ಮಾಡ್ತಿದ್ದಾರೆ. ಇತ್ತೀಚಿಗೆ ಅಲ್ಲಿಯ ಹಸುಗಳ ಹಾಲಿನ ಇಳುವರಿಯಲ್ಲಿ ಗಣನೀಯವಾಗಿ

ಕರ್ನಾಟಕ

KSRTC ಪ್ರೀಮಿಯರ್ ಬಸ್‌ಗಳ ದರ ಭಾರಿ ಇಳಿಕೆ: ಆಯ್ದ ಮಾರ್ಗಗಳಲ್ಲಿ 15% ವರೆಗೆ ರಿಯಾಯಿತಿ; ಇಂದಿನಿಂದಲೇ ಜಾರಿ!

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್‌ವರೆಗೆ ಪ್ರೀಮಿಯರ್ ಬಸ್‌ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್

ಕರ್ನಾಟಕ

ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ: ಜ. 11ಕ್ಕೆ ಶಿರಸಿಯಲ್ಲಿ ಬೃಹತ್ ಪರಿಸರ ಸಮಾವೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಹಾಗೂ ಅಘನಾಶಿನಿ ನದಿತಿರುವು ಯೋಜನೆಗಳನ್ನು ಕೈಬಿಟ್ಟು ಪಶ್ಚಿಮಘಟ್ಟ ಸಂರಕ್ಷಿಸಲು ಆಗ್ರಹಿಸಿ ಜ. 11ರಂದು ಬೃಹತ್​​ ಜನ ಸಮಾವೇಶವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ