Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಬಿಎಂಟಿಸಿ ಬಸ್ ಡಿಕ್ಕಿ- ಸ್ಕೂಟರ್ ಸವಾರ ಸಾವಿಗೆ ಶಿಕಾರ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಬಳಿ ನಡೆದಿದೆ. ಮೊಹಮ್ಮದ್ ಜಮೀರ್‌ ಮೃತ ದುರ್ದೈವಿ (40). ಸ್ಕೂಟರ್‌ನಲ್ಲಿ ಪತ್ನಿ, ಇಬ್ಬರು ಮಕ್ಕಳು ತೆರಳುತ್ತಿದ್ದಾಗ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ಜಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ

ದಕ್ಷಿಣ ಕನ್ನಡ ಮಂಗಳೂರು

ವಾಟ್ಸಪ್‌ನಲ್ಲಿ ವೈರಲ್ ಆಗಿದ್ದ ಬೈಕ್ ಸವಾರರ ತಲ್ವಾರ್ ಹಿಡಿದು ತಿರುಗಾಡುತ್ತಿದ್ದ ಪೋಟೋ ಬಗ್ಗೆ ಸ್ಪಷ್ಟನೆ

ಮಂಗಳೂರು : ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯ ಬಾಂಬ್ ಬೆದರಿಕೆ

ಮಂಗಳೂರು: ಸೆಮಿನಾರ್​ ತಪ್ಪಿಸಲು ಓರ್ವ ವಿದ್ಯಾರ್ಥಿನಿ ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್​ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶ ಮತ್ತು ಅಮಾನತಿಗೆ ವಿರೋಧ

ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ ಕಾಲ್ತುಳಿತದಲ್ಲಿ   11 ಜನರ ಸಾವು ರಾಜ್ಯದ ಜನರ ಸಿಟ್ಟಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣವನ್ನು ತೆರೆದರೆ, ಒಂದೆಡೆ ಸೂತಕದ ಭಾವನೆ ನಮ್ಮನ್ನು ಅಪ್ಪಿಕೊಳ್ಳುತ್ತದೆ. ಮತ್ತೊಂದೆಡೆ, ಇನ್ನೊಂದಿಷ್ಟು ಜನ ರಾಜ್ಯ ಸರ್ಕಾರದ

ಕರ್ನಾಟಕ

ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗೆ ರೈತರ ತೀವ್ರ ವಿರೋಧ

ಮಂಡ್ಯ: ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ  ಹಾಗೂ ಅಮ್ಯೂಸ್​ಮೆಂಟ್ ಪಾರ್ಕ್ ಯೋಜನೆಗೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸದ್ಯ ಈ ವಿವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗ ತಲುಪಿದೆ. ಮಂಡ್ಯದ ರೈತರು ಡಿಕೆಶಿ ವಿರುದ್ದ ತೊಡೆ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ

ಕರ್ನಾಟಕ

ಕೋಳಿ ಕದ್ದದಕ್ಕೆ ಪ್ರಶ್ನೆ ಮಾಡಿದ ಮಹಿಳೆ ಮೇಲೆ ಮಾರಣಾಂತಿಕ ದಾಳಿ, ಕೊಲೆ ಯತ್ನ

ಹಾಸನ: ಕೋಳಿ ಕದ್ದಿದ್ದನ್ನು ಪ್ರಶ್ನೆ ಮಾಡಿದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ದಾಳಿ ಮಾಡಿ ಕೊಲೆ ಮಾಡಲು ಯತ್ನಿಸಿದ ವಿಲಕ್ಷಣ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಭೂಮಿಕಾ

ಕರ್ನಾಟಕ

ಪೋಲೀಸ್ ಕಮಿಷನರ್ ಅಮಾನತು ವಿರುದ್ಧ ಹೆಡ್ ಕಾನ್ಸ್‌ಟೇಬಲ್‌ನಿಂದ ರಾಜಭವನದ ಬಳಿ ಪ್ರತಿಭಟನೆ

ಬೆಂಗಳೂರು: ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಹೆಡ್‌ ಕಾನ್ಸ್‌ಟೇಬಲ್‌ ನರಸಿಂಹರಾಜು ಅವರು ಸರ್ಕಾರದ ನಡೆ ಖಂಡಿಸಿ ರಾಜ್ಯಪಾಲರಿಗೆ

ಕರ್ನಾಟಕ

ಕಾಲ್ತುಳಿತ ಪ್ರಕರಣದ ಎಫ್‌ಐಆರ್ ಚರ್ಚೆಗೆ ಗ್ರಾಸ: ಅವ್ಯಕ್ತತೆ, ಅನುಮಾನಗಳು ಮತ್ತು ಉತ್ತರಹೀನ ಪ್ರಶ್ನೆಗಳು

ಬೆಂಗಳೂರು: ನಗರದಲ್ಲಿ ನಡೆದ ಘೋರ ಕಾಲ್ತುಳಿತ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 11 ಆರ್​ಸಿಬಿ (RCB) ಅಭಿಮಾನಿಗಳು ಸಾವನ್ನಪ್ಪಿದ್ದರು. ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದ್ದು, ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ