Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರಾವಳಿ

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂ. ವಂಚನೆ, ಪೊಲೀಸ್ ಠಾಣೆ ಮೆಟ್ಟಿಲೇರಿದ ಕೃಷಿಕರು

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ‌ನಗರ

ಕರ್ನಾಟಕ

ಬೆಳಗಾವಿ: IPLನಲ್ಲಿ ಅವಕಾಶದ ಆಮಿಷವೊಡ್ಡಿ ₹23 ಲಕ್ಷ ವಂಚಿಸಿದ್ದ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ : ಐಪಿಎಲ್ ನಲ್ಲಿ ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 23 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದ ಉತ್ತರಪ್ರದೇಶ ಮೂಲದ ಸುಸಂಜನ್ ಹಾಗು ದಿವಾಕರ್ ಎನ್ನುವ ಆರೋಪಿಗಳನ್ನು

ಅಪರಾಧ ಕರ್ನಾಟಕ

ಮೈಸೂರು: ಪ್ರೀತಿ ನಿರಾಕರಿಸಿದ ಯುವತಿಗೆ ಕಿರುಕುಳ, ಯುವಕನ ವಿರುದ್ಧ ಪ್ರಕರಣ ದಾಖಲು

ಮೈಸೂರು: ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನೊಂದ ಯುವತಿ ರಕ್ಷಣೆ ಕೋರಿ ಪ್ರಕರಣ ದಾಖಲಿಸಿದ್ದಾಳೆ. ರವಿಕಿರಣ್ ಎಂಬಾತನ ವಿರುದ್ದ ಪ್ರಕರಣ

ಕರ್ನಾಟಕ

ಜುಲೈ 1ರಿಂದ ಬಿಬಿಎಂಪಿ ಕಟ್ಟಡ ನಕ್ಷೆ ಮಂಜೂರಿಗೆ ಇ-ಖಾತಾ ಕಡ್ಡಾಯ

ಬೆಂಗಳೂರು: ಕಟ್ಟಡ ನಿರ್ಮಾಣ ಮಾಡುವವರು, ನಕ್ಷೆ ಮಂಜೂರಾತಿ ಪಡೆಯುವವರಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದ್ದು, ಬಿಬಿಎಂಪಿ ಇದೀಗ ಹೊಸ ನಿಯಮ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಜು. 1ರಿಂದ ಈ ನಿಯಮ ಜಾರಿಗೆ

ಕರ್ನಾಟಕ

ಚಾಲಕನ ನಿರ್ಲಕ್ಷ್ಯಕ್ಕೆ ಬಲಿ: ಡೆಲ್ಲಿ ಪಬ್ಲಿಕ್ ಶಾಲೆಯ ಬಸ್ ಪಲ್ಟಿಯಾಗಿ ಮಕ್ಕಳಿಗೆ ಗಾಯ

ನೆಲಮಂಗಲ: ವಿವಿಧ ಗ್ರಾಮಗಳಿಂದ ಪುಟಾಣಿ ಮಕ್ಕಳನ್ನ ಪಿಕ್ ಮಾಡಿ ಶಾಲೆಗೆ ಬರುವ ಸಂರ‍್ಭದಲ್ಲಿ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಒಂದು ಶಾಲಾ ವಾಹನ ಪಲ್ಟಿಯಾದ ಪರಿಣಾಮ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಂಗಳೂರು ಹೊರವಲಯ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: 11 ಆರ್‌ಸಿಬಿ ಅಭಿಮಾನಿಗಳ ಸಾವು – ಸರ್ಕಾರದ ವರದಿ ನಿರೀಕ್ಷೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ ಆರ್​ಸಿಬಿಯ  11 ಅಭಿಮಾನಿಗಳ ಸಾವು ರಾಜ್ಯ ಸರ್ಕಾರಕ್ಕೆ ಭಾರಿ ತಲೆ ನೋವಾಗಿದೆ. ಈ ವಿಚಾರವಾಗಿ ಹೈಕಮಾಂಡ್​ ಜೊತೆ​ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ

ಕರ್ನಾಟಕ

ಕಾಲ್ತುಳಿತದ ಪರಿಣಾಮ: ಚಿನ್ನಸ್ವಾಮಿ ಕ್ರೀಡಾಂಗಣ ಪಂದ್ಯಗಳು ಬೇರೆಡೆಗೆ ಶಿಫ್ಟ್

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಜೂನ್.4) ನಡೆದ ಕಾಲ್ತುಳಿತದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಆಡಳಿತಾತ್ಮಕ ಸ್ಥಿರತೆಯ ಬಗ್ಗೆ ಬಿಸಿಸಿಐ ಕಳವಳ ಹೊಂದಿದೆ. ಇದೇ ಕಾರಣದಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು

ಕರ್ನಾಟಕ

ವಿಧಾನಸೌಧದ ಅನೌನ್ಸ್‌ಮೆಂಟ್‌ ದುರಂತಕ್ಕೆ ಕಾರಣವೇ? ಸರ್ಕಾರಿ ವರದಿಯಿಂದ ಶಾಕ್

ಬೆಂಗಳೂರು: ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಸತ್ತ 11 ಜನರ ಸಾವಿಗೆ ಸಂಬಂಧಿಸಿದಂತೆ ನಿತ್ಯ ಒಂದಿಲ್ಲೊಂದು ಹೊಸ ಹೊಸ ಮಾಹಿತಿಗಳು ಹೊರಗೆ ಬರುತ್ತಿವೆ. ಇದೀಗ ವಿಧಾನಸೌಧದ ಬಳಿಯ ಕಾರ್ಯಕ್ರಮದ ಲೋಪಗಳ ಬಗ್ಗೆ ಪೊಲೀಸ್ ಅಧಿಕಾರಿಗಳ ಪ್ರಾಥಮಿಕ ತನಿಖೆಯ

ಅಪರಾಧ ಕರ್ನಾಟಕ

ವಾಕಿಂಗ್ ಮಾಡುವ ಮಹಿಳೆಯರ ಮೇಲಿನ ದೌರ್ಜನ್ಯ:ಕಾಮುಕ ಮದನ್ ಬಂಧನ

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ  ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಗಟ್ಟಿಯಾಗಿ ತಬ್ಬಿಕೊಂಡು ತುಟಿಗೆ ಮುತ್ತಿಡುವ ಮೂಲಕ ತನ್ನ ಕಾಮಚೇಷ್ಟೆ ಮೆರೆದ್ದವ ಸಿಕ್ಕಿಬಿದ್ದಿದ್ದಾನೆ. ಒಬ್ಬಂಟಿ ಮಹಿಳೆಯರನ್ನು ಬಲವಂತವಾಗಿ ತಬ್ಬಿಕೊಂಡು ಮುತ್ತಿಡುವ ಕಾಮುಕನ

ಕರ್ನಾಟಕ

ಹೋಟೆಲ್‌ಗೆ ತೆರಳುತ್ತಿದ್ದ ಪತ್ನಿ ಚಾಕು ಇರಿತಕ್ಕೆ ಬಲಿ: ಕಲಬುರಗಿಯಲ್ಲಿ ಭೀಕರ ಘಟನೆ

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಶಂಕಿಸಿ ಪತಿ ಆಕೆಯನ್ನು ರಸ್ತೆ ಮಧ್ಯೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಶಹಾಬಜಾರ್ ಬಡಾವಣೆಯಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ ರೂಪಾ (32)