Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಾಲಕಿ ಮೇಲೆ ದೌರ್ಜನ್ಯ ಆರೋಪ: ಬಂಧನಕ್ಕೊಳಗಾಗಿದ್ದ ಟಿಡಿಪಿ ನಾಯಕ ತಟಿಕ ನಾರಾಯಣ ರಾವ್‌ ಪೊಲೀಸರ ಕಣ್ಣೆದುರೇ ಕೊಳಕ್ಕೆ ಹಾರಿ ಆತ್ಮಹತ್ಯೆ ಶಂಕೆ

ಕಾಕಿನಾಡ: ಹದಿಮೂರು ವರ್ಷದ ಬಾಲಕಿಯ ಮೇಲೆ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ಟಿಡಿಪಿ ನಾಯಕ ತಟಿಕ ನಾರಾಯಣ ರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 22ರಂದು ಅವರನ್ನು ಬಂಧಿಸಲಾಗಿತ್ತು. ಬುಧವಾರ ರಾತ್ರಿ 10.30ರ ಸುಮಾರಿಗೆ ಟುನಿ ಪಟ್ಟಣದ ಹೊರವಲಯದಲ್ಲಿರುವ ಕೋಮತಿ ಚೆರುವು

ದೇಶ - ವಿದೇಶ

ಮದುವೆಗೆ 6 ತಿಂಗಳು ಇರುವಾಗಲೇ ಕೈಕೊಟ್ಟ ಪ್ರೇಮಿ: ಅಸಲಿ ಮುಖ ತೋರಿಸಿದ ಮಾಜಿ ಪ್ರಿಯಕರನ ಮೇಲೆ ಯುವತಿಯ 8 ವರ್ಷಗಳ ‘ಚಾಣಾಕ್ಷ ಸೇಡು’!

ಇಂದಿನ ಕಾಲದಲ್ಲಿ ಪ್ರಾಮಾಣಿಕವಾದ ಪ್ರೀತಿ (love) ಕಾಣಸಿಗುವುದೇ ಕಡಿಮೆ. ಸಿಕ್ಕರೆ ಅವರಿಗಿಂತ ಅದೃಷ್ಟವಂತರು ಯಾರಿಲ್ಲ ಎಂದೇಳಬಹುದು. ಆದರೆ ಇನ್ನು ಕೆಲವರು ಸಣ್ಣಪುಟ್ಟ ಕಾರಣಗಳಿಗೆ ಬ್ರೇಕಪ್‌ ಮಾಡಿಕೊಂಡರೆ, ಇನ್ನೂ ಕೆಲವರು ಸಂಗಾತಿಗೆ ಮೋಸ ಮಾಡಿ ಇನ್ನೊಬ್ಬರ

ಕರ್ನಾಟಕ

ಚಿತ್ತಾಪುರ ಪಥ ಸಂಚಲನ ವಿವಾದ: ಆರ್‌ಎಸ್‌ಎಸ್, ಭೀಮ್ ಆರ್ಮಿಗೆ ಅನುಮತಿ ಕುರಿತು ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ತೀರ್ಮಾನ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಚಿತ್ತಾಪುರದಲ್ಲಿ (Chittapur) ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ಒಟ್ಟಿಗೆ ಅನುಮತಿ ಕೇಳಿದ್ದಾರೆ. ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ಅದರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ತಿಳಿಸಿದರು. ಬೆಂಗಳೂರಿನಲ್ಲಿ

ಕರಾವಳಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿದ ಸರಕು ಲಾರಿ ನೇರವಾಗಿ ಪೊಲೀಸ್ ಚೆಕ್‌ಪೋಸ್ಟ್‌ಗೆ ನುಗ್ಗಿ ನುಜ್ಜುಗುಜ್ಜು!

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಕುಮಟಾ-ಅಂಕೋಲ ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಹರಿದು ಬಿದ್ದಿದ್ದು, ಚೆಕ್‌ಪೋಸ್ಟ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಪ್ರಾಣಪಾಯದಿಂದ

ಉಡುಪಿ

ಮನೆಗೆ ನುಗ್ಗಿ ಆಹಾರ ತಿನ್ನುವಷ್ಟು ಮುಂದುವರೆದ ಮಂಗಗಳು: ಪರಿಹಾರ ಸಿಗದೆ ಕೃಷಿಕರಲ್ಲಿ ಆತಂಕ

ಉಡುಪಿ: ಜಿಲ್ಲೆಯ ಬೈಂದೂರು ತಾಲ್ಲೂಕಿನ ವಿವಿಧೆಡೆ ಮಂಗಗಳ ಹಾವಳಿ ವಿಪರೀತವಾಗುತ್ತಿದ್ದು, ಸಾರ್ವಜನಿಕರಿಗೆ, ಕೃಷಿಕರಿಗೆ ಸಂಕಷ್ಟ ಎದುರಾಗಿದೆ. ಮಂಗಗಳ ಹಿಂಡು ತೋಟಗಳಿಗೆ ಲಗ್ಗೆ ಇಡುತ್ತಿದ್ದು, ತೆಂಗಿನ ಮರಹತ್ತಿ ಸೀಯಾಳ ಕುಡಿದು ಕಿತ್ತೆಸೆಯುತ್ತಿವೆ. ಹಿಂಡು ಹಿಂಡಾಗಿ ದಾಳಿ ಮಾಡುವ

ಕರ್ನಾಟಕ

ಭದ್ರತಾ ಸಿಬ್ಬಂದಿಯ ಕೈ-ಕಾಲು ಕಟ್ಟಿ ಶ್ರೀಗಂಧದ ಮರ ಕದ್ದೊಯ್ದ ದುಷ್ಕರ್ಮಿಗಳು: ತನಿಖೆಗೆ ವಿಶೇಷ ತಂಡ ರಚನೆ

ಹೊಸಪೇಟೆ: ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಗಳ ನಿವಾಸದ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು, ಬೆಲೆಬಾಳುವ ಶ್ರೀಗಂಧದ ಮರಗಳನ್ನು ಹೊತ್ತೊಯ್ದಿರುವ ಘಟನೆ ಶನಿವಾರ ನಡೆದಿದೆ. ಈ ಸಂಬಂಧ ತುಂಗ ಭದ್ರಾ ಜಲಾಶಯ ಮಂಡಳಿ ಕಾರ್ಯದರ್ಶಿಯವರ ಮನೆಯ

ಕರ್ನಾಟಕ

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ದುರಂತ: ಮನೆಗೆ ಹೋಗುತ್ತಿದ್ದ ನಿವೃತ್ತ ನೌಕರ ಸೇರಿ ಮೂವರ ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ

ಕರ್ನಾಟಕ

ಮೈಸೂರಿನ ಐಷಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ದಂಧೆ ಜಾಲ ಬೇಧ

ಮೈಸೂರು: ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಸಹ ಮೈಸೂರಿನಲ್ಲಿ ಹೇಯ ಕೃತ್ಯ ಮುಂದುವರೆದಿದೆ. ಹೌದು, ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಷಾರಾಮಿ ಬಂಗಲೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆ ಮಾಡಲಾಗಿದೆ.

ಕರ್ನಾಟಕ

ದಾವಣಗೆರೆ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿದ್ದ ತಂಗಿಯ ಮಗ; ಬಂಧಿತ ಆರೋಪಿ ನವೀನ್‌ನಿಂದ ಕುಟುಂಬಸ್ಥರಿಗೆ ಶಾಕ್!

ದಾವಣಗೆರೆ: ಇತ್ತೀಚೆಗೆ ಚನ್ನಗಿರಿ (Channagiri) ತಾಲೂಕಿನ ಕಾರಿಗನೂರು ಕ್ರಾಸ್ ಬಳಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ (Jewellery) ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಲ್ಲೆಗೊಳಗಾದ ಮಹಿಳೆಯ ತಂಗಿ ಮಗ ಎಂಬುದು

ಕರ್ನಾಟಕ

ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯ: ಕಳೆದ 2 ವರ್ಷಗಳಿಂದ ಭತ್ಯೆ ನೀಡುತ್ತಿಲ್ಲ; ಬೇಡಿಕೆ ಈಡೇರುವವರೆಗೆ ಬಸ್ ತೆಗೆಯುವುದಿಲ್ಲ ಎಂದು ಚಾಲಕರ ಪಟ್ಟು

ಬೆಂಗಳೂರು: ಅಟೆಂಡೆನ್ಸ್ ಬೋನಸ್ ಹಾಗೂ ವೇತನ‌ಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದಲ್ಲಿರುವ ಬಿಎಂಟಿಸಿ (BMTC) ಡಿಪೋದಲ್ಲಿ ಎಲೆಕ್ಟ್ರಿಕ್‌ ಬಸ್‌ ಚಾಲಕರು (Electric Bus Driver) ದಿಢೀರ್‌ ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಬಸ್ಸುಗಳನ್ನು ತೆಗೆಯದೇ ಡಿಪೋ