Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಮಾಜ ಸೇವಕ ನಿಶಾದ್ ಅಹ್ಮದ್‌ ಹೃದಯಾಘಾತಕ್ಕೆ ಬಲಿ:ಹಾಸನ ಜಿಲ್ಲೆಯಲ್ಲಿ ಸಾವುಗಳ ಸಾಲು

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈವರಗೆ 11 ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಈ ಸಾವಿನ ಸರಣಿ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ

ಕರಾವಳಿ ಕರ್ನಾಟಕ

ಶಿಷ್ಟ ವಸ್ತ್ರ ಧರಿಸಿದರೆ ಮಾತ್ರ ದೇವಾಲಯ ಪ್ರವೇಶ: ಮುರುಡೇಶ್ವರದಲ್ಲಿ ಹೊಸ ನಿಯಮ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಮಾಜಿಕ ಮಾಧ್ಯಮ ಪೋಸ್ಟ್ ವಿವಾದ: ಸಜಿತ್ ಶೆಟ್ಟಿ ಆರೋಪಕ್ಕೆ ಪೊಲೀಸ್ ಸ್ಪಷ್ಟನೆ

ಮಂಗಳೂರು: ನಡೆಯುತ್ತಿರುವ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯನ್ನು ಕೆಲವು ಆಪಾದಿತ ಸಂಪರ್ಕಗಳಿಂದಾಗಿ ಬಂಧಿಸಲಾಗಿಲ್ಲ ಎಂದು ಆರೋಪಿಸಿ ಸಜಿತ್ ಶೆಟ್ಟಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸ್ಪಷ್ಟೀಕರಣವನ್ನು ನೀಡಿದ್ದಾರೆ. ಈ ಪೋಸ್ಟ್ ನಂತರ,

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ:ಬೆಂಗಳೂರು ಮೂಲದ ಸಂಧ್ಯಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಕರ್ನಾಟಕ

ಹೊಸಪೇಟೆ ಗಲ್ಲಿಯಲ್ಲಿ ಯುವಕರ ನಡುವೆ ತಲ್ವಾರ್‌ ಸಹಿತ ಮಾರಾಮಾರಿ

ಬಾಗಲಕೋಟೆ: ಬೈಕ್ ಸೈಡ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಇಳಕಲ್ ಹೊಸಪೇಟೆ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ದಾದಾಪೀರ್ ಜಕ್ಕಲಿ, ಮಹಮ್ಮದ್ ಜಕ್ಕಲಿ ಹಾಗೂ ಸ್ನೇಹಿತರ ಗುಂಪು, ಶಾಮೀದ್

ಕರ್ನಾಟಕ

ಸಕಲೇಶಪುರದಲ್ಲಿ ಭೂಕುಸಿತ –ಯಾವ ಊರುಗಳಿಗೆ ರೈಲು ಸಂಚಾರ ಸ್ಥಗಿತ?

ಹಾಸನ : ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ

ಕರ್ನಾಟಕ

ಕನ್ನಡ-ತುಳು ಭಾಷಾ ವಿವಾದ: ಸರ್ಕಾರದ ಆದೇಶವೇ ಆಕ್ರೋಶಕ್ಕೆ ಕಾರಣ

ಕರ್ನಾಟಕದಲ್ಲಿ ಭಾಷಾ ವಿವಾದ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಒಂದು ಭಾಷಾ ವಿವಾದ ಅಂತ್ಯವಾಗುತ್ತಿದ್ದಂತೆಯೇ ಮತ್ತೊಂದು ಸೃಷ್ಟಿಯಾಗುತ್ತಿದೆ. ಕಳೆದ ಎರಡರಿಂದ ಮೂರು ವರ್ಷದ ಅವಧಿಯಲ್ಲಿ ಹಲವು ಭಾಷಾ ವಿವಾದಗಳು ಕರುನಾಡಿನಲ್ಲಿ ಸಂಭವಿಸಿವೆ. ಹಲವು ಭಾಷಾ ವಿವಾದಗಳು

ಕರ್ನಾಟಕ

ಸೂಲಿಬೆಲೆ ಕಾರ್ಯಕ್ರಮಕ್ಕೆ ಪೊಲೀಸರಿಂದ ನೋಟೀಸ್

ಕುಂದಾಪುರ: ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂನ್ 20ರಿಂದ ಜೂನ್ 22ರವರೆಗೆ ಹಮ್ಮಿಕೊಳ್ಳಲಾದ ‘ಇನ್ನಿಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್ ಠಾಣೆಯಿಂದ

ಕರ್ನಾಟಕ

ಕೆಆರ್ ಪುರಂನಲ್ಲಿ ಹೈಟೆನ್ಷನ್ ವೈಯರ್ ಸ್ಪರ್ಶಿಸಿ 10 ವರ್ಷದ ಬಾಲಕನ ದುರ್ಮರಣ

ಬೆಂಗಳೂರು: ಕೆಆರ್ ಪುರಂನಲ್ಲಿ ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕನೊಬ್ಬ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. 10 ವರ್ಷದ ಅನಂತ್ ಮೃತ ದುರ್ದೈವಿ. ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ದೇಹದ ಶೇ.90 ರಷ್ಟು ಭಾಗ

ಅಪರಾಧ ಕರ್ನಾಟಕ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಖಲೆ ತೋರಿಸದೇ ಟರ್ಮಿನಲ್ ನುಗ್ಗಲು ಯತ್ನಿಸಿದ ಯುವಕ ವಶಕ್ಕೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೇಲಿಂದ ಮೇಲೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬರುತ್ತಲೇ ಇವೆ. ಈ ವಾರದಲ್ಲೇ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದೆ. ಇದರ ನಡುವೆ ಇಂದು (ಜೂನ್ 20) ಬೆಂಗಳೂರು