Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಭಾರೀ ಮಳೆ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ – ಇಬ್ಬರ ಸಾವು

ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಶರತ್ ಎಂದು

ಕರ್ನಾಟಕ

ಭಾರೀ ಮಳೆಗೆ ಸಕಲೇಶಪುರದಲ್ಲಿ ಹೋಟೆಲ್ ಗೋಡೆ ಕುಸಿದು ನಾಲ್ವರಿಗೆ ಗಾಯ

ಹಾಸನ: ಭಾರೀ ಮಳೆಗೆ ಹೋಟೆಲ್‍ನ ಗೋಡೆ ಕುಸಿದು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.ಗಾಯಾಳುಗಳನ್ನು ಸಫಿಯಾ, ಫಯಿಮಾ ಭಾನು, ಶಹನಾಜ್ ಮತ್ತು ನಿಜಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಹಿಳೆಯರು

ದೇಶ - ವಿದೇಶ

ಹಿಮಾಚಲದಲ್ಲಿ ಮೇಘಸ್ಫೋಟದ ಅಬ್ಬರ: ನದಿಗೆ ಕೊಚ್ಚಿ ಹೋದ ವಾಹನಗಳು

ಧರ್ಮಶಾಲಾ: ಹಿಮಾಚಲ ಪ್ರದೇಶದ ಕುಲ್ಲು ಮತ್ತು ರಾಂಪುರ್ ಬಳಿಯ ಜಮತ್ಖಾನಾ, ನಿರ್ಮಂದ್ ಮತ್ತು ಅನಿ ಪ್ರದೇಶಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸುಮಾರು 15 ವಾಹನಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲವಾದರೂ, ಮಳೆಯು ಜನರಿಗೆ

ಕರ್ನಾಟಕ

ಮಡೆನೂರು ಮನು ಪ್ರಕರಣ: 31 ತಿಂಗಳ ಚಾಟಿಂಗ್‌ ಡಿಟೇಲ್ಸ್ ಪರಿಶೀಲನೆ, ತನಿಖೆಗೆ ಗಂಭೀರ ತಿರುವು

ಬೆಂಗಳೂರು: ಮಡೆನೂರು ಮನು ಅತ್ಯಾಚಾರ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು, ಬರೋಬ್ಬರಿ 31 ತಿಂಗಳ ಚಾಟಿಂಗ್ ಡಿಟೇಲ್ಸ್ ಪಡೆದುಕೊಂಡಿದ್ದಾರೆ.ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದಂತೆ ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ದೂರಿನಲ್ಲಿ

ಕರ್ನಾಟಕ

ಹೇಮಾವತಿ ಜಲಾಶಯದಲ್ಲಿ ಭಾರೀ ಒಳಹರಿವು, ನೀರಿನ ಮಟ್ಟದಲ್ಲಿ ಏರಿಕೆ

ಹಾಸನ: ಸಕಲೇಶಪುರ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಹಾಸನ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ.ಒಂದೇ ದಿನಕ್ಕೆ 6,356 ಕ್ಯುಸೆಕ್‌ ಒಳಹರಿವು ಹೆಚ್ಚಳವಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ

ಕರ್ನಾಟಕ

ಉತ್ತರ ಕನ್ನಡದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ, ಮೂರೂರು-ಹರಕಡೆ ರಸ್ತೆ ಬಂದ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಮಟಾ ತಾಲೂಕಿನ ಮುಸುಗುಪ್ಪ ಬಳಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಸ್ತೆಗೆ ಭಾರೀ ಗಾತ್ರದ ಬಂಡೆಗಲ್ಲು ಉರುಳಿ ಬಂದಿದೆ. ಪರಿಣಾಮ ಮೂರೂರು-ಹರಕಡೆ ನಡುವಿನ

ಕರ್ನಾಟಕ

ಕೆಎಸ್ಆರ್‌ಟಿಸಿ-ಬಿಎಂಟಿಸಿ ಸೇರಿದಂತೆ 4 ನಿಗಮಗಳ ಪಿಎಫ್ ಪಾವತಿಗೆ ವಿಳಂಬ

ಬೆಂಗಳೂರು: ಕೆಎಸ್ಆರ್​ಟಿಸಿ ಬಿಎಂಟಿಸಿ  ಸೇರಿದಂತೆ ನಾಲ್ಕು ನಿಗಮಳ ನೌಕರರ ಸಂಬಳದಲ್ಲಿ ಪ್ರತಿ ತಿಂಗಳು ಸಾವಿರಾರು ರೂಪಾಯಿ ಹಣವನ್ನು ಪಿಎಫ್​​ಗಾಗಿ ಕಡಿತ ಮಾಡಲಾಗುತ್ತದೆ. ‌ಆ ಹಣವನ್ನು ಪಿಎಫ್ ಟ್ರಸ್ಟ್​​ಗೆ ಪಾವತಿ ಮಾಡಬೇಕು. ಆದರೆ ಕಳೆದ ಒಂದು ವರ್ಷದಿಂದ ಪಿಎಫ್ ಟ್ರಸ್ಟ್​ಗೆ

ಕರ್ನಾಟಕ

ಸರ್ವಧರ್ಮೀಯರ ದರ್ಗಾ ಪಕ್ಕದಲ್ಲಿ ಮಸೀದಿ ನಿರ್ಮಾಣಕ್ಕೆ ವಿರೋಧ

ಗದಗ: ಗದಗ‌ ನಗರದ ಖಾನತೋಟ ಪ್ರದೇಶದ ಖಾನ್​ ಸಾವಲಿ ದರ್ಗಾಕ್ಕೆ ಹಿಂದೂ, ಮುಸ್ಲಿಂ ಎನ್ನದೆ ಸರ್ವ ಧರ್ಮಿಯರು ಶ್ರದ್ಧಾ ಭಕ್ತಿಯಿಂದ ಹೋಗಿ ದರ್ಶನ ಪಡೆಯುತ್ತಾರೆ. ಅವರವರ ಸಂಪ್ರದಾಯದಂತೆ ಪೂಜೆ ಮಾಡುತ್ತಾರೆ. ಆದರೆ, ಈಗ ಖಾನ್ ಸಾವಲಿ

ಅಪರಾಧ ಕರ್ನಾಟಕ

ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ – ಮನಗೂಳಿ ಶಾಖೆಯಿಂದ ಲಕ್ಷಾಂತರದ ಚಿನ್ನಾಭರಣ ಕಳ್ಳತನ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್​ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಪಂಪ್‌ವೆಲ್ ಪ್ಲೈಓವರ್ ಅಡಿಯಲ್ಲಿ ನೀರು ನಿಂತು ವಾಹನ ಸವಾರರ ಪರದಾಟ

ಮಂಗಳೂರು : ಮಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ. ಭಾನುವಾರ ಬೆಳಗ್ಗೆ