Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬ್ಯಾಡರಹಳ್ಳಿ: ತಮ್ಮನ ಪ್ರೇಮ ಪ್ರಕರಣಕ್ಕೆ ಅಣ್ಣನ ಕಿಡ್ನಾಪ್; ಕೈಕಾಲು ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ

ಕರ್ನಾಟಕ

ಬೆಂಗಳೂರು ವಿದ್ಯಾರ್ಥಿನಿಯರ ನಾಪತ್ತೆ ಕೇಸ್: ಎಂಟು ತಿಂಗಳಾದರೂ ಸಿಗದ ಸುಳಿವು; ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಅಧಿಕೃತವಾಗಿ ಸಿಐಡಿ  ತನಿಖೆಗೆ ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ನಾಪತ್ತೆಯಾದ ವಿದ್ಯಾರ್ಥಿನಿಯರ

ದೇಶ - ವಿದೇಶ

ಬೇಲಿಯೇ ಎದ್ದು ಹೊಲ ಮೇಯ್ದ ಘಟನೆ: ಕರ್ತವ್ಯ ಮರೆತ ಐವರು ಪೊಲೀಸ್ ಅಧಿಕಾರಿಗಳ ಅಮಾನತು

ಇಂದೋರ್: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ

ಕರ್ನಾಟಕ

ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಶೀತಲ ಸಮರ: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ

ಬೆಂಗಳೂರು : ಮಾನಸಿಕ ಹಿಂಸೆ, ತಾರತಮ್ಯ ಮಾಡುತ್ತಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಎಸ್ಪಿ ಎಸ್.ಎಸ್.ಕಾಶಿ ಅವರು ಡಿಜಿ-ಐಜಿಪಿ

ದೇಶ - ವಿದೇಶ

ಬೆಂಗಳೂರಿಗೂ ಕಾಲಿಟ್ಟಿದೆಯೇ ಭೀಕರ ‘ಜಾಂಬಿ ಡ್ರಗ್’? ಪೊಲೀಸರಿಗೆ ಮನವಿ ಮಾಡಿದ ನಟ ದುನಿಯಾ ವಿಜಯ್

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ವಿಡಿಯೋಗಳು ವೈರಲ್ ಆಗುತ್ತಿವೆ. ಲೋಕದ ಪರಿವೆ ಇಲ್ಲದೆ ನಿಂತಿದ್ದ ಕಡೆಯೇ ನಿಂತು, ವಾಲಾಡುತ್ತಾ ಇರುವ ಯುವಕರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವರ ಈ ಸ್ಥಿತಿಗೆ ಹೊಸದಾಗಿ

ದೇಶ - ವಿದೇಶ

ಖಾಕಿ ಪಡೆಗೆ ವರ್ಗಾವಣೆ ವಿಘ್ನ: ಕರಗದಲ್ಲಿ ಬಾಳೆಹಣ್ಣು ಎಸೆದು ಇನ್ಸ್‌ಪೆಕ್ಟರ್ ಹರಕೆ!

 ರಾಜಧಾನಿಯಲ್ಲ ವೈಭವದಿಂದ ಸಂಪನ್ನವಾದ ಕರಗ ಉತ್ಸವದ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆಗೆ ವಿಘ್ನ ನಿವಾರಿಸುವಂತೆ ಕೋರಿ ಪೊಲೀಸರೊಬ್ಬರು ಹರಕೆ ಬಾಳೆ ಹಣ್ಣು ಎಸೆದು ಪ್ರಾರ್ಥಿಸಿದ್ದಾರೆ. ಎಂಟು ತಿಂಗಳಿಂದ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಉಡುಪಿ

ಸಾಸ್ತಾನ ಕಿಡ್ನಾಪ್ ಕೇಸ್: 7 ಮಂದಿ ಬಂಧನಮನೋಜ್ ಕೋಡಿಕೆರೆ ಸೇರಿ ಇಬ್ಬರ ಪತ್ತೆಗೆ 50 ಸಾವಿರ ರೂ. ಬಹುಮಾನ

ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಕೋಕಾ (KCOCA) ಕಾಯ್ದೆಯಡಿ ಪ್ರಕರಣ ದಾಖಲಿಸಿ ಈಗಾಗಲೇ ಏಳು ಮಂದಿಯನ್ನು ಬಂಧಿಸಿದ್ದಾರೆ. ಇದೇ

ದೇಶ - ವಿದೇಶ

ಮೈಸೂರು: ದೇಶಾದ್ಯಂತ 1,100 ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದ ಶ್ರೀನಿವಾಸ್ ಲೂಯಿಸ್ ಬಂಧನ

ನವದೆಹಲಿ: ದೇಶಾದ್ಯಂತ ಶಾಲೆಗಳು, ಹೈಕೋರ್ಟ್‌ಗಳು ಮತ್ತು ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು 1,100 ಕ್ಕೂ ಹೆಚ್ಚು ವಂಚನೆ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕರ್ನಾಟಕದ ಮೈಸೂರಿನ 47 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ . ದೆಹಲಿ ಪೊಲೀಸರು ಮತ್ತು

ದಕ್ಷಿಣ ಕನ್ನಡ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಅಮಾನತು ಸಾಲದು, ಎಫ್‌ಐಆರ್ ದಾಖಲಿಸಿ

ದಕ್ಷಿಣ ಕನ್ನಡ : ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಕರಾವಳಿ ಭಾಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಅಮಾನತ್ತುಗೊಳಿಸಲಾಗಿದ್ದರೂ, ಇದು ಸಮಾಧಾನಕರವಲ್ಲ

ಕರ್ನಾಟಕ

ನಮ್ಮ 112 ಹೊಯ್ಸಳ ದಕ್ಷತೆ: ಮೂವರ ಪ್ರಾಣ ರಕ್ಷಣೆ

ಬೆಂಗಳೂರು: ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ 112 ಹೊಯ್ಸಳ ಸಿಬ್ಬಂದಿ ಭಾನುವಾರು ಮೂವರನ್ನು ರಕ್ಷಣೆ ಮಾಡಿದ್ದಾರೆ. ನಗರದಲ್ಲಿ ಮೂರು ವಿಭಿನ್ನ ಘಟನೆಯಲ್ಲಿ ಒಂದು ಮಗು, ಮಾನಸಿಕ ಅಸ್ವಸ್ಥ ಬಾಲಕ ಹಾಗೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಹೊಯ್ಸಳ