Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ ಠಾಣೆ ಬಳಿ ಕಾರಿನಲ್ಲಿ ಬಂದು ಕಾನ್ಸ್ಟೇಬಲ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ

ಉಳ್ಳಾಲ: ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ

Accident ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಕ್ಯಾಂಟರ್ – ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಇಬ್ಬರು ಸಾವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್ಟಿಸಿ ಬಸ್ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಘಟನೆ ನಡೆದಿದ್ದು, ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ

ಕರ್ನಾಟಕ

ನೆಲಮಂಗಲದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ‘ಇದು ಆತ್ಮಹತ್ಯೆಯಲ್ಲ’ ಎಂದು ಕುಟುಂಬಸ್ಥರ ಆರೋಪ

ನೆಲಮಂಗಲ : ಜಿಮ್ ವೊಂದರಲ್ಲಿ (GYM) ರಿಸೆಪ್ಷನಿಸ್ಟ್ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬಳು ಮೂರಂತಸ್ತಿನ ಕಟ್ಟಡದಿಂದ ಬಿದ್ದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ. ಮೃತ ಯುವತಿಯನ್ನು

ದೇಶ - ವಿದೇಶ

ವಿಷಪೂರಿತ ಹಾವು ಕಚ್ಚಿ 8 ವರ್ಷದ ಸನ್ನಿಧಿ ಬಲಿ: ಕುಂದಾಪುರದಲ್ಲಿ ಭೀಕರ ಘಟನೆ

ಕುಂದಾಪುರ : ವಿಷ ಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ಧಾರುಣವಾಗಿ ಸಾವನಪ್ಪಿದ ಘಟನೆ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ

ಕರ್ನಾಟಕ

ಕಾನೂನು ನಿಂದನೆಯ ಎಚ್ಚರಿಕೆ ಬೆನ್ನಲ್ಲೇ ಮುಷ್ಕರ ಹಿಂಪಡೆದ ಕೆಎಸ್‌ಆರ್‌ಟಿಸಿ ನೌಕರರು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌ ಪಡೆಯಲು ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿ ಪರ ವಕೀಲರು ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ

ದೇಶ - ವಿದೇಶ

ಕನ್ನಡ ಭಾಷೆ ಬಳಿಕ ಇದೀಗ ಸನಾತನ ಧರ್ಮದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ನಟ ಕಮಲ್‌ ಹಾಸನ್‌ (Kamal Haasan) ಅವರು ಇತ್ತೀಚೆಗೆ ಕನ್ನಡ ಭಾಷೆ ಬಗ್ಗೆ ಮಾತನಾಡಿ, ವಿವಾದ ಸೃಷ್ಟಿಸಿದ್ದರು. ಥಗ್‌ ಲೈಫ್‌ ಸಿನಿಮಾ (Thug Life Movie) ಆಡಿಯೋ ಲಾಂಚ್‌ ವೇಳೆ ಅವರು ಕನ್ನಡ ಹುಟ್ಟಿದ್ದೇ

ಕರ್ನಾಟಕ

ಗೋದಾಮಿಂದ ಲಾರಿಗೆ, ಲಾರಿಯಿಂದ ಕೇರಳಕ್ಕೆ: ಯೂರಿಯಾ ಹಗರಣದ ಜಾಲ ಬಯಲು

ಚಾಮರಾಜನಗರ: ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿಯಾಗಿದ್ದು, ಈ ಸಂಬಂಧ ರೈತರು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ನಡುವೆ ಅಕ್ರಮವಾಗಿ ಯೂರಿಯಾ ಗೊಬ್ಬರ

ದಕ್ಷಿಣ ಕನ್ನಡ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ನ್ಯಾಯಾಲಯದ ವಿಚಾರಣೆಯಿಂದ ನ್ಯಾಯಾಧೀಶರ ಹಿಂದೆ ಸರಿಯುವಿಕೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವುಗಳ ಮೇಲೆ ತಿರುವುಗಳು ಸಿಗುತ್ತಿದೆ. ಅನಾಮಿಕ ವ್ಯಕ್ತಿ ದೂರಿನ ಆಧಾರದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಅಧಿಕಾರಿಗಳು ನೇತ್ರಾವತಿ ಸ್ನಾನಘಟ್ಟ ಸಮೀಪ ಹಲವು ಪಾಯಿಂಟ್ಗಳಲ್ಲಿ ಉತ್ಖನನ

ಮಂಗಳೂರು

ಧರ್ಮಸ್ಥಳ ಶವ ಹೂತುಹಾಕಿದ ಪ್ರಕರಣ: ಉತ್ಖನನದಲ್ಲಿ ಅಸ್ಥಿಪಂಜರ ಪತ್ತೆ; ಪ್ರಕರಣಕ್ಕೆ ಹೊಸ ತಿರುವು

ದಕ್ಷಿಣ ಕನ್ನಡ: ಧರ್ಮಸ್ಥಳ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಇಂದೂ ಸಹ ಶೋಧಕಾರ್ಯ ಮಾಡಿದ್ದು, ಬಂಗ್ಲ ಗುಡ್ಡದಲ್ಲಿ ಉತ್ಖನನ ಮಾಡುತ್ತಿರುವ ಸಮಯದಲ್ಲಿ ಇಡೀ ದೇಹದ ಅಸ್ಥಿ ಪಂಜರ (Skeletons) ಪತ್ತೆಯಾಗಿದೆ

ಕರ್ನಾಟಕ

ಸಾರಿಗೆ ನೌಕರರ ಮುಷ್ಕರ: ರಾಜ್ಯಾದ್ಯಂತ ಬಸ್‌ ಸಂಚಾರ ಸ್ತಬ್ಧ, ಪ್ರಯಾಣಿಕರಿಗೆ ಪರದಾಟ

ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ  ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ