Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಪುತ್ತೂರು: ಸಹಪಾಠಿ ಜೊತೆಗಿನ ಪ್ರಕರಣ, ಆರೋಪಿ, ಸಂತ್ರಸ್ತೆ, ಮಗುವಿನ ಡಿಎನ್‌ಎ ಪರೀಕ್ಷೆ

ಪುತ್ತೂರು : ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿ ಬಳಿಕ ಮಗು ಕರುಣಿಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ಡಿಎನ್ಎ ಪರೀಕ್ಷೆ ನಡೆಸಲಾಗಿದೆ. ಬಿಜೆಪಿ ಮುಖಂಡನ

ಕರ್ನಾಟಕ

ನೆಲಮಂಗಲ RTO ಕಚೇರಿಯಲ್ಲಿ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಅಧಿಕಾರಿಗಳ ನಡುವೆ ಹೈಡ್ರಾಮಾ

ನೆಲಮಂಗಲ RTO ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳ ನಡುವೆ ನಡೆದ ಘಟನೆ ಇದೀಗ ದೊಡ್ಡ ಚರ್ಚೆಯ ವಿಷಯವಾಗಿದೆ. ಮಹಿಳಾ RTO ಇನ್ಸ್‌ಪೆಕ್ಟರ್ ಕವಿತಾ ಅವರು ನೆಲಮಂಗಲ ARTO ರಾಜಕುಮಾರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR

ಕರ್ನಾಟಕ

ದರ್ಶನ್‌ ಜೈಲು ಪ್ರಕರಣಕ್ಕೆ ರಾಜಕೀಯ ಕೈವಾಡವಿದೇಯಾ?

ನಟ ದರ್ಶನ್‌ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದರು. ಬಳಿಕ ಜಾಮೀನು ಸಿಕ್ಕಿದ್ದರಿಂದ ರಿಲೀಫ್‌ ಆಗಿದ್ದರು. ಆದರೆ ಸುಪ್ರೀಂಕೋರ್ಟ್‌ ದರ್ಶನ್‌ ಅವರಿಗೆ ನೀಡಿದ್ದ ಜಾಮೀನು ರದ್ದು ಮಾಡಿದ್ದರಿಂದ ಅವರು ಮತ್ತೆ ಜೈಲು

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಸವಣೂರು–ಎಡಮಂಗಲದಲ್ಲಿ ಭಾರೀ ಬಿರುಗಾಳಿ, ಅಡಿಕೆ ತೋಟಗಳು ನಾಶ

ಪುತ್ತೂರು : ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು

ಅಪರಾಧ ಕರ್ನಾಟಕ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲುಪಾಲಾದ ದರ್ಶನ್ ಈ ಬಾರಿ ಸಂಪೂರ್ಣ ಸೈಲೆಂಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಇದೀಗ ಫುಲ್ ಸೈಲೆಂಟ್ ಆಗಿದೆ. ಹೌದು, ಸುಪ್ರೀಂ ಆದೇಶದ ಬೆನ್ನಲ್ಲೇ ಕಟ್ಟೆಚ್ಚರ ವಹಿಸಲಾಗಿದ್ದು, ದರ್ಶನ್

ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ: ಬೈಲೂರಿನ ಉದ್ಯಮಿ ಮತ್ತು ಸಾಮಾಜಿಕ ಮುಖಂಡ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ : ಹೊಟೇಲ್‌ ಉದ್ಯಮಿ ಸಾಮಾಜಿಕ ಧಾರ್ಮಿಕ ಮುಖಂಡರಾಗಿದ್ದ ಬೈಲೂರಿನ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ

ದೇಶ - ವಿದೇಶ

ಹೊಸೂರು ಬಳಿ ಚೆನ್ನೈ-ಬೆಂಗಳೂರು ಬಸ್ ಅಪಘಾತ

ಚೆನ್ನೈ: ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಹೊಸೂರು ಬಳಿ ನಡೆದಿದೆ. ಮಧುರೈನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿತ್ತು.

ಕರ್ನಾಟಕ

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಮುಚ್ಚುವುದಿಲ್ಲ: ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ

ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ

Accident ಉಡುಪಿ ದಕ್ಷಿಣ ಕನ್ನಡ

ಉಡುಪಿ ಮಣಿಪಾಲದಲ್ಲಿ ಬೈಕ್-ಕಾರು ಮುಖಾಮುಖಿ ಡಿಕ್ಕಿ: ಸವಾರ ಗಂಭೀರ ಗಾಯ

ಉಡುಪಿ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಪ್ರಾಥಮಿಕ