Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದಿ ನಾಯಿಗಳ ಕಾಟ ಹೆಚ್ಚಳಕ್ಕೆ ಪಶು ವೈದ್ಯರು ಬೆರಗಾಗುವಂತೆ ತಂತ್ರ ಬಳಸಿದ ಊರಿನವರು

ಗದಗ: ಏಕಾಏಕಿ ಮನೆಗಳ ಆವರಣಕ್ಕೆ ನುಗ್ಗುವ, ರಾತ್ರಿ ಹೊತ್ತು ಗಲೀಜು ಮಾಡುವ, ಹೊತ್ತಲ್ಲದ ಹೊತ್ತಲ್ಲಿ ಅಂಗಳದಲ್ಲಿ ನಿಂತು ಬೊಗಳುವ ಬೀದಿ ನಾಯಿಗಳ ಕಾಟವನ್ನು ಯಕಶ್ಚಿತ್ ಒಂದು ನೀರಿನ ಬಾಟಲಿ ತಪ್ಪಿಸಬಹುದು ಎಂದರೆ ನಂಬುತ್ತೀರಾ? ಗದಗದ

ಅಪರಾಧ ದೇಶ - ವಿದೇಶ

ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇಮೇಲ್ – ಪೊಲೀಸರ ತನಿಖೆ ಆರಂಭ

ಬೆಂಗಳೂರು: ಬೆಂಗಳೂರಿನ (Bengaluru) ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat) ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್

ಕರ್ನಾಟಕ

ಜೋಗ್ ಫಾಲ್ಸ್‌ಗೆ ಜಿಗಿಯಲು ಬಂದಿದ್ದ ವ್ಯಾಪಾರಿಯನ್ನು ರಕ್ಷಿಸಿದ ಸಬ್ ಇನ್ಸ್‌ಪೆಕ್ಟರ್

ಶಿವಮೊಗ್ಗ: ಜೋಗ್ ಫಾಲ್ಸ್‌ಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಗೆ ಕಾರ್ಗಲ್ ಸಬ್ ಇನ್ಸ್‌ಪೆಕ್ಟರ್ ಬುದ್ಧಿ ಹೇಳಿ ಆತನನನ್ನು ಮರಳಿ ಊರಿಗೆ ಕಳುಹಿಸಿದ್ದಾರೆ.ಸಬ್ ಇನ್ಸ್‌ಪೆಕ್ಟರ್ ನಾಗರಾಜ್ ಆತ್ಮಹತ್ಯೆಯಿಂದ ವ್ಯಕ್ತಿಯನ್ನು ಪಾರು ಮಾಡಿದವರು. ಇವರು, ಫಾಲ್ಸ್ ಬಳಿ

ಅಪರಾಧ ಕರ್ನಾಟಕ

ಚಿಕ್ಕಮಗಳೂರು: ನಿದ್ರೆ ಮಾತ್ರೆಯಿಂದ ಅತ್ತೆಯ ಕೊಲೆ – ಸೊಸೆ ಹಾಗೂ ಪ್ರಿಯಕರನ ಬಂಧನ

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ

ಮಂಗಳೂರು

ಉಳ್ಳಾಲ: ಅಸೈಗೋಳಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಉಳ್ಳಾಲ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ

ಕರ್ನಾಟಕ

ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಣಂತಿ ಸಾವು- ಬಿಪಿಯ ಕಥೆ ಕಟ್ಟಿದ್ರಾ ಡಾಕ್ಟರ್?

ಬಾಗಲಕೋಟೆ, ಮುಧೋಳ: ನಗರದ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ಅಕ್ಕವ್ವ ಕಾಂಬಳೆ (34) ಎಂಬ ಬಾಣಂತಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ

ಕರ್ನಾಟಕ

ಚಾರ್ಮಾಡಿ ಘಾಟಿ ವಾಹನ ಸಂಚಾರಕ್ಕೆ ಹೊಸ ನಿಯಮಗಳು

ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ಕರಾವಳಿಯ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ರಾತ್ರಿ ವೇಳೆ ಚೆಕ್‌ಪೋಸ್ಟ್ ಮೂಲಕ ಸಾಗುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ

ಕರ್ನಾಟಕ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ: ರಕ್ಷಣೆ ಮಾಡಿದ ಅರಣ್ಯ ಇಲಾಖೆ

ಬೆಳಕವಾಡಿ: ಸಮೀಪದ ಹಳದಾಸನಹಳ್ಳಿ ವ್ಯಾಪ್ತಿಯ ಕಾಳಿಹುಂಡಿ ರಸ್ತೆಯಲ್ಲಿರುವ ಕಬ್ಬಿನ ಗದ್ದೆವೊಂದರಲ್ಲಿ ಕಟಾವು ವೇಳೆ ಸೋಮವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಕಗ್ಗಲೀಪುರ ಗ್ರಾಮದ ರೈತ ವೃಷಬೇಂದ್ರ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಾರ್ಮಿಕರು ಕಬ್ಬು ಕಟಾವು

ಅಪರಾಧ ಕರ್ನಾಟಕ

ಕೊಣನೂರು: ಆಸ್ಪತ್ರೆ ಆವರಣದಲ್ಲಿ ಮಹಿಳೆ ಶವ ಪತ್ತೆ, ಕೊಲೆ ಶಂಕೆ

ಕೊಣನೂರು: ಗಂಗೂರಿನ ಸರ್ಕಾರಿ ಆಸ್ಪತ್ರೆಯ ಕಾರ್ ಶೆಡ್ಡಿನಲ್ಲಿ ಮಹಿಳೆಯ ಶವ ಸಿಕ್ಕಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಶವ ಸೋಂಪುರ ಗ್ರಾಮದ ಜಯಮ್ಮ (40) ಅವರದು ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಜಯಮ್ಮ ಪಿರಿಯಾಪಟ್ಟಣ

ಕರ್ನಾಟಕ

ಪ್ರಿಯಕರನ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ? ಚಿಕ್ಕನಾಯಕನಹಳ್ಳಿಯಲ್ಲಿ ಗಂಭೀರ ಆರೋಪ

ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ