Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಲೆನಾಡು ಮಳೆಯಿಂದ ಅಸ್ತವ್ಯಸ್ತ: ಸಕಲೇಶಪುರದಲ್ಲಿ ಶಾಲೆ ಗೋಡೆ ಕುಸಿತ

ಹಾಸನ: ಭಾರೀ ಗಾಳಿ ಮಳೆಗೆ ಸಕಲೇಶಪುರದ ಕಡಗರವಳ್ಳಿ ಗ್ರಾಮದ ಶಾಲೆಯ ಗೋಡೆ ಕುಸಿದುಬಿದ್ದಿದೆ. ಭಾರೀ ಮಳೆಯಿಂದ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಇರಲಿಲ್ಲ. ಇದರಿಂದ ನಡೆಯಬೇಕಿದ್ದ‌ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಹಾಸನ ಜಿಲ್ಲೆಯಲ್ಲಿ

ಅಪರಾಧ ಕರ್ನಾಟಕ

ಬೇಲೂರು ತಹಶೀಲ್ದಾರ್ ವಿರುದ್ಧ ಸಾಲು ಮರದ ತಿಮ್ಮಕ್ಕ ದೂರು: ನೂರಾರು ಮರಗಳ ಅಕ್ರಮ ತೆರವು ಆರೋಪ

ಬೆಂಗಳೂರು: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಸಾಲು ಮರದ ತಿಮ್ಮಕ್ಕ ದೂರು ನೀಡಿದ್ದಾರೆ. ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು

ಅಪರಾಧ ದೇಶ - ವಿದೇಶ

ಕರ್ತವ್ಯಕ್ಕೆ ತೆರಳುತ್ತಿದ್ದ ಯೋಧನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ: ಆರು ಮಂದಿ ಬಂಧನ

ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ಯೋಧನ ಮೇಲೆ ಟೋಲ್ ಸಿಬ್ಬಂದಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸರೂರ್‌ಪುರ ಪ್ರದೇಶದ ಭುನಿ ಟೋಲ್ ಪ್ಲಾಜಾದಲ್ಲಿ ಭಾನುವಾರ ಈ

ಅಪರಾಧ ದಕ್ಷಿಣ ಕನ್ನಡ

ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ₹1 ಲಕ್ಷ ಕಳವು

ಬಂಟ್ವಾಳ: ಕೊಟ್ಟಿಗೆಹಾರಕ್ಕೆ ಹೋಗಲು ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೊಬ್ಬರ ಪ್ಯಾಂಟಿನ ಕಿಸೆಯಲ್ಲಿದ್ದ 1 ಲಕ್ಷ ರೂ. ನಗದು ಕಳವಾದ ಘಟನೆ ಆ. 15ರಂದು ಬಿ.ಸಿ.ರೋಡು ಬಸ್‌ ನಿಲ್ದಾಣದ ಬಳಿ ನಡೆದಿದೆ. ಕುಂದಾಪುರ ನಿವಾಸಿ ರಂಗನಾಥ ಅವರು

ಕರ್ನಾಟಕ ರಾಜಕೀಯ

ಸಿಎಂ ವಿರುದ್ಧ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿಗೆ ಅರೆಸ್ಟ್ ಭೀತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ನೀಡಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಅರೆಸ್ಟ್ ಭೀತಿ ಎದುರಾಗಿದ್ದು, ಸಂಜೆಯೊಳಗೆ ಅವರನ್ನು ಅರಸ್ಟ್ ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್‌ ಪೊಲೀಸರಿಗೆ

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ದರೋಡೆಗಾಗಿ ಹೋಟೆಲ್ ಮಾಲೀಕನ ಭೀಕರ ಹತ್ಯೆ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಇಡೀ ಊರೇ ಭಯ ಪಡುವ ರೀತಿಯಲ್ಲಿ ದರೋಡೆ ಮತ್ತು ಹ*ತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದಲ್ಲಿದ್ದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (60) ಅವರನ್ನು ಕಳ್ಳರ

ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ

ಕರ್ನಾಟಕ

ಉಮಾಶ್ರೀ ಪ್ರತಿಕ್ರಿಯೆ: ದರ್ಶನ್ ಬಂಧನ ಚಿತ್ರರಂಗಕ್ಕೆ ನಷ್ಟ, ಅಭಿಮಾನಿಗಳಿಗೆ ಶಾಂತಿ ಸಲಹೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲುಪಾಲಾದ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆ ಕೊಟ್ಟಿದ್ದಾರೆ. ಅವರ ಬಂಧನ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು

ಅಪರಾಧ ಕರ್ನಾಟಕ

ಅಪ್ರಾಪ್ತಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ರೂ. ದಂಡ – ಪೊಲೀಸ್ ಎಚ್ಚರಿಕೆ

ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ

kerala ಅಪರಾಧ ಕರ್ನಾಟಕ

ಕರ್ನಾಟಕದಿಂದ ಕೇರಳಕ್ಕೆ ಅಕ್ರಮ ತಂಬಾಕು ಸಾಗಾಟ – ಇಬ್ಬರ ಬಂಧನ

ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಡಗರದ ಅಫ್ಜಲ್ (32) ಮತ್ತು ಅಶ್ರಫ್ (30)