Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿಕ್ಕಮಗಳೂರು: ಪತಿ ಹೆಣದ ಜೊತೆ 10 ದಿನ ಕಳೆದ ಪತ್ನಿ; ಕೊಟ್ಟಿಗೆಹಾರದಲ್ಲಿ ನಡೆದ ಕರುಣಾಜನಕ ಘಟನೆ

ಚಿಕ್ಕಮಗಳೂರು: ಪತಿ ಮೃತಪಟ್ಟಿರುವುದರ ಅರಿವಿಲ್ಲದೆ ಕೊಳೆತ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥೆಯಾಗಿರುವ ಪತ್ನಿ 10 ದಿನಗಳನ್ನು ಕಳೆದ ಕರುಣಾಜನಕ ಘಟನೆಯೊಂದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿರುವುದು ವರದಿಯಾಗಿದೆ.ಕೊಟ್ಟಿಗೆಹಾರದ ಬಣಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು

ದೇಶ - ವಿದೇಶ

ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಮೊಹಿನಾ ಕಿದ್ವಾಯಿ ನಿಧನ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೊಹಿನಾ ಕಿದ್ವಾಯಿ ನಿಧನರಾಗಿದ್ದಾರೆ.94 ವರ್ಷದ ಮೊಪ್ಪಿನಾ ಕಿದ್ವಾಯಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬುಧವಾರ ಬೆಳಿಗ್ಗೆ ನೋಯ್ದಾದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕರ್ನಾಟಕ

ಬಟ್ಟೆ ಪಟ್ಟಿ, ಕಬ್ಬಿಣದ ತಂತಿಯೇ ಬಿಡಿಭಾಗಗಳು; ಕೆಎಸ್‌ಆರ್‌ಟಿಸಿ ಬಸ್‌ಗಳ ಬರ್ಬರ ಸ್ಥಿತಿಗೆ ಕಿಡಿಕಾರಿದ ಜನತೆ

ಬೆಂಗಳೂರು: ಕಳೆದ ಮೂರು ವರ್ಷದಿಂದ ಬ್ರ್ಯಾಂಡ್ ಕರ್ನಾಟಕ… ಬ್ರ್ಯಾಂಡ್ ಕರ್ನಾಟಕ ಎನ್ನುವ ಕಾಂಗ್ರೆಸ್​​ ಸರ್ಕಾರಕ್ಕೆ ಈ ಬಸ್ಸುಗಳನ್ನು ಬ್ರ್ಯಾಂಡ್ ಮಾಡುವ ಯೋಚನೆಯೇ ಮಾಡಿಲ್ಲ ಎಂದು ಅನ್ನಿಸುತ್ತದೆ. ಕಳೆದ ಹಲವು ದಿನಗಳಿಂದ ಸರ್ಕಾರಿ ಬಸ್ಸುಗಳ ಬಗ್ಗೆ

ಕರ್ನಾಟಕ

ಶಿವಮೊಗ್ಗ: ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿ ಆತ್ಮಹ*ತ್ಯೆ; ಆರೋಪಿಗಳ ಬಂಧನ

ಶಿವಮೊಗ್ಗ : ಅತ್ತೆ ಮತ್ತು ಮಾವನ ನಿರಂತರ  ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ

ದೇಶ - ವಿದೇಶ

‘ಚಾಂದ್ ಬೇಕರಿ’ ಮಾಲೀಕನ ಬಂಧನ; ಲಕ್ಷಾಂತರ ರೂಪಾಯಿ ಮೌಲ್ಯದ ಕಳಪೆ ವಸ್ತುಗಳು ವಶ.

ಹೈದರಾಬಾದ್: ಮಾನ್ಯ ಪರವಾನಗಿ ಇಲ್ಲದೆ ಮತ್ತು ನೈರ್ಮಲ್ಯವಿಲ್ಲದ ಪರಿಸ್ಥಿತಿಗಳಲ್ಲಿ ನಡೆಸುತ್ತಿದ್ದ ಬೇಕರಿಯ ಮೇಲೆ ಟಪ್ಪಾಚಬುತ್ರ ಪೊಲೀಸರು ಗುರುವಾರ, ಏಪ್ರಿಲ್ 2 ರಂದು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಟಪ್ಪಾಚಬುತ್ರದ ಝಿರ್ರಾದ ನಟರಾಜ್ ನಗರದಲ್ಲಿ “ಚಾಂದ್

ಕರ್ನಾಟಕ

ಚಾಮರಾಜನಗರ: ಮದುವೆಗೆ ಮನೆಯವರ ವಿರೋಧ; ನೊಂದು ಪ್ರೇಮಿಗಳ ಆತ್ಮಹ*ತ್ಯೆ

ಚಾಮರಾಜನಗರ: ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು

ಕರ್ನಾಟಕ

ಚಿಕ್ಕಬಳ್ಳಾಪುರ: ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ; ನವವಿವಾಹಿತೆ ಸೇರಿ ಇಬ್ಬರ ದಾರುಣ ಸಾ*ವು; ಪತಿಯ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಇಬ್ಬರು ದುರ್ಮರಣ (death) ಹೊಂದಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ

ದೇಶ - ವಿದೇಶ

ಮಾರಿಪಳ್ಳ ; ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ

ಕರ್ನಾಟಕ

ಹಾವೇರಿ ಬಸ್ ನಿಲ್ದಾಣದಲ್ಲಿ ರಕ್ತಪಾತ: ಬಸ್ ಅಟ್ಟಹಾಸಕ್ಕೆ ಬಲಿಯಾದ ಎರಡು ವರ್ಷದ ಕಂದಮ್ಮ!

ಹಾವೇರಿ : ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ರಾಜ್ಯ ಸಾರಿಗೆ ಬಸ್ ಪ್ಲಾಟ್‌ಫಾರ್ಮ್ ಮೇಲೆ ಕಾಯುತ್ತಿದ್ದ ಜನರ ಮೇಲೆ ಏಕಾಏಕಿ ನುಗ್ಗಿದೆ. ಈ

Accident kerala

ಅತಿ ವೇಗವಾಗಿ ಬಂದು ಗುದ್ದಿದ ಕೆಎಸ್‌ಆರ್‌ಟಿಸಿ ಬಸ್; ದಂಪತಿಗೆ ಗಂಭೀರ ಗಾಯ

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ