Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕರ ಬಂಟ ಮಲಿಯಾಳಿ ಅಜಿತ್ ಪರಾರಿ, ಭೈರತಿ ಬಸವರಾಜ್ ವಿಚಾರಣೆಗೆ ಹಾಜರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್‌ ಎರಡು ಬಾರಿ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ತನಿಖಾಧಿಕಾರಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಕೊಲೆಗೂ ತಮಗೂ ಸಂಬಂಧವಿಲ್ಲ ಅಂದಿದ್ದಾರೆ. ಈ ಮಧ್ಯೆ ಬಂಧನ

ಕರ್ನಾಟಕ

ನ್ಯಾ. ಕುನ್ಹಾ ವರದಿ ವಿರುದ್ಧ DNA ಕೋರ್ಟ್ ದಾರಿ: ಚಿನ್ನಸ್ವಾಮಿ ಘಟನೆಗೆ ಹೊಸ ತಿರುವು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆ ಸಂಬಂಧ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸಬೇಕು ಎಂದು ತುರ್ತು ವಿಚಾರಣೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ಕರ್ನಾಟಕ ಹೈಕೋರ್ಟ್​ಗೆ ಮನವಿ ಮಾಡಿದೆ. ನ್ಯಾ.ಜಯಂತ್ ಬ್ಯಾನರ್ಜಿ,

ಕರ್ನಾಟಕ ದೇಶ - ವಿದೇಶ ರಾಜಕೀಯ

ದೆಹಲಿ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಬೀದಿ ಜಗಳ: ಬೂಟು ಕಳಚಿ ಹೊಡೆಯುವ ಬೆದರಿಕೆ ಆರೋಪ

ನವದೆಹಲಿ: ದೆಹಲಿ ಕರ್ನಾಟಕ ಭವನದಲ್ಲಿ ಬೀದಿ ಜಗಳ ಪ್ರಕರಣವೊಂದು ನಡೆದಿದೆ. ಸರ್ಕಾರದ ಅಧಿಕಾರಿಗಳ ನಡುವೆಯೇ ಬೀದಿ ಕಾಳಗ ಆಗಿದೆ. ಸಿಎಂ ಮತ್ತು ಡಿಸಿಎಂ ವಿಶೇಷ ಕರ್ತವ್ಯ ಅಧಿಕಾರಿಗಳು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಸಿಎಂ ವಿಶೇಷ ಕರ್ತವ್ಯ ಅಧಿಕಾರಿ

ಕರ್ನಾಟಕ

ಭೀಮನ ಅಮಾವಾಸ್ಯೆಂದು ಪೂಜೆ ಮಾಡಿ ಸ್ಪಂದನಾ ಸಾವು: ವರದಕ್ಷಿಣೆಗಾಗಿ ಬಲಿಯಾದಳಾ?

ನೆಲಮಂಗಲ: ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸ್ಪಂದನಾ (24) ಎಂದು ಗುರುತಿಸಲಾಗಿದೆ. ಗುರುವಾರ ಭೀಮನ ಅಮಾವಾಸ್ಯೆ ಹಿನ್ನೆಲೆ ಪತಿ ಅಭಿಷೇಕ್, ಹೆಂಡತಿ ಕೈಯಲ್ಲಿ ಪೂಜೆ

ಕರ್ನಾಟಕ

ಬ್ಯಾಂಕ್ ಮ್ಯಾನೇಜರ್‌ಗೂ ಸೈಬರ್ ಕಳ್ಳರ ಪಾಶ: ಸಿಬಿಐ ತಂತ್ರಕ್ಕೆ 50 ಲಕ್ಷ ಹಾನಿ

ಮಂಡ್ಯ: ಇತ್ತೀಚಿನ ದಿನಗಳಲ್ಲಿ ಸೈಬರ್​​ ವಂಚಕರ ಕಾಟ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಬ್ಬರು ಯುವತಿಯರು ಡಿಜಿಟಲ್ ಅರೆಸ್ಟ್ ಜಾಲಕ್ಕೆ ಸಿಲುಕಿ, ಅವರನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಬಳಿಕ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಮಂಗಳೂರು

ಹಾರ್ನ್ ಹಾಕಿದ ಕಾರಣಕ್ಕೆ ಬಸ್ ಚಾಲಕ, ಪ್ರಯಾಣಿಕನ ಮೇಲೆ ಹಲ್ಲೆ – ಇಬ್ಬರು ಬೈಕ್ ಸವಾರರ ಬಂಧನ

ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿ ನತ್ತ ಸಂಚರಿಸುತ್ತಿದ್ದ

ಅಪರಾಧ ಕರ್ನಾಟಕ

‘ಲಿವ್ ಇನ್’ ಸಂಬಂಧ, ಅಸಭ್ಯ ಮೆಸೇಜ್… ಕೊಲೆಗೂ ಮುನ್ನದ ಪ್ರೇಮಕಥೆ ಈಗ ಕಾನೂನು ಹೋರಾಟ

ನವದೆಹಲಿ: ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ್‌ ಅಭಿಮಾನಿ ಆಗಿದ್ದ. ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ದರ್ಶನ್‌ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದರು. ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಹೀಗಾಗಿ ರೇಣುಕಾಸ್ವಾಮಿ ಅಸಭ್ಯವಾಗಿ ಮೆಸೇಜ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡು

ಕರ್ನಾಟಕ

ಫೋಲೋವರ್ಸ್ ಗಾಗಿ ಮಹಿಳೆಯರ ಅಸಭ್ಯ ವಿಡಿಯೋ ಎಡಿಟ್ ಮಾಡಿ ಅಪ್ಲೋಡ್ -ಫುಡ್ ಡೆಲಿವರಿ ಯುವಕ ಅರೆಸ್ಟ್

ಬೆಂಗಳೂರು: ಯುವತಿಯರ ವಿಡಿಯೋ ತೆಗೆದು ಇನ್​​ಸ್ಟಾಗ್ರಾಂನಲ್ಲಿ ಅಪ್ಲೋಡ್​ ಮಾಡುತ್ತಿದ್ದ ಯುವಕನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ . ಮಣಿಪುರದ ಇಂಪಾಲ್ ಮೂಲದ ದಿಲವರ್ ಹುಸೇನ್​​(19) ಬಂಧಿತ ಯುವಕ. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್​ನಲ್ಲಿ ಯುವತಿಯರ ಅಸಭ್ಯ ರೀತಿಯಲ್ಲಿ ವಿಡಿಯೋ ತೆಗೆದು

ಅಪರಾಧ ಕರ್ನಾಟಕ

ದರ್ಶನ್, ಪವಿತ್ರಾ ಗೌಡ ಜಾಮೀನು ಪ್ರಶ್ನೆ: ಆರೋಪಿಗಳ ವರ್ತನೆ ನೋಡಿ ನ್ಯಾಯಮೂರ್ತಿಗೆ ಅಚ್ಚರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನು ವಿಚಾರಣೆಗೆ ಸುಪ್ರೀಂ ಕೋರ್ಟ್​ನಲ್ಲಿ ಮುಕ್ತಾಯ ಆಗಿದೆ. ದರ್ಶನ್ ಪವಿತ್ರ ಗೌಡ ಮುಂತಾದವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್​ನಲ್ಲಿ  ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿ

ಅಪರಾಧ ಕರ್ನಾಟಕ

ಆರ್‌ಸಿಬಿ ಸಂಭ್ರಮದಲ್ಲಿ ಸಂಭವಿಸಿದ ಕಾಲ್ತುಳಿತ: ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.