Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ಬೈಕ್ ಸವಾರ ದಾರುಣ ಸಾವು: ಅರಣ್ಯ ಹಾದಿಯಲ್ಲಿ ಸಂಚರಿಸುವಾಗ ಅಪ್ಪಳಿಸಿದ ವಿಧಿ!

ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಪ್ರದೇಶದ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸವಾರನೋರ್ವ ಒಂಟಿ ಸಲಗದ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಪೊದೆಯೊಳಗಿಂದ ಬಂದ

ಕರ್ನಾಟಕ

ಜಾತಿ ವಿರೋಧದ ನಡುವೆ ಮದುವೆ: ಜೀವಭಯದಿಂದ ಎಸ್ಪಿ ಕಚೇರಿಗೆ ಓಡೋಡಿ ಬಂದ ನವ ದಂಪತಿ

ಬೀದರ್: ಪರಸ್ಪರ ಪ್ರೀತಿಸಿ ಮದುವೆಯಾದ ನವ ದಂಪತಿ ಜೀವಭಯದ ಹಿನ್ನೆಲೆ ತಮಗೆ ರಕ್ಷಣೆ ಕೊಡಿ ಎಂದು ಎಸ್ಪಿ ಕಚೇರಿಗೆ ಓಡೋಡಿ ಬಂದ ಪ್ರಸಂಗ ಬೀದರ್​​ನಲ್ಲಿ ನಡೆದಿದೆ. ಮನೆಯವರ ವಿರೋಧದ ನಡುವೆಯೂ ತಿಂಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ,

ಕರ್ನಾಟಕ

ವಿದ್ಯುತ್ ಕಳ್ಳತನ, ದುರ್ಬಳಕೆ ವಿರುದ್ಧ ಕಠಿಣ ಕ್ರಮ: ಕೆ.ಜೆ. ಜಾರ್ಜ್

ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಜಾಗೃತದಳ(ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು/ಪೊಲೀಸ್ ಉಪ ಅಧೀಕ್ಷಕರು ಹಾಗೂ

ಕರ್ನಾಟಕ

ಅರಣ್ಯ ಭೂಮಿ ಕಬಳಿಕೆ ವ್ಯಕ್ತಿ ಪೊಲೀಸ್ ವಶಕ್ಕೆ -ಸಚಿವ ಈಶ್ವರ ಖಂಡ್ರೆ

ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ದೇಶ - ವಿದೇಶ

ಪತ್ನಿಯ ಕೊಲೆ ಮಾಡಿ ಪತಿಯ ಆತ್ಮಹತ್ಯೆ; ರಾಮನಗರದಲ್ಲಿ ದುರಂತ ಘಟನೆ

ರಾಮನಗರ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಪತ್ನಿಯನ್ನ (Wife) ಕೊಂದು ಪತಿ (Husband) ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ (Ramanagara) ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ

ಕರ್ನಾಟಕ

ಕರ್ತವ್ಯದ ವೇಳೆ ಎದೆನೋವು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೃತ್ಯು

ಕೋಲಾರ: ಕರ್ತವ್ಯದಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡು (Chest Pain) ಪೊಲೀಸ್ ಹೆಡ್ ಕಾನ್ಸ್‌ಟೇಬಲ್ (Police Head Constable) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಸುಬ್ರಮಣಿ ಮೃತಪಟ್ಟ ನಂಗಲಿ ಪೊಲೀಸ್ ಠಾಣೆ ಮುಖ್ಯಪೇದೆ. ಭಾನುವಾರ

ಕರ್ನಾಟಕ

ಅಪಘಾತ ರಹಿತ ಚಾಲಕರಿಗೆ ಬಂಪರ್ ಬಹುಮಾನ: ಕೆಎಸ್‌ಆರ್‌ಟಿಸಿ ಪ್ರೋತ್ಸಾಹಧನ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಈ

ಮಂಗಳೂರು

ಮಂಗಳೂರು: ಆರ್‌.ಟಿ.ಒಗೆ ಬಾಂಬ್ ಬೆದರಿಕೆ

ಮಂಗಳೂರು ನಗರದ ನೆಹರೂ ಮೈದಾನದ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ.) ಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ರವಿವಾರ ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಆರ್.ಟಿ.ಓ ಕಚೇರಿಯ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆಯ

ಕರ್ನಾಟಕ

ವಿರಾಜಪೇಟೆ ಬಸ್ ಅಗ್ನಿ ಅವಘಡ: ಭಾರಿ ಅನಾಹುತದಿಂದ ಪಾರು

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ (Fire Accident) ಘಟನೆ ವಿರಾಜಪೇಟೆಯ (Virajpet) ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ (Keral) ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು

ಕರ್ನಾಟಕ

ಗಿಳಿ ರಕ್ಷಿಸಲು ಹೋಗಿ ಹೈಟೆನ್ಶನ್ ವಿದ್ಯುತ್ ಶಾಕ್‌: ಯುವಕ ಸಾವು

ಬೆಂಗಳೂರು: ಗಿಳಿ ರಕ್ಷಿಸಲು ಹೋಗಿ ಕರೆಂಟ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಗಿರಿನಗರದ (Girinagar) ಅಪಾರ್ಟ್ಮೆಂಟ್ ಬಳಿ ನಡೆದಿದೆ. ಅರುಣ್ ಕುಮಾರ್ (23) ಮೃತ ದುರ್ದೈವಿ. ಅಪಾರ್ಟ್ಮೆಂಟ್ ಒಳಗಿನ ಹೈಟೆನ್ಸನ್ ವೈರ್