Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರ ಮೀರಿಸಿ ಬೆಟ್ಟಿಂಗ್ ಗೆ ರಾಜಧಾನಿಯಾದ ಹುಬ್ಬಳ್ಳಿ-ಧಾರವಾಡ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ

ಕರ್ನಾಟಕ

ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಈ ಸರ್ಕಾರಿ ಶಾಲೆಯ ಸ್ಥಿತಿಯೇ ಬೇರೆ

ಗದಗ: ಸರ್ಕಾರಿ ಶಾಲೆ (government school)ಅಂದರೆ ಸಾಕು ಮೂಗು ಮುರಿಯುವ ಜನರೇ ಜಾಸ್ತಿ. ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೇ ಬೀಗ ಹಾಕುವ ಹಂತಕ್ಕೆ ತಲುಪಿವೆ. ಆದರೆ ಈ ಶಾಲೆಯಲ್ಲಿ ಭರಪೂರ ವಿದ್ಯಾರ್ಥಿಗಳ (students) ಸಂಖ್ಯೆ

ಕರ್ನಾಟಕ

ಶಾಸಕ ವಿರೇಂದ್ರ ಪಪ್ಪಿಯ ಅಕೌಂಟ್‌ನಿಂದ ಮತ್ತೆ 55 ಕೋಟಿ ರೂಪಾಯಿ ಜಪ್ತಿ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.

ಕರ್ನಾಟಕ

ಬೆಂಗಳೂರಿನಲ್ಲಿ ಭೀಕರ ದುರಂತ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ, 18 ತಿಂಗಳ ಮಗು ಸಜೀವ ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ

ಕರ್ನಾಟಕ

ಚಾಮರಾಜನಗರ ಸರ್ಕಾರಿ ಶಾಲೆ ಕಟ್ಟಡ ಧ್ವಂಸ ಸ್ಥಿತಿಯಲ್ಲಿ; ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಆಕ್ರೋಶ

ಚಾಮರಾಜನಗರ: ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ. ಮಳೆ ಬಂದರೆ ಕೊಠಡಿಗಳು ಸೋರುತ್ತಿವೆ. ಶೌಚಾಲಯ ವ್ಯವಸ್ಥೆ ಇಲ್ಲ,

ಕರ್ನಾಟಕ

ಒಂದೇ ದಿನ ಇಬ್ಬರು ಸಹೋದರರು ಹೃದಯಾಘಾತದಿಂದ ಸಾವು

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು  ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮೂಡಬಿದಿರೆ: ಮಹಿಳೆಯರಿಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಪೊಲೀಸ್ ಸಿಬ್ಬಂದಿ ಅಮಾನತು

ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ

ಕರ್ನಾಟಕ

ಬೆಂಗಳೂರು: ರನ್ಯಾ ರಾವ್ ಕೆಜಿ ಚಿನ್ನಅಕ್ರಮ ಸಾಗಾಟಕ್ಕೆ 102 ಕೋಟಿ ರೂ. ದಂಡ ನೋಟಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ

Accident ಉಡುಪಿ ಮಂಗಳೂರು

14 ಚಕ್ರಗಳ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : 14 ಚಕ್ರಗಳ ಬೃಹತ್ ಟ್ರಕ್ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಭೀಕರ ಅಪಘಾತ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು