Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೇರಳ, ಬೆಂಗಳೂರು ಜೈಲಿನಿಂದ ಬಂದ ನಕ್ಸಲ್ ಶಂಕಿತರು – ಕುಂದಾಪುರ ನ್ಯಾಯಾಲಯಕ್ಕೆ ಕರೆತರಲು ಬಿಗಿ ಭದ್ರತಾ ಪಡೆ

ಕುಂದಾಪುರ: ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ ವಿಯೂರು

ಉಡುಪಿ ಕರಾವಳಿ

ಕೈಬರಹದಿಂದ ಖಚಿತಗೊಂಡ ಆರೋಪ: ನಿಟ್ಟೆ ವಿದ್ಯಾರ್ಥಿನಿಗೆ ಜಾಮೀನು

ಉಡುಪಿ: ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿ ಬರಹ ಬರೆದ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರೋಪಿ

ಕರ್ನಾಟಕ

ಯುಪಿಐ ವಹಿವಾಟಿಗೆ ಟ್ಯಾಕ್ಸ್ ಶಾಕ್: ಹೂವಿನ ತಳ್ಳುವ ಗಾಡಿಗೂ 52 ಲಕ್ಷ ನೋಟಿಸ್

ಬೆಂಗಳೂರು: ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ

ದಕ್ಷಿಣ ಕನ್ನಡ ಮಂಗಳೂರು

ʼಕಲೆಯ ಪ್ರಚಾರಕ್ಕೆ ಕಾಳುಧಾನ್ಯ ವ್ಯಾಪಾರʼ – ರಂಗಭೂಮಿಗೋಸ್ಕರ ಮಳೆಯಲ್ಲೇ ವ್ಯಾಪಾರ ತೆರೆದ ಯುವಕ ತಂಡ

ಮಂಗಳೂರು: ವ್ಯಾಪಾರದ ಪ್ರಚಾರಕ್ಕಾಗಿ ಹೊಸ ಹೊಸ ಯೋಜನೆ ಮಾಡೋದು ಸಾಮಾನ್ಯ , ಆದರೆ ಈ ಯುವಕರ ತಂಡ ನಾಟಕದ ಪ್ರಚಾರಕ್ಕಾಗಿ ವ್ಯಾಪಾರಕ್ಕೆ ಇಳಿದಿದ್ದಾರೆ. ಮಂಗಳೂರಿನ ಕಲಾಭಿ ಎನ್ನುವ ರಂಗ ಕಲಾವಿದರ ತಂಡ ಮಳೆಗಾಲದ ಬಿಡುವಿನ ವೇಳೆ

ಕರ್ನಾಟಕ

ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆ

ಕಾರವಾರ: ಮೊಬೈಲ್ ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ

ಕರ್ನಾಟಕ ರಾಜಕೀಯ

ರೌಡಿಶೀಟರ್​ ಕೊಲೆ ಪ್ರಕರಣ: ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್‌

ಬೆಂಗಳೂರು:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು

ಕರ್ನಾಟಕ

ಇನ್ಸ್ಟಾಗ್ರಾಮ್ ಪ್ರೇಮ…ಆಕೆ 3 ಮಕ್ಕಳ ತಾಯಿ ಅಂತ ಗೊತ್ತಾಗಿ ಯುವಕ ಶಾಕ್

ಚಿಕ್ಕಮಗಳೂರು: ಸೋಶಿಯಲ್ ಮೀಡಿಯಾ ಎನ್ನುವುದೇ ಹಾಗೆ ಜಗತ್ತಿನ ಯಾವುದೇ ಮೂಲೆಯಲ್ಲಿದ್ದವರನ್ನೂ ಒಂದು ಮಾಡೋ ಪ್ರೇಮ ಕೊಂಡಿಯಾಗಿ ಬದಲಾಗುತ್ತಿದೆ. ಈ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿ, ಪರಿಚಯ ಪ್ರೇಮವಾಗಿ, ಒಬ್ರನ್ನೊಬ್ರು ಮದುವೆಯಾಗಿ ಬದುಕು ಕಟ್ಟಿಕೊಂಡ ಜೋಡಿಗಳೆಷ್ಟೋ. ಅದೇ

ಕರ್ನಾಟಕ

ಗಾಳಿ ಆಂಜನೇಯ ದೇವಸ್ಥಾನ ಸೂಪರ್ದಿಗೆ – ಹೈಕೋರ್ಟ್ ಅರ್ಜಿ ವಜಾ

ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ವಹಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಹೈಕೋರ್ಟ್ ವಜಾ ಮಾಡಿದೆ. 2

ಕರ್ನಾಟಕ

ಫ್ರೀ ಬಸ್‌ನ ಫಜೀತಿ:ಉಸಿರುಗಟ್ಟಿ ಕಿರುಚಿದ ಮಹಿಳೆ

ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ಕರ್ನಾಟಕ

ಕೂಡಲಸಂಗಮದ ಪೀಠದ ಬೀಗ ತೆರೆದು ವಿವಾದಕ್ಕೆ ತಾತ್ಕಾಲಿಕ ವಿರಾಮ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು