Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಆಘಾತಕಾರಿ ವನ್ಯಜೀವಿ ಕಳ್ಳಸಾಗಣೆ ಪತ್ತೆ: ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದ 180 ಜೀವಂತ ನಕ್ಷತ್ರ ಆಮೆಗಳು ವಶ!

ಬೆಂಗಳೂರು: ಗಾಂಧಿನಗರದ ಜನನಿಬಿಡ ಬೀದಿಗಳಲ್ಲಿ ಸಾಗಿಸುತ್ತಿದ್ದ ಹಸಿರು ಟ್ರಾಲಿ ಬ್ಯಾಗ್‌ನಲ್ಲಿ ಆಘಾತಕಾರಿ ವನ್ಯಜೀವಿ ಸಾಗಣೆ ಅಡಗಿದೆ: ಅಕ್ರಮ ಸಾಗಣೆ ಜಾಲದ ಭಾಗವಾಗಿ 180 ಜೀವಂತ ಭಾರತೀಯ ನಕ್ಷತ್ರ ಆಮೆಗಳನ್ನು ಸಾಗಿಸಲಾಗುತ್ತಿದ್ದು, ಬೆಂಗಳೂರು ವಲಯ ಘಟಕದ

ಅಪರಾಧ ಕರ್ನಾಟಕ

ಬೆಳ್ತಂಗಡಿ: ಗುರುವಾಯನಕೆರೆ ಶಾಲೆ ಮೈದಾನದ ಬಳಿ ಮಾದಕ ದ್ರವ್ಯ ಮಾರಾಟ ಯತ್ನ – ಗಾಂಜಾ, ಎಂಡಿಎಂಎ ಜೊತೆ ಇಬ್ಬರ ಬಂಧನ!

ಬೆಳ್ತಂಗಡಿ: ಗುರುವಾಯನಕೆರೆ ಶಾಲೆ ಮೈದಾನದ ಬಳಿ ಮಾದಕ ದ್ರವ್ಯ ಮಾರಾಟ ಯತ್ನ – ಗಾಂಜಾ, ಎಂಡಿಎಂಎ ಜೊತೆ ಇಬ್ಬರ ಬಂಧನ! ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲಹ್‌ ಅಲಿಯಾಸ್ ಅಜ್ಜರ್ ಅಲಿಯಾಸ್

ಕರ್ನಾಟಕ

ಹಾಸನ: ಗೃಹಪ್ರವೇಶಕ್ಕೆ ತೆರಳುತ್ತಿದ್ದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹಾಡಹಗಲೇ ಬರ್ಬರ ಹ*ತ್ಯೆ!

ಹಾಸನ: ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಹರಳಹಳ್ಳಿ

ಮಂಗಳೂರು

ಉಳ್ಳಾಲ: ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದ 19 ವರ್ಷದ ಯುವಕ ಅಜಯ್ ಡಿಸೋಜಾ ನಾಪತ್ತೆ – ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ ಅಜಯ್ ಡಿಸೋಜಾ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗಿದ್ದವ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಆಗಸ್ಟ್ 9 ರಂದು ಕೆಲಸದ

ದಕ್ಷಿಣ ಕನ್ನಡ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ 6 ತಿಂಗಳು ನಿರಂತರ ಲೈಂಗಿಕ ದೌರ್ಜನ್ಯ; ಪೋಕ್ಸೋ ಕಾಯ್ದೆಯಡಿ ಮೂವರು ಆರೋಪಿಗಳ ಬಂಧನ!

ವಿಟ್ಲ: ಅಪ್ರಾಪ್ತ ಬಾಲಕನೋರ್ವನ ಮೇಲೆ ಆರು ತಿಂಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅತ್ಯಂತ ಕೃತ್ಯಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬರೋಬ್ಬರಿ 6 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು

ದಕ್ಷಿಣ ಕನ್ನಡ

ಬಂಟ್ವಾಳ: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನ-ನಗದು ದೋಚಿದ ಖದೀಮರು!

ಬಂಟ್ವಾಳ :  ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡ ಖದೀಮರು, ಮನೆಯ ಮುಂಭಾಗದ ಬಾಗಿಲು ಹಾಗೂ ಗಾಡ್ರೇಜ್ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ದೋಚಿರುವ

ಕಾಸರಗೋಡು

ಕಾಸರಗೋಡು: ಹೊಸಂಗಡಿಯಲ್ಲಿ ವಲಸೆ ಕಾರ್ಮಿಕನ ಭೀಕರ ಕೊಲೆ; ಮಂಗಳೂರಿನಲ್ಲಿ ಸಿಕ್ಕಿಬಿದ್ದ ಕರ್ನಾಟಕ ಮೂಲದ ಆರೋಪಿ!

ಕಾಸರಗೋಡು : ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ

ಕರ್ನಾಟಕ

ಬೆಳ್ಳಾರೆ: ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದು ಕಾಡಿಗೆ ಪರಾರಿಯಾಗಿದ್ದ ಆರೋಪಿ ಗಣೇಶ ಪೊಲೀಸ್ ವಶಕ್ಕೆ!

ಬೆಳ್ಳಾರೆ : ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಭೀಕರವಾಗಿ ಇರಿದು ಕಾಡಿನತ್ತ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆ ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ

ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ: ಹೂಡೆಯಲ್ಲಿ ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾದ ನವಜಾತ ಹೆಣ್ಣು ಮಗು; ಉಡುಪಿ ಆಸ್ಪತ್ರೆಗೆ ದಾಖಲು!

ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ ಹುಟ್ಟಿದ ಹೆಣ್ಣು ಮಗು

ಕರ್ನಾಟಕ

ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಕೊಲೆ ಪ್ರಕರಣ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು!

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಕೆ.ಟಿ ಗುರುರಾಜ್ ಗುಂಡು ಹೊಡೆದ ಘಟನೆ ಇಂದು ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಘಟನೆ