Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ನೆಲಮಂಗಲದಲ್ಲಿ ಮಮತೆಯ ಹತ್ಯೆ:ನೀರಿನ ಹಂಡೆಯಲ್ಲಿ ಮುಳುಗಿಸಿ 45 ದಿನದ ಮಗು ಕೊಂದ ತಾಯಿ

ನೆಲಮಂಗಲ: 45 ದಿನದ ಗಂಡು ಮಗುವನ್ನು ತಾಯಿಯೇ ಕೊಲೆ ಮಾಡಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ನಡೆದಿದೆ. ಸದ್ಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ

ಕರ್ನಾಟಕ

ತಿಪ್ಪನಟಗಿಯಲ್ಲಿ ಅನಾರೋಗ್ಯದ ಅಲೆ: ಮೂವರು ಸಾವು, ಕಲುಷಿತ ನೀರಿನ ಶಂಕೆ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ತಿಪ್ಪನಟಗಿ ಗ್ರಾಮದ ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು.ಕಳೆದ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸುಳ್ಯ ದರೋಡೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜುಲೈ 4ರಂದು ಬಂಧಿಸಿದ್ದಾರೆ. ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಬಂಧಿತ

ಕರ್ನಾಟಕ ಮನರಂಜನೆ

‘ಕನ್ನಡ ತಮಿಳಿನಿಂದ ಹುಟ್ಟಿತ್ತು’ ಹೇಳಿಕೆ ವಿವಾದ: ಕಮಲ್ ಹಾಸನ್‌ಗೆ ಕೋರ್ಟ್ ನಿಷೇಧಾಜ್ಞೆ

ಬೆಂಗಳೂರು: ನಟ ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದದ ಬಗ್ಗೆ ಕೋರ್ಟ್​ನಲ್ಲಿ

ಕರ್ನಾಟಕ

ಜಾತ್ರೆ ಕರ್ತವ್ಯ ವೇಳೆ ಹೃದಯಾಘಾತ: ಎಎಸ್ಐ ಮೀರಾ ನಾಯಕ್ ದುರ್ಮರಣ

ಬೆಳಗಾವಿ: ಗೋಕಾಕ್ ಗ್ರಾಮದೇವಿ ಜಾತ್ರೆಗೆ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದ ಎಎಸ್ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.‌ ಮೃತರನ್ನು ಮೀರಾ ನಾಯಕ್ (55) ಎಂದು ಗುರುತಿಸಲಾಗಿದೆ. ಅವರು ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ

ದಕ್ಷಿಣ ಕನ್ನಡ ಮಂಗಳೂರು

ಮದುವೆ ನಂಬಿಕೆ ಕೊಟ್ಟು ಗರ್ಭವತಿ ಮಾಡಿದ ಬಿಜೆಪಿ ಮುಖಂಡರ ಪುತ್ರ ಕೃಷ್ಣ ರಾವ್ ಅರೆಸ್ಟ್

ಪುತ್ತೂರು : ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

ಅಪರಾಧ ಕರ್ನಾಟಕ

ಚಿಪ್ಸ್ ನೆಪದಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ!

ಬೆಂಗಳೂರು: ಚಿಪ್ಸ್ ಪ್ಯಾಕೆಟ್ ಖರೀದಿಸಲು ಹೋದಾಗ ಎಂಟು ವರ್ಷದ ಬಾಲಕಿ ಮೇಲೆ ಅಂಗಡಿ ಮಾಲೀಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 8

ಕ್ರೀಡೆಗಳು ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ದೇಹದಾರ್ಡ್ಯ ಪಟು, ರೈಲ್ವೆ ಉದ್ಯೋಗಿ ಹೃದಯಾಘಾತದಿಂದ ನಿಧನ

ಮಂಗಳೂರು ; ಕರ್ನಾಟಕದಲ್ಲಿ ಏಕಾಏಕಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಇದೀಗ ದೇಹದಾರ್ಡ್ಯ ಪಟು ರೈಲ್ವೆ ಉದ್ಯೋಗಿಯಾಗಿರುವ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ (52) ಅವರು ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ

ಕರ್ನಾಟಕ

ಆತ್ಮಹತ್ಯೆಗೆ ಯತ್ನಿಸಿದ ಪವಿತ್ರಾ-ನದಿಯ ಮಧ್ಯೆ ಮರದಲ್ಲಿ ಸಿಲುಕಿ ರಕ್ಷಣೆ

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಾಗಿ ಕಾವೇರಿ ನದಿಗೆ ಹಾರಿದ ಯುವತಿಯೊಬ್ಬಳು ನದಿಯ ಮಧ್ಯ ಮರವೊಂದರಲ್ಲಿ ಸಿಲುಕಿ ಬದುಕಿಳಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಬಳಿ ನಡೆದಿದೆ. ಯುವತಿಯನ್ನು ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು

ದಕ್ಷಿಣ ಕನ್ನಡ ಮಂಗಳೂರು

ಕೋಪದಲ್ಲಿ ಶೋಕೇಸ್ ಗಾಜಿಗೆ ಹೊಡೆದ 38 ವರ್ಷದ ವ್ಯಕ್ತಿ – ರಕ್ತಸ್ರಾವದಿಂದ ದುರ್ಮರಣ

ಮಂಗಳೂರು: ನಿನ್ನೆ ತಡರಾತ್ರಿ ನಡೆದ ದುರಂತ ಘಟನೆಯಲ್ಲಿ, ಉಳ್ಳಾಲ ಬಳಿಯ ಮಾಡೂರ್ ಸೈಟ್‌ನಲ್ಲಿರುವ ತನ್ನ ಮನೆಯಲ್ಲಿ ಕುಡಿದ ಮತ್ತಿನಲ್ಲಿ 38 ವರ್ಷದ ವ್ಯಕ್ತಿಯೊಬ್ಬರು ಶೋಕೇಸ್ ಗಾಜಿನ ಒಡೆದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತನನ್ನು ಮಧೂರ್ ಸೈಟ್