Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಸೀದಿಯ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ – ಶಂಕಿತನಿಗೆ ನ್ಯಾಯಾಂಗ ಬಂಧನ

ಚಿಕ್ಕಬಳ್ಳಾಪುರ: ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು

ಅಪರಾಧ ಕರ್ನಾಟಕ

ಮನಗೂಳಿ ಬ್ಯಾಂಕ್‌ನಲ್ಲಿ ದರೋಡೆ – 8 ಪೊಲೀಸ್ ತಂಡಗಳಿಂದ ತನಿಖೆ

ವಿಜಯಪುರ: ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ 24 ರಂದು ರಾತ್ರಿ ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ನಗದನ್ನು ಕದ್ದು

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಬಿಯರ್ ತಯಾರಕ ಯುನೈಟೆಡ್ ಬ್ರೂವರೀಸ್ ಘಟಕ ಸ್ಥಗಿತ

ಮಂಗಳೂರು : ಬಿಯರ್ ತಯಾರಕ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್, ಜೂನ್ 30, 2025 ರಿಂದ ಜಾರಿಗೆ ಬರುವಂತೆ ಕರ್ನಾಟಕದ ಮಂಗಳೂರು ಬ್ರೂವರಿ ಘಟಕದಲ್ಲಿನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ತನ್ನ ಪ್ಲ್ಯಾಂಟ್ ನ್ನು

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕ: ಜೆಎನ್.1 ರೂಪಾಂತರಣದ ಬೆನ್ನಲ್ಲೆ ಸಾರಿ ಮತ್ತು ಇನ್ಫ್ಲುಯೆನ್ಜ್ ಪ್ರಕರಣಗಳಲ್ಲಿ ಏರಿಕೆ

ಬೆಂಗಳೂರು: ‌ವೈರಸ್ ಜೊತೆ ಬದುಕಲು ಕಲಿಯಬೇಕು ಎಂದು ಹೇಳುವ ವೈದ್ಯರ ಮಾತು ನಿಜವಾಗುತ್ತಿದೆ. ಎಡ್ಮೂರು ವರ್ಷಗಳ ಹಿಂದೆ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕೊರೊನಾ ವೈರಸ್​ ಮತ್ತೆ ಬಂದಿದೆ. ವೈರಲ್ ಫೀವರ್ ಹಾಗೂ ಸಾಂಕ್ರಾಮಿಕ ಖಾಯಿಲೆಗಳ ನಡುವೆ

ಕರ್ನಾಟಕ

ಗರ್ಭಿಣಿ ಪ್ರೇಯಸಿಗೆ ಮನೆ ಬೇಕೆಂದು ಚಿನ್ನದ ಸರ ಕದ್ದ ಗೃಹಸ್ಥ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗೌರಿಬಿದನೂರಿನ ಮುದುಗೆರೆಯ ನಿವಾಸಿಯಾದ ಗೋವಿಂದರಾಜು ಎಂಬಾತ ಮದುವೆಯಾಗಿ ಮಕ್ಕಳಿದ್ದರೂ ಮತ್ತೊಬ್ಬ ಯುವತಿ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಆಕೆ ಜತೆ ಅಕ್ರಮವಾಗಿ ಸಂಸಾರ ನಡೆಸುವುದಕ್ಕೆಂದು ಕಳ್ಳತನ  ಮಾಡಿದ್ದಾನೆ. ಕೊನೆಗೆ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ.

ಕರ್ನಾಟಕ

ಮಳೆಯಿಂದ ಬಂದ್ ಆದ ಕುಮಟಾ-ಶಿರಸಿ ಹೆದ್ದಾರಿ ಸಂಚಾರ ಪುನರಾರಂಭ: ಲಘು ವಾಹನಗಳಿಗೆ ಮಾತ್ರ ಅನುಮತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿನ ಬೆಣ್ಣೆಹೊಳೆ ಭಾಗದಲ್ಲಿ ಮಳೆಯಿಂದ ಕೊಚ್ಚಿಹೋಗಿದ್ದ ತಾತ್ಕಾಲಿಕ ಸೇತುವೆಯಿಂದಾಗಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಇದೀಗ ಹೆದ್ದಾರಿಯಲ್ಲಿ ಸ್ಥಗಿತಗೊಂಡ ಸಂಚಾರ ಪುನರ್ ಆರಂಭವಾಗಿದ್ದು, ಲಘು

ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಪ್ರಕರಣ ಏರಿಕೆ: ಶಾಲೆಗಳಿಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಗೈಡ್‌ಲೈನ್ಸ್‌ ಹೊರಡಿಸಲಾಗಿದೆ. ಶಾಲಾ ಮಕ್ಕಳಲ್ಲಿ ಜ್ವರ,

ಅಪರಾಧ ಕರ್ನಾಟಕ

ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಬಿಹಾರದ ದಂಪತಿಯಿಂದ ಕ್ಷಮೆಯಾಚನೆ

ಬೆಂಗಳೂರು: ಆಟೋ ಚಾಲಕನಿಗೆ ಹಿಂದಿ ಮಹಿಳೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಬಿಹಾರ ಮೂಲದ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ. ಆಟೋ ಚಾಲಕನ

ಕರ್ನಾಟಕ

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ &

ಅಪರಾಧ ಕರ್ನಾಟಕ

ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಬಾಲಕಿಯ ಮೇಲೆ ಎರಡು ಬಾರಿ ಅತ್ಯಾಚಾರ – ಆಘಾತಕಾರಿ ಬೆಳವಣಿಗೆ

ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ನಡೆದ ಗ್ಯಾಂಗ್ ರೇಪ್ ಸಂಬಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ