Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದಿ ನಾಯಿಗಳಿಗೆ ಚಿಕನ್ ರೈಸ್ ಯೋಜನೆ: ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗಿ

ಬೆಂಗಳೂರು : ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ. ನಗರದಲ್ಲಿರುವ 2.79 ಲಕ್ಷ ಬೀದಿ ನಾಯಿಗಳ ಪೈಕಿ ಸುಮಾರು

ಕರ್ನಾಟಕ ರಾಜಕೀಯ

ಪ್ರಜ್ವಲ್ ಮಾದರಿಯ ಅಶ್ಲೀಲತೆ: ಪ್ರತಾಪ್ ಸಿಂಹ ವಿರುದ್ಧ ಜೈಲು ಯಾತನೆ ಎಚ್ಚರಿಕೆ ನೀಡಿದ ಎಂ. ಲಕ್ಷ್ಮಣ್‌

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವೀಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ

ಕರ್ನಾಟಕ ರಾಜಕೀಯ

ಶಿವಮೊಗ್ಗ-ಹರಿಹರ ರೈಲು ಯೋಜನೆ ಕೈಬಿಡಲು ಕೇಂದ್ರ ನಿರ್ಧಾರ – ರಾಜ್ಯ ಸರ್ಕಾರದ ಹಿನ್ನಡೆ

ನವದೆಹಲಿ: ಶಿವಮೊಗ್ಗ – ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಕೈಬಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಶ್ನೆಗೆ ಪ್ರಶ್ನೋತ್ತರ ಅವಧಿಯಲ್ಲಿ ಅವರು ಉತ್ತರಿಸಿದರು. ಈ

ಕರ್ನಾಟಕ

ಚೌಡಳ್ಳಿ ವಿರಕ್ತ ಮಠದ ನಿಜಲಿಂಗ ಸ್ವಾಮೀಜಿ ಮುಸ್ಲಿಂ ವ್ಯಕ್ತಿ ಎಂಬ ಬಗ್ಗೆ ಮಹತ್ವದ ಅಂಶಗಳು ಬಹಿರಂಗ: ಮಗನನ್ನು ಸ್ವೀಕರಿಸಲು ನಿರಾಕರಿಸಿದ ತಾಯಿ

ಕಲಬುರಗಿ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ವಿರಕ್ತ ಮಠದ ಮಠಾಧೀಪತಿ ಮುಸ್ಲಿಂ ವ್ಯಕ್ತಿ ಎನ್ನುವ ಹಿನ್ನಲೆಯಲ್ಲಿ ಗ್ರಾಮಸ್ಥರು ನಿಜಲಿಂಗ ಸ್ವಾಮಿಜಿ ಎನ್ನುವ ಹೆಸರಿನ ಮುಸ್ಲಿಂ ವ್ಯಕ್ತಿಯನ್ನು ಪೀಠದಿಂದ ಕೆಳಗಿಳಿಸಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ.

Accident ಕರ್ನಾಟಕ

ಬಸ್ ಬಾರದ ಹಿನ್ನೆಲೆ ಹತ್ತಿದ್ದ ಹಾಲಿನ ವಾಹನ ಪಲ್ಟಿ – 7 ವಿದ್ಯಾರ್ಥಿಗಳಿಗೆ ಗಾಯ

ಮೈಸೂರು: ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಬಾರದ ಹಿನ್ನೆಲೆ ಹತ್ತಿದ್ದ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 7 ಮಂದಿ ಗಾಯವಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕು ಸೋಮನಹಳ್ಳಿ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆಯ ತೆರಳುತ್ತಿದ್ದ

ದೇಶ - ವಿದೇಶ

ಸ್ವಾತಂತ್ರ್ಯೋತ್ಸವದ ಮುನ್ನ ಕೆಂಪುಕೋಟೆಯಲ್ಲಿ ಭದ್ರತಾ ಲೋಪ – ಬುಲೆಟ್ ಶೆಲ್‌ಗಳು ಪತ್ತೆ, 7 ಪೊಲೀಸರು ಅಮಾನತು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಒಂದೇ ವಾರ ಬಾಕಿ ಇದೆ. ಈ ಹೊತ್ತಲ್ಲಿ ಕೆಂಪು ಕೋಟೆಯಲ್ಲಿ ಬುಲೆಟ್​ ಶೆಲ್​​ಗಳು ಪತ್ತೆಯಾಗಿವೆ. ಎರಡೂ ಕಾರ್ಟ್ರಿಡ್ಜ್‌ಗಳು ಹಾನಿಗೊಳಗಾಗಿರುವಂತೆ ಕಾಣುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ದಿನಾಚರಣೆಯಂದು

ದೇಶ - ವಿದೇಶ

ಮತ್ತೊಮ್ಮೆ ವಿವಾದದ ಕದಡಿದ ಕಮಲ್ ಹಾಸನ್ – ಸನಾತನ ಧರ್ಮದ ವಿರುದ್ಧ ಹೇಳಿಕೆ

ಭಾರತದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಕಮಲ್ ಹಾಸನ್ ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ಹೇಳಿಕೆಗಳಿಂದ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ‘ಥಗ್​ ಲೈಫ್’ ಸಿನಿಮಾ ಬಿಡುಗಡೆ ಸಮಯದಲ್ಲಿ ಕಮಲ್ ಹಾಸನ್ ಕನ್ನಡ ಭಾಷೆಯ ಉಗಮದ ಬಗ್ಗೆ ಆಡಿದ್ದ ಮಾತು

ದೇಶ - ವಿದೇಶ

ಭಾರತ ಆರ್ಥಿಕತೆಯ ಹೆಮ್ಮೆ ಸಾರಿದ RBI ಗವರ್ನರ್- ಟ್ರಂಪ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ

ವಾಷಿಂಗ್ಟನ್/ನವದೆಹಲಿ: ‘ಭಾರತೀಯ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ವಿಶ್ವದ ಅಭಿವೃದ್ಧಿಗೆ ಅಮೆರಿಕಕ್ಕಿಂತ ಹೆಚ್ಚಿನ ಕೊಡುಗೆ ನೀಡುತ್ತಿದೆ’ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ತೈಲ ಖರೀದಿಸುವ

ದೇಶ - ವಿದೇಶ

50 ಲಕ್ಷ ಕೊಟ್ಟು ಬಿಗ್‌ಬಾಸ್‌ ಶೋ ಕನಸು – ಡಾಕ್ಟರ್‌ಗೆ ಬಂಪರ್ ವಂಚನೆ

ಭೋಪಾಲ್: ಬಿಗ್‌ಬಾಸ್‌ ಕಾರ್ಯಕ್ರಮವು ಪ್ರೇಕ್ಷಕರಲ್ಲಿ ಅತಿ ಹೆಚ್ಚು ಕ್ರೇಜ್‌ ಹುಟ್ಟಿಸಿರುವುದು ಗೊತ್ತೇ ಇದೆ. ಬಿಗ್‌ಬಾಸ್‌ ಸ್ಪರ್ಧಿಯಾದರೆ ಸಾಕು, ನಮ್ಮ ರೇಂಜ್‌ ಚೇಂಜ್‌ ಆಗಿಬಿಡುತ್ತೆ ಅಂತಾನೇ ಬಹುತೇಕರು ಅಂದುಕೊಂಡಿದ್ದಾರೆ. ಅಯ್ಯೋ ಬಿಗ್‌ಬಾಸ್‌ ಮನೆಗೆ ಹೋಗಲು ನನಗೊಂದು

ಅಪರಾಧ ದೇಶ - ವಿದೇಶ

ಕುಟುಂಬ ಜಗಳ ಶಮನಕ್ಕೆ ಹೋದ ಪೊಲೀಸ್ ಅಧಿಕಾರಿ ಹ*ತ್ಯೆ

ತಿರುಪ್ಪುರ: ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸ್ ಇಲಾಖೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು