Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ: 3.5 ಲಕ್ಷ ಮೌಲ್ಯದ ಅಕ್ರಮ ಔಷಧ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಭೋದನಾ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರು ಇಂದು ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಔಷಧ ದಾಸ್ತಾನು ವಿಭಾಗದಲ್ಲಿ ಪರಿಶೀಲನೆ ವೇಳೆ ಅಕ್ರಮ ಔಷಧ ಪತ್ತೆಯಾಗಿದೆ.ಇಂದು ಸಂಜೆ 4 ಗಂಟೆಗೆ ಲೋಕಾಯುಕ್ತ ಪೊಲೀಸ್

ಕರ್ನಾಟಕ

ಶಿರಾಡಿಘಾಟ್‌, ಚಾರ್ಮಾಡಿ, ಶಿರೂರು – ಮಳೆಗೆ ಭೂ ಕುಸಿತದ ಎಚ್ಚರಿಕೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರು ಭೂಕುಸಿತ ದುರಂತವಾಗಿ ಇನ್ನೂ ಒಂದು ವರ್ಷ ಕೂಡಾ ಕಳೆದಿಲ್ಲ. ಆಗಲೇ ರಾಜ್ಯದಲ್ಲಿ ಸುರಿಯುತ್ತಿರುವ ಭಯಾನಕ ಮಳೆ ಮತ್ತೆ ಗುಡ್ಡ ಕುಸಿತದ ಭೀತಿ ಸೃಷ್ಟಿಸಿದೆ. ಈಗಾಗಲೇ ಶಿರಾಡಿ ಘಾಟ್‌  ಚಾರ್ಮಾಡಿ

ಕರ್ನಾಟಕ

ಧೋನಿಗೆ ವಿರೋಧವಿಲ್ಲ, ತಮನ್ನಾ ಯಾಕೆ ಟಾರ್ಗೆಟ್?– ಮೈಸೂರು ಸ್ಯಾಂಡಲ್ ಸೋಪ್ ವಿವಾದಕ್ಕೆ ಹೊಸ ತಿರುವು!

ಬೆಂಗಳೂರು: ರಾಜ್ಯ ಸರ್ಕಾರದ ಒಡೆತನದ ಕೆಎಸ್‌ಡಿಎಲ್‌ ಸಂಸ್ಥೆ ಪರಭಾಷಾ ನಟಿ ತಮನ್ನಾ ಅವರನ್ನು ಮೈಸೂರು ಸ್ಯಾಂಡಲ್‌ ಸೋಪ್ ಬ್ರಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಂಡಿದ್ದು, ಸದ್ಯ ಈ ವಿಷಯ ಭಾರೀ ವಿವಾದವನ್ನು ಹುಟ್ಟುಹಾಕಿದೆ.ಸಾಮಾಜಿಕ ಜಾಲತಾಣದಲ್ಲಿ ಹಾಗೂ

ಕರ್ನಾಟಕ

ಕರ್ನಾಟಕದಲ್ಲಿ ಮುಂಗಾರು ಪ್ರವೇಶ: ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆ, ಹಲವೆಡೆ ರೆಡ್ ಅಲರ್ಟ್

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ

ಕರ್ನಾಟಕ

ಪ್ರಜ್ವಲ್ ರೇವಣ್ಣ ವಿರುದ್ಧ ಹೊಸ ಆಘಾತ: ಡ್ರೈವರ್ ಕಾರ್ತಿಕ್ ನುಡಿದ ಸ್ಫೋಟಕ ಸತ್ಯಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್​ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್​ ನಲ್ಲಿ

ಕರ್ನಾಟಕ

ಡಿಜಿ-ಐಜಿಪಿಯಾಗಿ ಎಂ.ಎ. ಸಲೀಂ ನೇಮಕ – ವಕೀಲೆಯಿಂದ ಆಕ್ಷೇಪ, ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ

ಕರ್ನಾಟಕ ಮನರಂಜನೆ

‘ಪಾರು’ ಧಾರಾವಾಹಿ ಖ್ಯಾತಿ ಪಡೆದ ನಟ ಶ್ರೀಧರ್ ನಾಯಕ್ ವಿಧಿವಶ

ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ

ಕರ್ನಾಟಕ

ಕೊರೋನಾ ಎಚ್ಚರಿಕೆ ಮಧ್ಯೆ ಶಾಲೆಗಳ ಪುನರಾರಂಭ ಗೊಂದಲದಲ್ಲಿ

ಮೈಸೂರು : ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಆತಂಕದಿಂದ ಶಾಲೆಗಳ ಪುನರಾರಂಭವನ್ನು ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಆರಂಭದಲ್ಲಿ ಮೇ 29ರಂದು ತರಗತಿಗಳನ್ನು ಪುನರಾರಂಭಿಸಲು ಯೋಜಿಸಿದ್ದ ಶಿಕ್ಷಣ ಇಲಾಖೆಯು, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆ ಈಗ ತನ್ನ ನಿರ್ಧಾರವನ್ನು

ಅಪರಾಧ ದೇಶ - ವಿದೇಶ

ಪರಮಿಟ್ ಇಲ್ಲದೇ ಸಾಗಣೆ: ನಕಲಿ ಆದೇಶ ತೋರಿಸಿ ಎಸ್ಕೇಪ್ ಆದ ಚಾಲಕ

ಪಾಟ್ನಾ: ಕಳ್ಳರು ಹೆಚ್ಚು ಬುದ್ಧಿವಂತರಾ, ಪೊಲೀಸರು ಹೆಚ್ಚು ಬುದ್ಧಿವಂತರಾ ಎಂದು ಯಾರಾದರೂ ಕೇಳಿದರೆ ಅದಕ್ಕೆ ನೇರವಾಗಿ ಉತ್ತರಿಸೋದು ಕಷ್ಟ. ಏಕೆಂದರೆ, ಒಂದೊಂದು ಕೇಸ್ ನಲ್ಲಿ ಒಂದೊಂದು ಥರ ಇರುತ್ತೆ. ಕೆಲವು ಕೇಸ್ ಗಳಲ್ಲಿ ಕಳ್ಳರು

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವನ್ಯಜೀವಿ ಕಳ್ಳಸಾಗಣಿಕೆ : 3 ಸಾವಿರಕ್ಕೂ ಅಧಿಕ ಆಮೆಗಳು ವಶಕ್ಕೆ

ಬೆಂಗಳೂರು: ವಿಚಿತ್ರ ಪ್ರಕರಣವೊಂದರಲ್ಲಿ, ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ, ಉಡ, ಆಫ್ರಿಕನ್ ಆಮೆಗಳು ಪತ್ತೆಯಾಗಿವೆ. ಅವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಶಂಕಿತ ವನ್ಯಜೀವಿ ಕಳ್ಳಸಾಗಣೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.